ಬಂಟ್ವಾಳ: ಕಲ್ಲಿದ್ದಲು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ರಾ.ಹೆ ತುಂಬೆ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ. ಮಂಗಳೂರು ಬಂದರಿನಿಂದ ಕಲ್ಲಿದ್ದಲು ತುಂಬಿದ್ದ ಲಾರಿ ಬಳ್ಳಾರಿ ಕಡೆಗೆ ಸಾಗುತ್ತಿದ್ದ ಸಂದರ್ಭದಲ್ಲಿ...
ಬೆಳಗಾವಿ: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಮತಾಂತರ ಮಸೂದೆಯನ್ನು ಇದೇ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ. ಡಿ.22 ಅಥವಾ 23ರಂದು ವಿಧಾನಸಭೆಯಲ್ಲಿ ಮತಾಂತರ ಮಸೂದೆ ಮಂಡನೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಸ್ತಾವಿಕ ಕರಡು ಮಸೂದೆಯ ಅಂಶಗಳ...
ಮಂಗಳೂರು: ನಗರದ ಸ್ಟೇಟ್ಬ್ಯಾಂಕ್ನ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಅನೈತಿಕ ಪೊಲೀಸ್ಗಿರಿ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳಿಗೆ ಜಾಮೀನು ಲಭಿಸಿದೆ. ಡಿ.10ರಂದು ನಗರದ ಸ್ಟೇಟ್ಬ್ಯಾಂಕ್ನ ಸರ್ವಿಸ್ ಬಸ್ ನಿಲ್ದಾಣದಲ್ಲಿ ಯುವಕ ಯುವತಿಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ...
ಮಂಗಳೂರು: ನಗರದ ಗುಜ್ಜರಕೆರೆ ಬಳಿ ನಡೆದಿದ್ದ ಹಾಸ್ಟೆಲ್ ವಿದ್ಯಾರ್ಥಿಗಳ ಹೊಡೆದಾಟ, ಕೊಲೆಯತ್ನ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ನ್ಯಾಯಾಲಯದಿಂದ ಜಾಮೀನು ಲಭಿಸಿದೆ. ಡಿ.2ರಂದು ಗುಜ್ಜರಕೆರೆ ಬಳಿಯಿರುವ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ...
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 100ಕ್ಕೂ ಅಧಿಕ ಹಳೆಯ ರೌಡಿಗಳ ಹೆಸರನ್ನು ರೌಡಿ ಶೀಟರ್ ಪಟ್ಟಿಯಿಂದ ತೆಗೆಯಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಈ ಹಿಂದೆ ರೌಡಿ ಶೀಟರ್ ಗಳಾಗಿದ್ದು, ಪ್ರಸ್ತುತ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರದ...
ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ಧ ನಗರದ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನಗರದ ಕಾಲೇಜೊಂದರ ದ್ವಿತೀಯ ಪಿಯು ವಿದ್ಯಾರ್ಥಿನಿಗೆ ಪರಿಚಯದ ಮೂಡುಶೆಡ್ಡೆ-ವಾಮಂಜೂರು ನಿವಾಸಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ನಡೆಯುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಸಚಿವ ಮತ್ತು ಶಾಸಕರ ನಿಯೋಗ ಮನವಿ ಸಲ್ಲಿಸಿದೆ....
ಪುತ್ತೂರು: ಎರಡು ದಶಕಗಳ ಹಿಂದೆ ನಡೆದ ಕೊಲೆ ಪ್ರಕರಣವನ್ನು ಪುತ್ತೂರು ನ್ಯಾಯಾಲಯ ಇತ್ಯರ್ಥ ಪಡಿಸಿದ್ದು ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ. ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಪುತ್ತೂರು ಸೂತ್ರಬೆಟ್ಟುವಿನ ವಿಶ್ವನಾಥ ರೈಯವರನ್ನು 20 ವರ್ಷಗಳ...
ಮಂಗಳೂರು: ಸಾಮಾಜಿಕ ಜಾಲತಾಣವೊಂದರಲ್ಲಿ ಪೊಲೀಸರ ವಿರುದ್ಧ ಬಹಿರಂಗ ಬೆದರಿಕೆ ಹಾಕಿದ ಬಗ್ಗೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರದೀಪ್ ಎಂಬುವವರು ಈ ಬಗ್ಗೆ ದೂರು ದಾಖಲಿಸಿದ್ದು, ಕರೆಂಟ್ ಅಫೇರ್ಸ್ ಎಂಬ ವಾಟ್ಸಪ್ ಗ್ರೂಪ್ನಲ್ಲಿ...
ಮಂಗಳೂರು: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘಕ್ಕೆ ಡಿ.12 ರಂದು ನಡೆದ ಚುನಾವಣೆಯಲ್ಲಿ ದ.ಕ.ಮತ ಕ್ಷೇತ್ರದ ಚುನಾವಣೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್ ಗೆಲುವು ಸಾಧಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಮತ...