ಅಬುಧಾಬಿ: ಝೀ ನ್ಯೂಸ್ ಎಡಿಟರ್ ಇನ್ ಚೀಫ್ ಸುಧೀರ್ ಚೌಧರಿಯನ್ನು ಅಬುಧಾಬಿಯ ಕಾರ್ಯಕ್ರಮದಿಂದ ಹೊರಗಿಡಲಾಗಿದೆ. ಶಾರ್ಜಾದ ರಾಜಕುಮಾರಿ ಹಿಂದ್ ಫೈಸಲ್ ಅಲ್ ಖಾಸಿಂ, ರಾಜಕುಮಾರಿ ವಿರೋಧ ವ್ಯಕ್ತಪಡಿಸಿದ ಬೆನ್ನಿಗೆ ಅವರನ್ನು ಕಾರ್ಯಕ್ರಮದಿಂದ ಹೊರಗಿಡಲಾಗಿದ್ದು, ಅಬುದಾಭಿ ಚಾರ್ಟೆಡ್...
ಮಂಗಳೂರು: ಡಿಸೆಂಬರ್ 10 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆ ರಂಗೇರಿದೆ. ದಕ್ಷಿಣ ಕನ್ನಡದ ಅಭ್ಯರ್ಥಿಯಾಗಿ ಹಿರಿಯ ಕೈ ನಾಯಕ ಮಂಜುನಾಥ ಭಂಡಾರಿಯವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಈ ಹಿನ್ನೆಲೆಯಲ್ಲಿ ಮಂಜುನಾಥ್ ಭಂಡಾರಿ ಅವರು ಇಂದು...
ಚೆನ್ನೈ: ಇಲ್ಲಿನ ಸುಮಾರು 151 ಮಸಾಜ್ ಮತ್ತು ಸ್ಪಾ ಸೆಂಟರ್ಗಳ ಮೇಲೆ ದಾಳಿ ನಡೆಸಿರುವ ತಮಿಳುನಾಡಿನ ಪೊಲೀಸರು ವೇಶ್ಯಾವಾಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದಡಿ ಹಲವರನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಮಸಾಜ್ ಸೆಂಟರ್ಗಳನ್ನು ನಡೆಸುತ್ತಿದ್ದ ಜಾಡು ಹಿಡಿದು ಕಾರ್ಯಾಚರಣೆ ನಡೆಸಿದ...
ಬೆತುಲ್ (ಮಧ್ಯಪ್ರದೇಶ): ಶಾಲೆಯ ಬಸ್ ತಪ್ಪಿಹೋಗಿದ್ದಕ್ಕೆ ವಿಚಲಿತನಾದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮರಕ್ಕೆ ನೇಣು ಹಾಕಿಕೊಂಡ ಘಟನೆ ಬೆತುಲ್ ಜಿಲ್ಲೆಯ ಅಮ್ದೋಹ್ ಗ್ರಾಮದಲ್ಲಿ ಮಾಡಿಕೊಂಡಿದ್ದಾನೆ. ಖಾಸಗಿ ಶಾಲೆಯಲ್ಲಿ ಓದುತ್ತಿದ್ದ 14 ವರ್ಷದ ಬಾಲಕ ಸೋಮವಾರ ಬೆಳಿಗ್ಗೆ...
ಮಂಗಳೂರು: ಪತ್ರಕರ್ತ, ಕನ್ನಡ ಖಾಸಗಿ ನ್ಯೂಸ್ ಚಾನೆಲ್ನ ದ.ಕ ಜಿಲ್ಲಾ ವರದಿಗಾರನೋರ್ವನ ಮೇಲೆ ನಿನ್ನೆ ಸಂಜೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಗರದಲ್ಲಿ ನಡೆದಿದೆ. ಖಾಸಗಿ ನ್ಯೂಸ್ ಚಾನೆಲ್ನ ದ.ಕ ಜಿಲ್ಲಾ ವರದಿಗಾರ ಸುಖ್ಪಾಲ್ ಪೊಳಲಿ...
ಪುತ್ತೂರು: ಹಳೆಯ ನೋಟುಗಳನ್ನು ವಿಲೇವಾರಿ ಮಾಡಿಕೊಟ್ಟವರಿಗೆ 30% ಕಮಿಷನ್ ನೀಡುವುದಾಗಿ ಹೇಳಿ ಮಹಿಳೆಯೊಬ್ಬರಿಂದ 10 ಲಕ್ಷ ರೂ.ಪಡೆದು ನೋಟಿನ ಬದಲು ಕಾಗದದ ತುಂಡುಗಳನ್ನು ನೀಡಿ ವಂಚಿಸಿರುವ ಆರೋಪದಡಿ ಐವರನ್ನು ಬಂಧಿಸಿದ್ದಾರೆ. ತಮ್ಮ ಬಳಿ ದೇವಸ್ಥಾನಗಳ ಹುಂಡಿಯಲ್ಲಿ...
ಭೋಪಾಲ್: ರಾಮಾಯಣ ಎಕ್ಸ್ಪ್ರೆಸ್ನಲ್ಲಿ ವೇಟರ್ಗಳಿಗೆ ಕೇಸರಿ ಉಡುಪನ್ನು ಸಮವಸ್ತ್ರವಾಗಿ ನೀಡಿರುವ ಬಗ್ಗೆ ಉಜ್ಜಯಿನಿಯ ದಾರ್ಶನಿಕರು ಆಕ್ಷೇಪ ವ್ಯಕ್ತಪಡಿಸಿದ ಕೆಲವೇ ಗಂಟೆಗಳಲ್ಲಿ ಭಾರತೀಯ ರೈಲ್ವೇ ಸೋಮವಾರ ತಮ್ಮ ಸಿಬ್ಬಂದಿಯ ಸಮವಸ್ತ್ರವನ್ನು ಬದಲಾಯಿಸಿದೆ. “ಸೇವಾ ಸಿಬ್ಬಂದಿಗೆ ವೃತ್ತಿಪರ ಉಡುಪನ್ನು...
ಮಂಗಳೂರು: ಆದಿತ್ಯವಾರ ಹೃದಯಾಘಾತದಿಂದ ನಿಧನರಾದ ಕಾಟಿಪಳ್ಳ ಚರ್ಚ್ನ ಧರ್ಮಗುರು ವಂದನೀಯ ಫಾದರ್ ವಲೇರಿಯನ್ ಲೇವಿಸ್(55) ಪಾರ್ಥಿವ ಶರೀರ ಇಂದು ಬೆಳಗ್ಗೆ ಕಾಟಿಪಳ್ಳದ ಇನ್ಫ್ಯಾಂಟ್ ಮೇರಿ ಚರ್ಚ್ಗೆ ತರಲಾಗಿದೆ. ಇಂದು ಬೆಳಗ್ಗೆ 7.45ಕ್ಕೆ ಚರ್ಚ್ ಆವರಣಕ್ಕೆ ಪಾರ್ಥಿವ...
ನವದೆಹಲಿ: ದೇಶದ ಪ್ರಮುಖ ಮೊಬೈಲ್ ಸೇವಾ ಸಂಸ್ಥೆಯಾದ ಏರ್ಟೆಲ್ ತನ್ನ ಪ್ರಿಪೇಯ್ಡ್ ಗ್ರಾಹಕರಿಗೆ ಆಘಾತ ನೀಡಿದ್ದು, ಕರೆ, ಡೇಟಾ ದರವನ್ನು ಶೇ.20 ರಿಂದ 25ರಷ್ಟು ಏರಿಕೆ ಮಾಡಿದೆ. ಹೀಗಾಗಿ ಆರ್ಥಿಕ ಸಂಕಷ್ಟದ ಮಾತುಗಳನ್ನಾಡುತ್ತಿರುವ ವೋಡಾಫೋನ್ ಐಡಿಯಾ...
ಮಂಗಳೂರು : ಸಾಂವಿಧಾನಿಕ ಹುದ್ದೆಯಲ್ಲಿರುವ ಜಿಲ್ಲಾಧಿಕಾರಿಯವರನ್ನು ಅವಹೇಳನ ಮಾಡಿ ಬೆದರಿಕೆಯೊಡ್ಡಿರುವ ಹಿಂದೂ ಜಾಗರಣ ವೇದಿಕೆ ನಾಯಕ ಜಗದೀಶ್ ಕಾರಂತ್ ವರ್ತನೆ ಖಂಡನಾರ್ಹವಾಗಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ.ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಹೇಳಿದ್ದಾರೆ....