ಉಡುಪಿ: ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡಬೇಕು ಎಂದು ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುವುದಾಗಿ ಟ್ವೀಟ್ ಮೂಲಕ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸ್ಪಷ್ಟಪಡಿಸಿದ್ದಾರೆ. ಎರಡು ದಿನಗಳ...
ಮಂಗಳೂರು: ಅಂಬುಲೆನ್ಸ್ ಒಂದು ರಿವರ್ಸ್ ಚಲಿಸುವ ವೇಳೆ ನಿಯಂತ್ರಣ ತಪ್ಪಿ ಎಂಟು ಅಡಿ ಎತ್ತರದಿಂದ ಉರುಳಿಬಿದ್ದ ಘಟನೆ ನಗರದ ಫಳ್ನೀರ್ ನ ಖಾಸಗಿ ಆಸ್ಪತ್ರೆ ಬಳಿ ಇಂದು ನಡೆದಿದೆ. ಘಟನೆಯ ವೇಳೆ ಆ್ಯಂಬುಲೆನ್ಸ್ ನಲ್ಲಿ ಚಾಲಕ...
ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ ಪರ್ಪುಂಜದ ಎರಡು ಸಭಾಭವನದಲ್ಲಿ ಪಾರ್ಕಿಂಗ್ ಇಲ್ಲದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ನಿಲ್ಲಿಸಿದ್ದ ಕಾರಣ ಸಭಾಭವನದ ವಿರುದ್ಧ ದೂರು ದಾಖಲಾಗಿದೆ. ನಿನ್ನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ಉಪ-ನಿರೀಕ್ಷಕರು, ರೌಂಡ್ಸ್ ಕರ್ತವ್ಯದಲ್ಲಿದ್ದಾಗ...
ಉಡುಪಿ: ಜುಗಾರಿ ಆಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಪೊಲೀಸರು 7 ಜನರನ್ನು ಬಂಧಿಸಿ, ಆಟಕ್ಕೆ ಬಳಸಿದ ನಗದು ಹಾಗೂ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆ ಕುಂದಾಪುರ ತಾಲೂಕು ಸಿದ್ದಾಪುರ ಗ್ರಾಮದ...
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ವಿದ್ಯಾಗಿರಿ ಬಳಿ ಪೊಲೀಸ್ ಇಲಾಖೆಯ ಜೀಪೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಾರ್ಪಾಡಿ...
ದೆಹಲಿ: ಹೊಸ ವರ್ಷಕ್ಕೆ ಸರಕಾರ ಹೊಸ ಶಾಕ್ ನೀಡಲು ಸಿದ್ದತೆ ನಡೆಸಿದೆ. ಈಗಾಗಲೇ ಕೊರೋನಾದಿಂದ ದುಸ್ತರವಾಗಿರುವ ಬದುಕು ಇನ್ನಷ್ಟು ದುಸ್ತರವಾಗಲಿದೆ. ಇ-ಕಾಮರ್ಸ್ ಸೇವೆಗಳ ಮೇಲಿನ ಜಿಎಸ್ಟಿ ಹೊಸ ವರ್ಷದಿಂದ ಏರಿಕೆಯಾಗಲಿದೆ. ಇದರೊಂದಿಗೆ ದಿನಬಳಕೆ ವಸ್ತುಗಳ ಬೆಲೆ...
ಮಂಗಳೂರು: ನೈಟ್ ಕರ್ಫ್ಯೂ ವಿಚಾರದಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುವುದು. ಕಂಬಳ, ಯಕ್ಷಗಾನ ಸೇರಿದಂತೆ ರಾತ್ರಿ ನಡೆಯುವಂತಹ ಕಾರ್ಯಕ್ರಮಗಳನ್ನು 10 ಗಂಟೆಯೊಳಗೆ ಮುಗಿಸಬೇಕು, ಇದರಲ್ಲಿ ಯಾವುದೇ ರಿಯಾಯಿತಿ ಇರುವುದಿಲ್ಲ’ ಎಂದು ಜಿಲ್ಲಾಧಿಕಾರಿ ಡಾ....
ಮಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಯ ಸಂದರ್ಭ ಬಾರ್, ಪಬ್, ರೆಸ್ಟೋರೆಂಟ್ಗಳ ಮೇಲೆ ರಾಜ್ಯ ಸರ್ಕಾರ ಹೇರಿರುವ ನಿರ್ಬಂಧಗಳಿಗೆ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ...
ಕಡಬ: ಅಪರಿಚಿತ ವಾಹನ ಡಿಕ್ಕಿಯಾದ ಕಾರಣ ಚಿರತೆ ಮರಿಯೊಂದು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಹೆದ್ದಾರಿಯಲ್ಲಿ ಸಂಭವಿಸಿದೆ. ಕಡಬದ ಹಳೇಸ್ಟೇಷನ್ ಬಳಿ ಈ ಘಟನೆ ಪತ್ತೆಯಾಗಿದೆ. ರಸ್ತೆ ದಾಟುವ ಸಂದರ್ಭ...
ಮಂಗಳೂರು : ಮುಸ್ಲೀಂ ವ್ಯಕ್ತಿಯೊಬ್ಬ ಕ್ರೈಸ್ತ ಯುವತಿಗೆ ಡ್ರಗ್ಸ್ ಚಟ ಹಿಡಿಸಿ, ಗೆಳೆಯರೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಆರೋಪಿ ಸಿದ್ದಿಕ್ ನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿಯ ರಕ್ಷಣೆಗಾಗಿ ಆಕೆಯ...