ಬಂಟ್ವಾಳ: ಕ್ರಿಕೆಟ್ ಆಟ ಆಡಲು ಹೋಗಿರುವ ವ್ಯಕ್ತಿಯೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೇ ವ್ಯಕ್ತಿಯ ಹೆಸರಿನಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ವಂಚನೆ ನಡೆಸಿದ್ದಾನೆಂಬ ಆರೋಪ ವ್ಯಕ್ತವಾಗಿದೆ. ಈತ ನ.28ರಂದು ಬೆಳಗ್ಗೆ...
ಮೂಡುಬಿದಿರೆ: ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ, ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಡೇಲುಸುತ್ತಿನಲ್ಲಿ ಮಂಗಳವಾರ ರಾತ್ರಿ ಪಿಕ್ ಅಪ್ ವಾಹನ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಡಪದವು ಕನ್ನೊಳಿ ನಿವಾಸಿ ಯಾದವ (38) ಮೃತ ಚಾಲಕ ಎಂದು...
ಮಂಗಳೂರು: ಪೂಜೆಯ ಸಂದರ್ಭ ಕಲಶಕ್ಕೆ ಇಟ್ಟ ಚಿನ್ನದ ಕರಿಮಣಿ ಸರವನ್ನು ವಾಪಸ್ ನೀಡದೆ ಜ್ಯೋತಿಷಿಯೋರ್ವ ವಂಚಿಸಿರುವ ಬಗ್ಗೆ ಮಹಿಳೆಯೊಬ್ಬರು ಕಾವೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆಯು ಅ.13ರಂದು ಕುಂಜತ್ತಬೈಲ್ನಲ್ಲಿರುವ ಜ್ಯೋತಿಷಿ ವಿನೋದ ಪೂಜಾರಿ ಬಳಿ...
ಕಾಸರಗೋಡು: ದಕ್ಷಿಣ ಆಫ್ರಿಕಾದಲ್ಲಿ ಕಂಡುಬಂದಿರುವ ಒಮೈಕ್ರಾನ್ ಸೋಂಕು ಹಿನ್ನೆಲೆ ಯಲ್ಲಿ ಕೇರಳದಿಂದ ಕರ್ನಾಟಕಕ್ಕೆ ತೆರಳುವವರಿಗೆ ನಿರ್ಬಂಧ ವಿಧಿಸಿರುವ ಕರ್ನಾಟಕ ಸರಕಾರದ ತೀರ್ಮಾನ ಬಗ್ಗೆ ಮಧ್ಯಪ್ರವೇಶಿಸುವಂತೆ ಮಂಜೇಶ್ವರ ಶಾಸಕ ಎ.ಕೆ. ಎಂ.ಅಶ್ರಫ್ ಅವರು ರಾಜ್ಯಪಾಲ ಆರಿಫ್ ಮುಹಮ್ಮದ್...
ಮಂಗಳೂರು: ಮಂಜನಾಡಿ ಕೇಂದ್ರ ಜುಮಾ ಮಸೀದಿಯಲ್ಲಿ ಅಂತ್ಯ ವಿಶ್ರಮ ಹೊಂದಿರುವ ಹಝ್ರತ್ ಅಸ್ಸೈಯದ್ ಇಸ್ಮಾಯೀಲ್ ವಲಿಯುಲ್ಲಾಹಿಲ್ ಬುಖಾರಿ ಹೆಸರಿನಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಉರೂಸ್ ಕಾರ್ಯಕ್ರಮ ಡಿ.1ರಿಂದ 11ರವರೆಗೆ ಕೇಂದ್ರ ಜುಮಾ ಮಸೀದಿ ಗೌರವಾಧ್ಯಕ್ಷ ಅಸ್ಸೈಯದ್...
ಮುಡಿಪು: ಪವಾಡ ಬೆಟ್ಟದಲ್ಲಿರುವ ಸಂತ ಜೋಸೆಫ್ ವಾಝ್ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಡಿ.2ರಿಂದ ಡಿ.5 ರತನಕ ನಡೆಯಲಿದೆ ಎಂದು ಕ್ಷೇತ್ರದ ನಿರ್ದೇಶಕ ರೆ.ಫಾ. ಆಸ್ಸಿಸಿ ರೆಬೆಲ್ಲೊ ತಿಳಿಸಿದ್ದಾರೆ. ಡಿ.2ರಂದು ಸಂಜೆ 5ಕ್ಕೆ ಮಂಗಳೂರು ಬಿಷಪ್...
ನವದೆಹಲಿ: ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನ ಮತ್ರಿ ನರೇಂದ್ರ ಮೋದಿ 2022ರಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ಗೆ ವಿದೇಶಿ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಭಾರತ ಮತ್ತು ಯುಎಇ ಪ್ರಸ್ತುತ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದದ...
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಕಾರ್ಮಿಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ನಗರದ ಬಂದರ್ ದಕ್ಕೆಯಲ್ಲಿ ಮಂಗಳವಾರ ಸಂಜೆಯ ಸುಮಾರಿಗೆ ನಡೆದಿದೆ. ಆಂದ್ರಪ್ರದೇಶ ಮೂಲದ ಮಲ್ಲಪಲ್ಲಿ ಅಪ್ಪಯ್ಯ (36) ಮೃತ ಮೀನುಗಾರ. ಮಂಗಳವಾರ ಸಂಜೆ ಬೋಟಿನಲ್ಲಿ...
ಮಂಗಳೂರು: ಡಿಸೆಂಬರ್ ತಿಂಗಳ ಮೊದಲ ದಿನವಾದ ಇಂದು ಪೆಟ್ರೋಲಿಯಂ ಕಂಪನಿಗಳು ಸಾಮಾನ್ಯ ಜನರಿಗೆ ಮತ್ತೊಂದು ಶಾಕ್ ನೀಡಿವೆ. 19 ಕೆಜಿ ತೂಕದ ಕಮರ್ಷಿಯಲ್ ಸಿಲಿಂಡರ್ ಬೆಲೆಯನ್ನು 102 ರೂಪಾಯಿಗಳಷ್ಟು ಹೆಚ್ಚಿಸಿವೆ. ಇನ್ನು ಮುಂದೆ ಹೋಟೆಲ್, ರೆಸ್ಟೋರೆಂಟ್ಗಳಲ್ಲಿ...
ಮಂಗಳೂರು: ಪ್ರೊ ಕಬಡ್ಡಿ ಸೀಸನ್ 8ರ ಪ್ರತಿಷ್ಠಿತ ತಂಡ ಪಾಟ್ನಾ ಪೈರೇಟ್ಸ್ನ ನಾಯಕನಾಗಿ ಕರ್ನಾಟಕದ ತಂಡದ ಮಾಜಿ ನಾಯಕ ದ.ಕ.ಜಿಲ್ಲೆಯ ಪುತ್ತೂರಿನ ಪ್ರಶಾಂತ್ ರೈ ಆಯ್ಕೆಯಾಗಿದ್ದಾರೆ. ಹಿಂದಿನ ಸೀಸನ್ನಲ್ಲಿ ಕೋಟಿ ಸರದಾರ ಪರ್ದೀಪ ನರ್ವಾಲ್ ಕ್ಯಾಪ್ಟನ್ರಾಗಿದ್ದರು....