ನವದೆಹಲಿ: ಭಾರತದ ಜನಪ್ರಿಯ ಬಿಸ್ಕೆಟ್ ‘ಪಾರ್ಲೆ ಜಿ’ ಬೆಲೆಯೂ ಏರಿಕೆಯಾಗಿದೆ. ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ‘ಆಮ್ ಆದ್ಮಿಯ ಬಿಸ್ಕೆಟ್ಗಳು’ ಎಂದು ಕರೆಯಲ್ಪಡುವ ‘ಪಾರ್ಲೆ-ಜಿ’ ಬೆಲೆಯನ್ನು ಶೇಕಡಾ 10 ರಷ್ಟು ಹೆಚ್ಚಿಸಿದೆ. ಕಂಪನಿಯ ಅಧಿಕಾರಿಯೊಬ್ಬರು ಬಿಸ್ಕತ್...
ಮಂಗಳೂರು: ನಗರ ಹೊರವಲಯದ ತಿರುವೈಲ್ ಗ್ರಾಮದ ರಾಜ್ ಟೈಲ್ಸ್ ಕಾರ್ಖಾನೆಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಗ್ಯಾಂಗ್ರೇಪ್-ಕೊಲೆ ಪ್ರಕರಣದ 4 ಆರೋಪಿಗಳನ್ನು ಮಂಗಳೂರು ನಗರದ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಜಯಬಾನ್ ಯಾನೆ ಜೈ ಸಿಂಗ್(21), ಮುಖೇಶ್...
ವಿಟ್ಲ: ಅಡ್ಯನಡ್ಕ ವಾರಣಾಸಿ ಫಾರ್ಮ್ ನಲ್ಲಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಮೃತಳ ತಾಯಿ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಕೆರೆಯ ಮಾಲಕನ ವಿರುದ್ಧ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆರೆಯ...
ಕಲಬುರಗಿ: ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳಿಂದ ನಡೆದ ಮಹಾಬೇಟೆಯಲ್ಲಿ ಭ್ರಷ್ಟ ಅಧಿಕಾರಿಗಳ ಅಕ್ರಮ ಆಸ್ತಿಗಳಿಕೆ ಬೆಳಕಿಗೆ ಬರುತ್ತಿದೆ. ಬೆಳಗ್ಗೆ ಆರಂಭವಾದ ದಾಳಿ ಮಧ್ಯಾಹ್ನವಾದರೂ ಮುಂದುವರಿದಿದ್ದು, ಝಣ ಝಣ ಕಾಂಚಾಣ ಅಧಿಕಾರಿಗಳ ಮನೆಯಲ್ಲಿ ಕುಣಿಯುತ್ತಿದೆ. ಒಂದೆಡೆ ನೀರಿನ...
ಮಂಗಳೂರು: ರಾಜ್ಯಾದ್ಯಾಂತ 15 ಕಡೆ ಎಸಿಬಿ ದಾಳಿ ನಡೆದಿದೆ. ಅದರ ಒಂದು ಭಾಗವಾಗಿ ಮಂಗಳೂರಿನ ಸ್ಮಾರ್ಟ್ ಸಿಟಿ ಎಂಜಿನಿಯರ್ ಲಿಂಗೇಗೌಡ ಮನೆ ಮೇಲೆ ಅಧಿಕಾರಿಗಳ ದಾಳಿ ನಡೆದಿದೆ. ಇಂದು ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ ಎಸಿಬಿ...
ಉಡುಪಿ: ಇಲ್ಲಿನ ಮಲ್ಪೆ ಸಮುದ್ರ ತೀರದಲ್ಲಿ ಇಂದು ಮತ್ತೊಂದು ಮೀನು ಸಿಕ್ಕಿದೆ. ಸುಮಾರು 30 ಕೆ.ಜಿ ತೂಕದ ಕಾಂಡೈ ಮೀನು ಮೀನುಗಾರರ ಬಲೆಗೆ ಬಿದ್ದಿದೆ. ನವೀನ್ ಸಾಲ್ಯಾನ್ ಎಂಬುವರ ದೋಣಿ ಗಾಳಕ್ಕೆ ಮೀನು ಬಿದ್ದಿದ್ದು, ಉದ್ದವಾಗಿ...
ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿನ ಶೌಚಾಲಯಗಳ ಸಮಸ್ಯೆ ನಿವಾರಿಸಲು ವಿಫಲವಾಗಿರುವ ನಗರಸಭೆ ಅಧಿಕಾರಿಗಳ ಕ್ರಮ ಖಂಡಿಸಿ ಶ್ರೀರಾಮಸೇನೆಯ ನೂರಾರು ಕಾರ್ಯಕರ್ತರು ನಗರಸಭೆ ಪೌರಾಯುಕ್ತರ ಕಚೇರಿಯಲ್ಲಿಯೇ ಮೂತ್ರ ವಿಸರ್ಜನೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ನಗರದಲ್ಲಿನ...
ಮಂಗಳೂರು: ಗೂಡ್ಸ್ ರೈಲಿನ ಮೇಲೆ ಹತ್ತಿ ಸೆಲ್ಫಿ ತೆಗೆಯಲು ಹೋದ ಮಂಗಳೂರು ಮೂಲದ ಯುವಕನೊಬ್ಬ ವಿದ್ಯುತ್ ಆಘಾತಕ್ಕೆ ಈಡಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣ ಸಮೀಪದ ಅಗರಮೇಲು ಎಂಬಲ್ಲಿ ನಿನ್ನೆ ಸಂಜೆ...
ಬೆಳ್ತಂಗಡಿ: ಆಟೊ ರಿಕ್ಷಾ ಚಾಲಕ ಹಾಗೂ ಆತನ ಸಹೋದರನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಘಟನೆ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಸಹೋದರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ...
ಬೆಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಎಸ್.ಲಿಂಗೇಗೌಡ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ, ಕಚೇರಿ ಹಾಗೂ ಅವರ ನಿಕಟವರ್ತಿಗಳ ಮನೆಗಳ ಮೇಲೆ ಇಂದು ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ...