ಮಂಗಳೂರು: ಪತ್ನಿ ಮೃತಪಟ್ಟಿದ್ದಾಳೆ ಎಂದು ನಕಲಿ ಪ್ರಮಾಣಪತ್ರ ತಯಾರಿಸಿ ಇನ್ಶ್ಯೂರೆನ್ಸ್ ಹಣ ಪಡೆದ ವ್ಯಕಿಗೆ ಮೂರುವರೆ ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರು. ದಂಡ ವಿಧಿಸಿ 2ನೇಸಿಜೆಎಂ ನ್ಯಾಯಾಲಯವು ತೀರ್ಪ ನೀಡಿದೆ. ಶಿವರಾಮ...
ಮೂಲ್ಕಿ: ಕಿನ್ನಿಗೋಳಿ ಸಮೀಪದ ಪೊಂಪೈಯ ಖಾಸಗಿ ಕಾಲೇಜಿನಲ್ಲಿ ಆರಂಭಗೊಂಡಿದ್ದ ಸ್ಕಾರ್ಫ್ ಮತ್ತು ಕೇಸರಿ ಶಾಲು ಧರಿಸಿದ ವಿವಾದ ನಿನ್ನೆ ಸುದ್ದಿಯಾಗಿತ್ತು. ಇದೀಗ ಎರಡೂ ಧರ್ಮದವರ ನಡುವೆ ಸೌಹಾರ್ದತೆ ಸಭೆಯ ಮೂಲಕ ಬಗೆಹರಿದಿದೆ. ಕಿನ್ನಿಗೋಳಿ ಸಮೀಪದ ಐಕಳ...
ಮೂಡುಬಿದಿರೆ: ಆಳ್ವಾಸ್ನ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಅಥ್ಲೆಟಿಕ್ ಕ್ರೀಡಾಕೂಟದ ಮೂರನೇ ದಿನದ ಅಂತ್ಯಕ್ಕೆ 6 ನೂತನ ಕೂಟ ದಾಖಲೆಗಳು ನಿರ್ಮಾಣವಾಗಿದ್ದು, 44 ಅಂಕಗಳೊಂದಿಗೆ ಮಂಗಳೂರು ವಿವಿ ಮುನ್ನಡೆ ಸಾಧಿಸಿದ್ದು,...
ಬೆಳ್ತಂಗಡಿ: ವ್ಯಕ್ತಿಯೋರ್ವ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ರಸ್ತೆಗೆಸೆಯಲ್ಪಟ್ಟು ದಾರುಣವಾಗಿ ಮೃತಪಟ್ಟ ಘಟನೆ ಕಾಜೂರು ದಿಡುಪೆ ಸಂಸೆ ರಸ್ತೆಯ ಹೇಡ್ಯ ಸೊಸೈಟಿ ಬಳಿ ನಿನ್ನೆ ತಡರಾತ್ರಿ ನಡೆದಿದೆ....
ಕಡಬ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವೃದ್ದೆ ತಾಯಿ ಮತ್ತು ಮೊಮ್ಮಗಳಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆಗೆ ನ್ಯಾಯ ದೊರಕಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಯುವತಿಯೋರ್ವಳು ದೂರನ್ನು ನೀಡಿದ...
ಮಂಗಳೂರು: ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಇಲ್ಲಿನ ಠಾಣೆ ಪೊಲೀಸರು ಬಂಧಿಸಿದ ನಗರದ ಅಶೋಕನಗರ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು 19 ವರ್ಷದ ನಿತಿನ್ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಉರ್ವ ಪೊಲೀಸ್...
ಬೆಂಗಳೂರು: ಯಾರು ಯಾರನ್ನು ಬೇಕಾದರೂ ಅರೆಸ್ಟ್ ಮಾಡಲಿ. ಸಿದ್ಧರಾಮಯ್ಯನವರನ್ನು, ನನ್ನನ್ನು ಮತ್ತು ಉಳಿದ ಎಲ್ಲಾ ಕಾಂಗ್ರೆಸ್ ಶಾಸಕರನ್ನು ಬಂಧಿಸಲಿ. ಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಆರಗ ಜ್ಞಾನೇಂದ್ರ ಇನ್ನೊಂದು ಜನ್ಮ ಹುಟ್ಟಬೇಕು. ನಾವು ಯಾರಿಗೂ ಹೆದರುವುದಿಲ್ಲ. ಆದರೆ...
ಮಂಗಳೂರು: ಪ್ರಧಾನಿ ಮೋದಿ ಪಂಜಾಬ್ ಭೇಟಿ ವೇಳೆ ನಡೆದ ಭದ್ರತಾಲೋಪ ಖಂಡಿಸಿ ಮಂಗಳೂರು ನಗರದ ಮಲಿಕಟ್ಟೆಯ ಕಾಂಗ್ರೆಸ್ ಪಕ್ಷದ ಕಚೇರಿಯ ಮುಂಭಾಗ ಬಿಜೆಪಿ ಯುವಮೋರ್ಚಾದ ಸದಸ್ಯರು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ....
ಮಂಗಳೂರು: ಸೋಲಿನ ಭೀತಿಯಲ್ಲಿ ಕಾಂಗ್ರೆಸ್ ಪಕ್ಷದ ಮೇಕೆ ದಾಟು ಪಾದಯಾತ್ರೆ ಹಮ್ಮಿಕೊಂಡಿದ್ದು ಇದು ಕಾಂಗ್ರೆಸ್ ನ ಅಂತ್ಯ ಯಾತ್ರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗು ದ.ಕ ಜಿಲ್ಲೆಯ ಸಂಸದರು ಆಗಿರುವ ನಳಿನ್ ಕುಮಾರ್ ಕಟೀಲ್ ಹೇಳಿದರು....
ಉಡುಪಿ: ಜಿಲ್ಲೆಯ ಸರಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಅತಿಥಿ ಉಪನ್ಯಾಸಕರ ರಾಜ್ಯ ಹಿತರಕ್ಷಣ ಸಮಿತಿ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಮತ್ತೊಮ್ಮೆ ಪ್ರತಿಭಟನೆ ನಡೆಸಿದ್ದಾರೆ. ನಗರದ ಅಜ್ಜರಕಾಡುವಿನಲ್ಲಿರುವ ಹುತಾತ್ಮ ಸೈನಿಕರ...