ಕಡಬ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವೃದ್ದೆ ತಾಯಿ ಮತ್ತು ಮೊಮ್ಮಗಳಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆಗೆ ನ್ಯಾಯ ದೊರಕಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಯುವತಿಯೋರ್ವಳು ದೂರನ್ನು ನೀಡಿದ...
ಮಂಗಳೂರು: ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಇಲ್ಲಿನ ಠಾಣೆ ಪೊಲೀಸರು ಬಂಧಿಸಿದ ನಗರದ ಅಶೋಕನಗರ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು 19 ವರ್ಷದ ನಿತಿನ್ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಉರ್ವ ಪೊಲೀಸ್...
ಬೆಂಗಳೂರು: ಯಾರು ಯಾರನ್ನು ಬೇಕಾದರೂ ಅರೆಸ್ಟ್ ಮಾಡಲಿ. ಸಿದ್ಧರಾಮಯ್ಯನವರನ್ನು, ನನ್ನನ್ನು ಮತ್ತು ಉಳಿದ ಎಲ್ಲಾ ಕಾಂಗ್ರೆಸ್ ಶಾಸಕರನ್ನು ಬಂಧಿಸಲಿ. ಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಆರಗ ಜ್ಞಾನೇಂದ್ರ ಇನ್ನೊಂದು ಜನ್ಮ ಹುಟ್ಟಬೇಕು. ನಾವು ಯಾರಿಗೂ ಹೆದರುವುದಿಲ್ಲ. ಆದರೆ...
ಮಂಗಳೂರು: ಪ್ರಧಾನಿ ಮೋದಿ ಪಂಜಾಬ್ ಭೇಟಿ ವೇಳೆ ನಡೆದ ಭದ್ರತಾಲೋಪ ಖಂಡಿಸಿ ಮಂಗಳೂರು ನಗರದ ಮಲಿಕಟ್ಟೆಯ ಕಾಂಗ್ರೆಸ್ ಪಕ್ಷದ ಕಚೇರಿಯ ಮುಂಭಾಗ ಬಿಜೆಪಿ ಯುವಮೋರ್ಚಾದ ಸದಸ್ಯರು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ....
ಮಂಗಳೂರು: ಸೋಲಿನ ಭೀತಿಯಲ್ಲಿ ಕಾಂಗ್ರೆಸ್ ಪಕ್ಷದ ಮೇಕೆ ದಾಟು ಪಾದಯಾತ್ರೆ ಹಮ್ಮಿಕೊಂಡಿದ್ದು ಇದು ಕಾಂಗ್ರೆಸ್ ನ ಅಂತ್ಯ ಯಾತ್ರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗು ದ.ಕ ಜಿಲ್ಲೆಯ ಸಂಸದರು ಆಗಿರುವ ನಳಿನ್ ಕುಮಾರ್ ಕಟೀಲ್ ಹೇಳಿದರು....
ಉಡುಪಿ: ಜಿಲ್ಲೆಯ ಸರಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಅತಿಥಿ ಉಪನ್ಯಾಸಕರ ರಾಜ್ಯ ಹಿತರಕ್ಷಣ ಸಮಿತಿ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಮತ್ತೊಮ್ಮೆ ಪ್ರತಿಭಟನೆ ನಡೆಸಿದ್ದಾರೆ. ನಗರದ ಅಜ್ಜರಕಾಡುವಿನಲ್ಲಿರುವ ಹುತಾತ್ಮ ಸೈನಿಕರ...
ಮಂಗಳೂರು: ಆರೋಗ್ಯ ಇಲಾಖೆಯ ಸರ್ಕಾರಿ ಅಧಿಕಾರಿಗೆ 6 ತಿಂಗಳಿಂದ ವೇತನ ನೀಡದೇ ಸತಾಯಿಸುತ್ತಿದ್ದುದನ್ನು ಖಂಡಿಸಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಜಲೀಲ್ ಇಬ್ರಾಹಿಂ ಎಂಬುವವರು ಮಂಗಳೂರು ನಗರ ಹೊರವಲಯದ...
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ್ ವಿಶ್ವಿದ್ಯಾನಿಲಯಗಳ ಪುರುಷರ ಅಥ್ಲೆಟಿಕ್ ಕ್ರೀಡಾಕೂಟದ ಎರಡನೇ ದಿನದ ಅಂತ್ಯಕ್ಕೆ ಮಂಗಳೂರು ವಿವಿ 2 ಚಿನ್ನ, 2 ಬೆಳ್ಳಿ, 2 ಕಂಚಿನೊಂದಿಗೆ ಮುನ್ನಡೆ ಸಾಧಿಸಿದೆ....
ಮಂಗಳೂರು: ಪಂಜಾಬ್ನಲ್ಲಿ ಪ್ರಧಾನಿ 15 ನಿಮಿಷ ರಸ್ತೆಯಲ್ಲಿ ನಿಂತಿದ್ದು, ಏನಾಯಿತು?. ಇದೊಂದು ರಾಜಕೀಯ ಗಿಮಿಕ್. ಸ್ಟಾಪ್ ಡೂಯಿಂಗ್ ಪಾಲಿಟಿಕ್ಸ್ ಎಂದು ಮಾಜಿ ವಿಧಾನಪರಿಷತ್ ಶಾಸಕ ಐವನ್ ಡಿಸೋಜ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ನಗರದ ಕಾಂಗ್ರೆಸ್...
ಮಂಗಳೂರು: ದೂರದ ಗುಜರಾತ್ನ ಕಚ್ ಗೆ ಬೈಕ್ ರೈಡ್ ಮಾಡಿದ ಕರಾವಳಿ ಕುವರಿಯರ ಸಾಹಸ ಪ್ರವಾಸ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕುವರಿಯರ ತಂಡ ಮಂಗಳೂರಿಗೆ ವಾಪಾಸ್ ಆಗಿದೆ. 13 ದಿನಗಳ ಕಾಲ ನಾಲ್ವರು ಯುವತಿಯರು ಬೈಕ್ ಪ್ರವಾಸ...