ಉಡುಪಿ: ಗಂಡನ ಮಾನಸಿಕ ಹಾಗೂ ದೈಹಿಕ ಕಿರುಕುಳ ತಾಳಲಾರದೇ ಮಹಿಳೆಯೊಬ್ಬರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯ ಕಾಪು ತಾಲ್ಲೂಕಿನ ನಡ್ಸಾಲು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಮೀಳಾ (40) ಎಂದು...
ಉಡುಪಿ: ಕೊರಗ ಕಾಲನಿಯಲ್ಲಿ ಸೋಮವಾರ ರಾತ್ರಿ ಮೆಹೆಂದಿ ಕಾರ್ಯಕ್ರಮಕ್ಕೆ ನುಗ್ಗಿ ಕೊರಗ ಸಮುದಾಯದವರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಕೋಟ ಠಾಣೆ ಪಿಎಸ್ಐ ಸಂತೋಷ್ ಬಿ.ಪಿ. ಅವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ...
ನೆಲ್ಯಾಡಿ: ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಸ್ತೆ ಶಿರಾಡಿ ಘಾಟ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಕಲಿ ಗೋಡಂಬಿ ಮಾರಾಟ ನಡೆಯುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕೆಲ ಯುವಕರು, ಕಡಿಮೆ ದರಕ್ಕೆ ಗೋಡಂಬಿ ಪ್ಯಾಕ್ ತೋರಿಸಿ ಮಾರಾಟ ಮಾಡುತ್ತಿದ್ದರು....
ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗರ ಕಾಲೋನಿಯಲ್ಲಿ ನಿನ್ನೆ ರಾತ್ರಿ ನಡೆದ ಸಮಾರಂಭವೊಂದಕ್ಕೆ ಏಕಾಏಕಿ ದಾಳಿ ಮಾಡಿದ ಪೊಲೀಸರು, ಮದುಮಗನ ಸಹಿತ ಅಮಾಯಕ ಕೊರಗರ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಬಲವಾಗಿ ಖಂಡಿಸಿದ್ದ ಸಮಾಜ ಕಲ್ಯಾಣ...
ಮುಂಬೈ : ಭಾರತದ ಉದಯೋನ್ಮಖ ಮಹಿಳಾ ಯುವ ಉದ್ಯಮಿ ಪಂಖೂರಿ ಶ್ರೀವಾಸ್ತವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 32 ವರ್ಷದ ಅವರ ಸಾವಿಗೆ ಉದ್ಯಮ ಜಗತ್ತು ಸಂತಾಪ ವ್ಯಕ್ತಪಡಿಸಿದೆ. ಸಾಮಾಜಿಕ ಉದ್ಯಮ ‘ಪಂಖೂರಿ’ ಮತ್ತು ಮನೆ ಬಾಡಿಗೆ ಸ್ಟಾರ್ಟ್ಅಪ್...
ಮಂಗಳೂರು: ಆನ್ ಲೈನ್ -ಫ್ರಾಡ್ಗಳು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯ ಆದರೆ ಇದೀಗ ಪೋಸ್ಟಲ್ ಮೂಲಕವೂ ಅಮಾಯಕರನ್ನು ವಂಚಿಸುವ ಜಾಲ ಸಕ್ರೀಯವಾಗಿದೆ. ಮಂಗಳೂರಿನಲ್ಲಿ ಈ ಕಾಮರ್ಸ್ ದೈತ್ಯ ಅಮೆಜಾನ್ ಹೆಸರಿನಲ್ಲಿ ಗಿಫ್ಟ್ ವೋಚರ್ ಕಳುಹಿಸಿ ವಂಚಿಸಲು...
ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ತಟ್ಟು ಬಾರಿಕೆರೆ ಕೊರಗ ಸಮುದಾಯದ ವ್ಯಕ್ತಿಯೊಬ್ಬರ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದಾಗ ಕೋಟ ಪೊಲೀಸರು ಭೇಟಿ ನೀಡಿ ಲಾಠಿ ಪ್ರಹಾರ ನಡೆಸಿದ ಪ್ರಕರಣವನ್ನು ಪೊಲೀಸ್ ಇಲಾಖೆ...
ಪುತ್ತೂರು: ವ್ಯಾಜ್ಯಗಳಿರುವ ಮನೆ ಶಾಪಗ್ರಸ್ತ ಮನೆಯಂತೆ. ವ್ಯಾಜ್ಯಗಳು ಸಮಾಜಕ್ಕೆ ಅಂಟಿಕೊಂಡ ಕ್ಯಾನ್ಸರ್. ಈ ವ್ಯಾಜ್ಯಗಳ ನಿವಾರಣೆಗೆ ಮುಂದಾಗಬೇಕಿದೆ ಎಂದು ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಅಬ್ದುಲ್ ನಜೀರ್ ಹೇಳಿದ್ದಾರೆ. ಪುತ್ತೂರಿನ ನೂತನ ವಕೀಲರ ಭವನ ಉದ್ಘಾಟಿಸಿದ ಅವರು, ನ್ಯಾಯಾಂಗ...
ಮಂಗಳೂರು : ವರ್ಷಗಳಿಂದ ನಡೆಯುತ್ತಿರುವ ಪ್ರತಿಭಟನೆ, ಭರವಸೆಗಳ ಹೊರತಾಗಿಯೂ ಸುರತ್ಕಲ್ (ಎನ್ಐಟಿಕೆ) ತಾತ್ಕಾಲಿಕ ಟೋಲ್ ಗೇಟ್ ಅಕ್ರಮವಾಗಿ ಮುಂದುವರಿದಿದೆ. ಈಗ ಮತ್ತೆ ತಾತ್ಕಾಲಿಕ ನೆಲೆಯಲ್ಲಿ ಮೂರು ತಿಂಗಳ ಅವಧಿಗೆ ಟೆಂಡರ್ ಕರೆದು ಟೋಲ್ ಸಂಗ್ರಹ ಗುತ್ತಿಗೆ...
ಮಂಗಳೂರು: ಕಳೆದ ಕೆಲವು ದಿನಗಳಿಂದ ಮನಪಾ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಮಾಡುತ್ತಿರುವುದನ್ನು ಖಂಡಿಸಿ ಬೀದಿ ಬದಿ ವ್ಯಾಪಾರಸ್ಥರು ಮನಪಾ ಕಚೇರಿಯ ಮುಂದೆ ಇಂದು ಧರಣಿ ನಡೆಸಿದ್ದಾರೆ. ನಗರದ ಪುರಭವನ ಬಳಿ ಗುರುತಿನ ಚೀಟಿ ಹೊಂದಿರುವ...