ಉಪ್ಪಳ: ಇಲ್ಲಿನ ಸರಕಾರಿ ಪಿಯು ಕಾಲೇಜಿನಲ್ಲಿ ರ್ಯಾಗಿಂಗ್ ನಡೆದಿದ್ದು, ಹಿರಿಯ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಯ ಕೂದಲು ಕತ್ತರಿಸಿದ ಘಟನೆ ಇದೀಗ ಬೆಳಕಿಗೆ ಬಂದಿದೆ. ದ್ವಿತೀಯ ಪಿಯುಸಿಯ ತರಗತಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿಯ ವಿದ್ಯಾರ್ಥಿಯ ಕೂದಲು ಕತ್ತರಿಸುವ...
ಕಿನ್ನಿಗೋಳಿ: ಅದು ಕ್ರೈಸ್ತರ ಚರ್ಚ್ ಒಂದರ ವಾರ್ಷಿಕ ಹಬ್ಬ, ಆ ಚರ್ಚ್ ನಲ್ಲಿ ವಾರ್ಷಿಕ ಹಬ್ಬಕ್ಕೆ ಸಂಬಂಧಪಟ್ಟಂತೆ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ. ಆದರೆ ಈ ಹಬ್ಬ ಮಹತ್ವ ಪಡೆಯುವುದು ಹಿಂದೂ ಕುಟುಂಬಗಳ...
ಉಡುಪಿ: ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳು ಗುಡ್ಡೆ ಸಮೀಪದ ಭಟ್ರಾಡಿಯ ಹೊಳೆಯಲ್ಲಿ ಈಜಲು ಹೋದ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಮೃತರನ್ನು...
ಪುಣೆ: ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ (84)ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಲ್ಲಿಯ ರೂಬಿ ಹಾಲ್ ಕ್ಲಿನಿಕ್ಗೆ ದಾಖಲು ಮಾಡಲಾಗಿದೆ. ಹೃದಯದ...
ಮಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ರಸಿಕದಾಟ ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ...
ಮಂಗಳೂರು: ಉಗ್ರಗಾಮಿ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ಗೆ ಹಣ ರವಾನೆ ಆರೋಪ ಎದುರಿಸುತ್ತಿದ್ದ ನಗರದ ಪಂಜಿಮೊಗರುವಿನ ದಂಪತಿ ಸಹಿತ ನಾಲ್ವರಿಗೆ ಛತ್ತೀಸ್ಗಢ ಕೋರ್ಟ್ 10 ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಧೀರಾಜ್ ಸಾವೋ (21), ಪಪ್ಪು...
ಮುಂಬೈ: ನವೆಂಬರ್ 26, 2008- ಭಾರತೀಯರು ಎಂದೂ ಮರೆಯಲಾರದ ಕರಾಳ ದಿನದ ಘಟನೆ ನಡೆದು ಇಂದಿಗೆ 13 ವರ್ಷಗಳಾಗಿವೆ. ಅಂದು ಮುಂಬೈನ ಪ್ರತಿಷ್ಠಿತ ತಾಜ್ ಹೊಟೇಲ್ಗೆ ದಾಳಿ ನಡೆಸಿದ ಉಗ್ರರು 18 ಭದ್ರತಾ ಪಡೆಯ ಸಿಬ್ಬಂದಿಯೂ...
ಮಂಗಳೂರು: ಯುವಕನೋರ್ವ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪವು ಮಂಗಳೂರಿನ 1ನೇ ತ್ವರಿತಗತಿ ಸೆಷನ್ಸ್ ನ್ಯಾಯಾಲಯದಲ್ಲಿ ನಿನ್ನೆ ಸಾಬೀತಾಗಿದೆ. ನಾಳೆ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದ್ದಾರೆ. ಪ್ರಕರಣದ ಹಿನ್ನೆಲೆ ಬಂಟ್ವಾಳ ತಾಲೂಕಿನ ಕೇಪು...
ಬಂಟ್ವಾಳ: ಇಲ್ಲಿನ ಶಂಭೂರು ಗ್ರಾಮದ ಅಡೆಪಿಲದಲ್ಲಿ ಎಚ್.ಟಿ. ವಿದ್ಯುತ್ ಲೈನ್ ವೀಕ್ ಆಗಿ ತುಂಡಾಗಿ ಬಿದ್ದು ಹಲವು ಮನೆಗಳ ವಯರಿಂಗ್ ಹಾಗೂ ವಿದ್ಯುತ್ ಪರಿಕರಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಎಚ್.ಟಿ.ಲೈನ್, ಎಲ್.ಟಿ.ಲೈನ್ ಮೇಲೆ ಬಿದ್ದು...
ಮಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ರಸಿಕದಾಟ ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ...