ಬೆಂಗಳೂರು: ಬಿಜೆಪಿ ಸರಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೂ ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ ಅಧಿವೇಶನದಲ್ಲೇ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಮೂಲ ಮತಾಂತರ...
ಮಂಗಳೂರು: ಬಜರಂಗದಳದ ಎಷ್ಟು ಪುಂಡರಿಗೆ ಭಜನೆ ಬರುತ್ತೆ? ನಾನು ಕ್ರೈಸ್ತ ಧರ್ಮದವನಾದರೂ ಕೆಲವು ಭಜನೆ ಹೇಳಬಲ್ಲೆ. ಬಿಜೆಪಿಯ ಎಲ್ಲರೂ ಕಲಿತದ್ದು ಕ್ರೈಸ್ತ ಸಂಸ್ಥೆಗಳಲ್ಲಿ. ಅವರು ಮಾತನಾಡಲೂ ಕಲಿತದ್ದು ನಮ್ಮ ಸಂಸ್ಥೆಗಳಲ್ಲ ಎಂದು ಎಸ್ಡಿಪಿಐನ ರಾಷ್ಟ್ರೀಯ ಕಾರ್ಯದರ್ಶಿ...
ಕಾರವಾರ : ಪತಿಯೊಂದಿಗೆ ಉತ್ತರ ಕನ್ನಡದ ಪ್ರಸಿದ್ಧ ಪ್ರವಾಸಿ ತಾಣ ಮುರ್ಡೇಶ್ವರಕ್ಕೆ ಹನಿಮೂನ್ಗೆ ಬಂದ ನವವಿವಾಹಿತೆ ಕಾಣೆಯಾಗಿದ್ದಾಳೆ. ಈ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನವವಿವಾಹಿತೆಯೊಬ್ಬಳು ಗೋವಾದಿಂದ ಪತಿಯೊಂದಿಗೆ ಮುರ್ಡೇಶ್ವರಕ್ಕೆ ಬಂದಿದ್ದಳು. ಈ...
ಕಾರವಾರ: ನಗರಸಭೆ ಸದಸ್ಯರು, ಪಟ್ಟಣ ಪಂಚಾಯತ್ ಮೆಂಬರ್ ಆದರೆ ಸಾಕು ಬೆಲೆಬಾಳುವ ಕಾರಿನಲ್ಲಿ ಓಡಾಡುವ ಹೊತ್ತಿನಲ್ಲಿ ವಿಧಾನಪರಿಷತ್ ಸದಸ್ಯ ಶಾಂತಾರಾಮ್ ಸಿದ್ಧಿ ಸಾಮಾನ್ಯ ಪ್ರಯಾಣಿಕರಂತೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಸರಳತೆಗೆ ಸಾಕ್ಷಿ...
ಉಡುಪಿ: ಇಲ್ಲಿನ ಖಾಸಗಿ ಕಾಲೇಜ್ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಧಾರಾವಾಡ ಜಿಲ್ಲೆಯ ಕುಂದಗೋಳ್ ನಿವಾಸಿಯಾಗಿರುವ ಸರಸ್ವತಿ ( 16 ) ಧಾರಾವಾಡ ಮೂಲದ ವಿದ್ಯಾರ್ಥಿನಿ...
ನವದೆಹಲಿ: ರಾತ್ರಿ ಕರ್ಫ್ಯೂ ಜಾರಿ ಹಗಲು ಲಕ್ಷಾಂತರ ಜನರನ್ನ ಒಟ್ಟಿಗೆ ಕುಳ್ಳಿರಿಸಿ ರಾಜಕೀಯ ಸಭೆ ನಡೆಸಲಾಗುತ್ತಿದೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟ್ ಮಾಡಿ ಯುಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದಲ್ಲಿ ರಾತ್ರಿ...
ಸುಳ್ಯ: ನೀರಿನ ತೋಡಿನ ಬಳಿ ಅಪರಿಚಿತ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಸೋಣಂಗೇರಿ ಸಮೀಪ ಜಿಬಡ್ಕದಲ್ಲಿ ಕಂಡುಬಂದಿದೆ. ಸೋಣಂಗೇರಿ ಸಮೀಪ ಜಿಬಡ್ಕ ನೀರಿನ ತೋಡಿನ ಬಳಿ ಅಪರಿಚಿತ ಮೃತ ದೇಹ ಕೊಳೆತ...
ರಾಯ್ಪುರ: ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮತ್ತು ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ್ದ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ವಿರುದ್ಧ ‘ದ್ವೇಷಪೂರಿತ ಹಾಗೂ ಪ್ರಚೋದನಕಾರಿ’ ಹೇಳಿಕೆ ನೀಡಿದ ಆರೋಪದ ಮೇಲೆ...
ಮಂಗಳೂರು: ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಅಬ್ದುಲ್ ನಜೀರ್ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಪವಿತ್ರ...
ಮಂಗಳೂರು: ರಾಜ್ಯ ಸರ್ಕಾರ ಕೋವಿಡ್/ಒಮಿಕ್ರಾನ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಆದೇಶದ ಪ್ರಕಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಪ್ರದರ್ಶನಗಳು ಡಿ. 28 ರಿಂದ ಜ. 07 ತನಕ ಕಾಲಮಿತಿಗೆ (ಸಂಜೆ...