ಮಂಗಳೂರು : ಮಂಗಳೂರು ಬೈಕರ್ನಿಯ ಯುವತಿಯರು ಮಂಗಳೂರು ನಗರದಿಂದ ಆರಂಭಿಸಿ 3600 ಕಿಲೋ ಮೀಟರ್ಗೂ ಅಧಿಕ ದೂರದ ಸಂಚಾರ ಬೈಕಿನಲ್ಲಿ ಆರಂಭಿಸಿದ್ದಾರೆ. ಮಂಗಳೂರಿನ ಕದ್ರಿ ಸರ್ಕ್ಯೂಟ್ ಹೌಸ್ನಿಂದ ಈ ಪ್ರಯಾಣಕ್ಕೆ ಇಂದು ಸಂಜೆ ಚಾಲನೆ ನೀಡಲಾಯಿತು. ಮಂಗಳೂರಿನಿಂದ...
ಬೆಂಗಳೂರು: ಪೊಲೀಸರೇ ಬೈಕ್ ಕಳ್ಳತನಕ್ಕೆ ಇಳಿದ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಕಾನ್ಸ್ಟೆಬಲ್ ಒಬ್ಬ ಅಪ್ರಾಪ್ತ ಬಾಲಕರನ್ನು ಬಳಸಿಕೊಂಡು ಬೈಕ್ ಗಳನ್ನು ಕಳ್ಳತನ ಮಾಡಿಸುತ್ತಿದ್ದ ಕಾನ್ಸ್ಟೇಬಲ್ನನ್ನು ಅದೇ ಇಲಾಖೆಯ ಪೊಲೀಸರೇ ಬಂಧಿಸಿರುವ ಘಟನೆ ನಗರದ ಮಾಗಡಿ...
ಲಖನೌ: ಸುಗಂಧ ದ್ರವ್ಯ ಇಂಡಸ್ಟ್ರಿ ನಡೆಸುತ್ತಿರುವ ಉತ್ತರ ಪ್ರದೇಶದ ಕಾನ್ಪುರ ಮೂಲದ ಉದ್ಯಮಿ ಪಿಯೂಷ್ ಜೈನ್ ಗೆ ಸಂಬಂಧಿತ ಪ್ರದೇಶಗಳ ಮೇಲೆ ನಡೆದ ದಾಳಿಯ ವೇಳೆ ಈವರೆಗೆ ಬರೋಬ್ಬರಿ 150 ಕೋಟಿ ರೂಪಾಯಿ ನಗದು ಹಣ...
ಲಕ್ನೋ: ಓಮಿಕ್ರಾನ್ ಆತಂಕಕ್ಕೆ ಮಧ್ಯಪ್ರದೇಶದ ನಂತರ ಇದೀಗ ಉತ್ತರ ಪ್ರದೇಶದಲ್ಲೂ ನೈಟ್ ಕರ್ಪ್ಯೂವನ್ನು ಜಾರಿಗೊಳಿಸಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಯೋಗಿ ಆದಿತ್ಯನಾಥ್ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 11 ಗಂಟೆಯಿಂದ ಬೆಳಗ್ಗೆ 5...
ಉಡುಪಿ ಡಿಸೆಂಬರ್ 24: ಉಡುಪಿ ಶ್ರೀಕೃಷ್ಣ ಮಠವನ್ನು ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರ ಮುಂದಾಗಿತ್ತು, ಆದರೆ ಶ್ರೀ ಕೃಷ್ಣ ಮಠಕ್ಕೆ ತೊಂದರೆಯಾದರೆ ಮೊದಲು ನಾನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅಂತ ಹೇಳಿದ್ದೆ ಎಂದು...
ತಿರುವನಂತಪುರ: ಅಕ್ರಮ ಸಂಬಂಧದಿಂದ ಹುಟ್ಟಿದ ನವಜಾತ ಶಿಶುವನ್ನು ಬಕೆಟ್ ನೀರಿನಲ್ಲಿ ಮುಳುಗಿಸಿ ಕೊಂದುಹಾಕಿ ಗೋಣಿಚೀಲದಲ್ಲಿ ಕಟ್ಟಿ ಕಾಲುವೆಗೆ ಎಸೆದ ಅಮಾನವೀಯ ಘಟನೆ ಕೇರಳದ ತ್ರಿಶೂರ್ನಲ್ಲಿ ನಡೆದಿದೆ. ಘಟನೆ ಸಂಬಂಧ ಮಗುವಿನ ತಾಯಿ ಸೇರಿ ಮೂವರ ಬಂಧನವಾಗಿದೆ....
ಉಡುಪಿ: ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯವು ರಾಜೇಶ್ವರಿ, ನವನೀತ್ ಶೆಟ್ಟಿ,...
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಡಳಿತ ಮಂಡಳಿ ಸದಸ್ಯರ ಸಭೆ ನಗರದ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಅಮೃತೋತ್ಸವ ಕಟ್ವಡದ ಸಭಾಂಗಣದಲ್ಲಿ ಇಂದು ನಡೆಯಿತು. ಒಕ್ಕೂಟ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನೇತೃತ್ವದಲ್ಲಿ ನಡೆದ ಸಭೆಯನ್ನು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 17,15,000 ಜನಸಂಖ್ಯೆಯಲ್ಲಿ 16,1,000 ಜನರಿಗೆ ಮೊದಲ ಕೋವಿಡ್ ಡೋಸ್ ನೀಡಲಾಗಿದೆ. ಇನ್ನೂ 1,14,000 ಜನ ಕೋವಿಡ್ ಡೋಸ್ ಪಡೆಯಲು ಬಾಕಿ ಇದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ನಾಯಕಿ ನಟಿ ರಚಿತಾ ರಾಮ್ ಇಂದು ಭೇಟಿ ನೀಡಿದರು. ದೇವಾಲಯಕ್ಕೆ ಭೇಟಿ ನೀಡಿದ ನಟಿಯನ್ನು ದೇವಸ್ಥಾನ...