ಕೊಡಗು: ಎಂಎಲ್ಸಿ ಚುನಾವಣೆಯಲ್ಲಿ ಮೊದಲ ಖಾತೆಯನ್ನು ಬಿಜೆಪಿ ತೆರೆದಿದೆ. ಒಟ್ಟು 105 ಮತದ ಅಂತರದಿಂದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಕಂಡಿದ್ದಾರೆ. ಕೊಡಗು ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ಸೋಲು ಕಂಡಿದ್ದಾರೆ. ಒಟ್ಟು 1229...
ಮಂಗಳೂರು: ಯುಎಇಯ ಶಾರ್ಜಾದಿಂದ ಮಂಗಳೂರಿಗೆ ನಿನ್ನೆ ಬಂದಿಳಿದ ವಿಮಾನದಲ್ಲಿ ಕಾಸರಗೋಡಿನ ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಿಸುತ್ತಿದ್ದ 16,79,860 ರೂ.ಮೌಲ್ಯದ 24 ಕ್ಯಾರೆಟ್ ನ 338 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ ಹಾಗೂ ಸಾಹಿತಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಲೇಖಕಿಯೂ ಆಗಿರುವ ರಾಜೇಶ್ವರಿ ತೇಜಸ್ವಿ ಅವರಿಗೆ 84 ವರ್ಷ ವಯಸ್ಸಾಗಿತ್ತು....
ಪುತ್ತೂರು: ಬೈಕ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೊಳಿತ್ತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಇಚ್ಲಂಪಾಡಿ...
ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್ನ ದ್ವಿ ಸದಸ್ಯತ್ವ ಸ್ಥಾನ ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆಯಿಂದ ಆರಂಭಗೊಂಡಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8 ಗಂಟೆಯಿಂದ...
ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನಾ ಸಮಾರಂಭವು ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು ....
ಮಂಗಳೂರು : ದ.ಕ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ ಡಿಸೆಂಬರ್ 10 ರಂದು ನಡೆದಿದ್ದು ಮತ ಎಣಿಕೆ ಕಾರ್ಯ ನಾಳೆ ಮಂಗಳೂರಿನಲ್ಲಿ ನಡೆಯಲಿದೆ. ಬಿಜೆಪಿಯಿಂದ ಮಾಜಿ ವಿಧಾನ ಪರಿಷತ್ ಸದಸ್ಯ...
ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ನಿನ್ನೆ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಅಸ್ಥಿತ್ವಕ್ಕೆ ಬಂದಿದೆ. ಈ ಮೀಡಿಯಾ ಫೊರಂ ನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರಾದ...
ಬೆಳ್ತಂಗಡಿ: ತಾಲೂಕಿನ ಮಲಾಡಿ ಗ್ರಾಪಂ ಪಿಡಿಓ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಮಲಾಡಿ ಗ್ರಾಮ ಪಂಚಾಯತ್ ಕಚೇರಿಯೊಳಗೆ ಪಿಡಿಓ ರವಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳು ಅವರನ್ನು...
ಮಂಗಳೂರು: ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಪೊಲೀಸರು ರಾಜಕೀಯ ಮತ್ತು ಸಂಘಪರಿವಾರದ ಒತ್ತಡಕ್ಕೆ ಮಣಿದು ನೂರ್ಜಹಾನ್ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಆರೋಪಿಸಿದ್ದಾರೆ. ನಗರದಲ್ಲಿ ನಡೆದ...