ಮಂಗಳೂರು : ಹಲ್ಲೆಗೊಳಗಾದ ಪತ್ರಕರ್ತ ಸುಖ್ ಪಾಲ್ ಪೊಳಲಿ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ. ತಲೆಗೆ ಗಂಭೀರ ಗಾಯವಾಗಿರುವ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಇಂದು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಆಸ್ಪತ್ರೆಗೆ...
ಬೆಂಗಳೂರು: ‘ತನ್ನ ವಿರುದ್ಧ ವೈಯಕ್ತಿಕ ಆರೋಪ ಮಾಡಿದ್ದ ರಾಜ್ಯ ಬಿಜೆಪಿಯ ಮುಖ್ಯ ವಕ್ತಾರ ಗಣೇಶ್ ಕಾರ್ಣಿಕ್ಗೆ ಲೀಗಲ್ ನೋಟಿಸ್ ನೀಡಿದ್ದು, ಅವರು ನೋಟಿಸ್ಗೆ ಏನು ಉತ್ತರ ಕೊಡುತ್ತಾರೆ ನೋಡೋಣ’ ಎಂದು ಮಾಜಿ ಸಚಿವ ಹಾಗೂ ಚಿತ್ತಾಪುರ...
ಮಂಗಳೂರು: ಡಿಸಿ ಕಾಲರ್ ಪಟ್ಟಿ ಹಿಡಿಯುವುದು ಎಂದರೆ ಆಗ್ರಹ ಪೂರ್ವಕವಾಗಿ ನಾವು ಕೇಳಿದ್ದೆವು. ಅಕ್ಷರರಕ್ಷಕ್ಕೆ ಅರ್ಥ ಕಲ್ಪಿಸಬೇಡಿ. ಅದರ ಹಿಂದಿನ ಭಾವನೆ ಅರ್ಥ ಮಾಡಿಕೊಳ್ಳಿ. ಜಿಲ್ಲಾಧಿಕಾರಿಯ ಕಾಲರ್ ಪಟ್ಟಿ ಹಿಡಿಯಲಾಗುತ್ತದೆಯೇ ಎಂದು ಹಿಂ.ಜಾ.ವೆ. ದಕ್ಷಿಣ ಪ್ರಾಂತ...
ಉಡುಪಿ: ಎರಡು ನಂಬರ್ ಪ್ಲೇಟ್ ಹೊಂದಿದ್ದ ಒಂದೇ ಲಾರಿಯೊಂದು ಟ್ರಿಪ್ ಶೀಟ್ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದನ್ನು ಉಡುಪಿ ಜಿಲ್ಲಾ ಲಾರಿ ಮಾಲಕರ ಸಂಘದವರು ಉಡುಪಿಯ ಕೊರಂಗ್ರಪಾಡಿ ಪತ್ತೆ ಹಚ್ಚಿ ದೂರು ನೀಡಿದ ಘಟನೆ...
ಮಂಗಳೂರು: ಹೆಣ್ಮಕ್ಕಳನ್ನು ಅತ್ಯಾಚಾರಗೈದು ಕೊಲೆ ಮಾಡುವ ಕಿರಾತಕರನ್ನು ಕಂಡಲ್ಲಿ ಗುಂಡಿಕ್ಕಿ ಸಾಯಿಸಬೇಕು. ಅಂಥವರಿಗೆ ಬದುಕುವ ಯಾವುದೇ ಹಕ್ಕಿಲ್ಲ ಎಂದು ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಪುತ್ತೂರು: ವಿದ್ಯಾರ್ಥಿಗಳನ್ನು ಬಳಸಿಕೊಂಡು ಪುತ್ತೂರಿನಲ್ಲಿ ಕೋಮುಗಲಭೆ ಸೃಷ್ಠಿಸುವ ಸಂಚು ರೂಪಿಸಲಾಗುತ್ತಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆರೋಪಿಸಿದೆ. ಪುತ್ತೂರಿನ ಸರಕಾರಿ ಪಿಯು ಕಾಲೇಜು ಕೊಂಬೆಟ್ಟುವಿನಲ್ಲಿ ಕಳೆದ ಒಂದು ವಾರಗಳಿಂದ ನಡೆಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲೆ...
ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರ ಹೇಳಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಅವರಿಗೆ ನೋಟೀಸ್ ನೀಡಲಾಗಿತ್ತು. ಇಂದು ಅವರು ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾಗಿ, ವಿಚಾರಣೆಯಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಅವರಿಗೆ ಬೆಂಬಲ ನೀಡುವ ಸಲುವಾಗಿ ನಟ ಚೇತನ್...
ಹೊಸದಿಲ್ಲಿ: ಸಂಗಾತಿಗಳನ್ನು ಆಯ್ಕೆ ಮಾಡಲೆಂದೇ ಇರುವ ಜಾಹಿರಾತು ವೇದಿಕೆಗಳಲ್ಲಿ ‘ನೋಡಲು ಚೆನ್ನಾಗಿರಬೇಕು’, ‘ಎತ್ತರ 5 ಅಡಿ ಸಾಕು’, ‘ಪದವಿ ಪಡೆದಿರಬೇಕು’, ’24 ವರ್ಷದವಳಾಗಿರಬೇಕು’, ಈ ರೀತಿ ಬೇಡಿಕೆಗಳನ್ನು ಇಟ್ಟಿರುವುದನ್ನು ನಾವು ನೀವು ನೋಡಿರುತ್ತೀವಿ. ಆದರೆ ಇಲ್ಲೊಬ್ಬ...
ಜೈಪುರ: ರಾಜಸ್ಥಾನ ಸಚಿವ ನೀಡಿದ ಹೇಳಿಕೆಯೊಂದು ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಾಜೇಂದ್ರ ಸಿಂಗ್ ಗೌಡ, ಬಾಲಿವುಡ್ ಬ್ಯೂಟಿ ಕತ್ರಿನಾ ಕೈಫ್ ಅವರ ಕೆನ್ನೆಯಷ್ಟು ಸೊಗಸಾದ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿದ್ದ ಅಂಗಡಿಗೆ ನುಗ್ಗಿದ ಘಟನೆ ಉಡುಪಿಯ ಕಾಪು ಠಾಣಾ ವ್ಯಾಪ್ತಿಯ ಮಲ್ಲಾರು ಸ್ವಾಗತ ನಗರದ ಬಳಿ ಇಂದು ಬೆಳಗ್ಗೆ ನಡೆದಿದೆ. ಶಿರ್ವ ಕಡೆಯಿಂದ ಕಾಪುವಿನತ್ತ ತೆರಳುತ್ತಿದ್ದ ಕುಂದಾಪುರದ...