ಉಡುಪಿ: ದ್ವಿಚಕ್ರ ವಾಹನವೊಂದು ಹೋರಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು, ಹೋರಿ ಮೃತಪಟ್ಟ ಘಟನೆ ಉಡುಪಿಯ ಬೆಳಪುವಿನಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಫರಾನ್ ಆಲಿ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ...
ಉಡುಪಿ: ಚಲಿಸುತ್ತಿದ್ದ ಸ್ಕೂಟರ್ಗೆ ಹಿಂಬದಿಯಿಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ 8 ವರ್ಷದ ಬಾಲಕಿ ಅದೇ ಲಾರಿಯಡಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ಉಡುಪಿ ಅಂಬಾಗಿಲು ಬಳಿಯ ನಾರಾಯಣ ನಗರ ಎಂಬಲ್ಲಿ ನಡೆದಿದೆ. ಮೃತ...
ಬಂಟ್ವಾಳ: ಸಿಡಿಲು ಬಡಿದ ಪರಿಣಾಮ ಪಂಪು ಶೆಡ್ ಭಸ್ಮಗೊಂಡ ಘಟನೆ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಶನಿವಾರ ರಾತ್ರಿ ನಡೆಸಿದೆ. ಗ್ರಾಮದ ಎನಿಲಕೋಡಿಯ ಕೃಷಿಕ ನಾರಾಯಣ ಸಪಲ್ಯ ಅವರ ಅಡಿಕೆ ತೋಟದಲ್ಲಿರುವ ಶೆಡ್ಡಿಗೆ ಶನಿವಾರ ರಾತ್ರಿ ಸುಮಾರು...
ಬೆಂಗಳೂರು: ಕಳೆದ ವರ್ಷ ಖಾಸಗಿ ಶಾಲೆಗಳು ಪೂರ್ಣ ಪ್ರಮಾಣದ (ಶೇ.100) ಬೋಧನ ಶುಲ್ಕವನ್ನು ಪಡೆದಿದ್ದರೆ, ಶೇ.15ರಷ್ಟನ್ನು ಹಿಂದಿರುಗಿಸುವಂತೆ ಸರಕಾರ ಆದೇಶಿಸಿದೆ. ರಾಜ್ಯ ಸರ್ಕಾರದ ಈ ಆದೇಶದಿಂದ ಖಾಸಗಿ ಶಾಲೆಗಳು ಗರಂ ಆಗಿವೆ. ಅಲ್ಲದೇ ಸರ್ಕಾರದ ವಿರುದ್ಧ...
ಮಂಗಳೂರು: ಲಾರಿಯಲ್ಲಿದ್ದ ಗ್ರಾನೈಟ್ ಆಕಸ್ಮಿಕವಾಗಿ ಮೈಮೇಲೆ ಬಿದ್ದು, ಯುವಕನೋರ್ವ ಮೃತಪಟ್ಟ ಘಟನೆ ಅತ್ತಾವರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಜೆಪ್ಪು ನಿವಾಸಿ ಹಮೀದ್ ಎಂಬವರ ಪುತ್ರ ಅಬ್ದುರ್ರಹ್ಮಾನ್ ರಿಲ್ವಾನ್(30) ಮೃತಪಟ್ಟವರು. ಶನಿವಾರ ಅತ್ತಾವರದಲ್ಲಿ ನಿರ್ಮಾಣ ಹಂತದ ಕಟ್ಟಡಕ್ಕೆ...
ಭೋಪಾಲ್: ಹಸುವಿನ ಸಗಣಿ ಮತ್ತು ಮೂತ್ರ ಒಬ್ಬ ವ್ಯಕ್ತಿಯ ಆರ್ಥಿಕತೆಯನ್ನು ಬಲಪಡಿಸುವ ಜತೆಗೆ ದೇಶದ ಆರ್ಥಿಕತೆಯನ್ನೂ ಬಲಿಷ್ಠಪಡಿಸುತ್ತದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಭಾರತೀಯ ಪಶುವೈದ್ಯಕೀಯ ಸಂಘ ಏರ್ಪಡಿಸಿದ್ದ ಶಕ್ತಿ 2021...
ಮಂಗಳೂರು: 1947ರಲ್ಲಿ ಸಿಕ್ಕಿದ್ದು ಭಿಕ್ಷೆ, ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದ್ದು 2014ರಲ್ಲಿ ಎಂಬ ಕಂಗನಾ ರಣಾವತ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ,...
ಕಾಪು: ಚಲಿಸುತ್ತಿದ್ದ ಹಾಗೆ ಕಾರಿನ ಮುಂದಿನ ಟಯರ್ ಸ್ಪೋಟಗೊಂಡು ಹೆದ್ದಾರಿಯಲ್ಲಿ ಮಗುಚಿ ಬಿದ್ದ ಘಟನೆ ಹಳೆಯಂಗಡಿ ಸಮೀಪ ಪಾವಂಜೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದ ಮುಸ್ತಫ...
ಮಂಗಳೂರು: ನಗರ ಕೊಟ್ಟಾರ ಚೌಕಿ ಸಮೀಪದ ಕರಾವಳಿ ಕಾಲೇಜು ಬಳಿ ಖಾಸಗಿ ಸಿಟಿ ಬಸ್ಸೊಂದಕ್ಕೆ ದುಷ್ಕರ್ಮಿಗಳು ಕಲ್ಲೆಸೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರು ನಗರದಿಂದ ಕಾಟಿಪಳ್ಳ ಕೈಕಂಬ-ಮಂಗಳಾದೇವಿ ಮಧ್ಯೆ ಚಲಿಸುವ ರೂಟ್ ನಂಬ್ರ 15...
ಮಂಗಳೂರು: ಜಿಲ್ಲೆಯಲ್ಲಿ ಪ್ರತಿನಿತ್ಯ ಇಂತಹ ಘಟನೆಗಳು ಮರುಕಳಿಸುತ್ತಲಿವೆ. ಆದರೆ ಈ ಪ್ರಕರಣದಲ್ಲಿ ನಿಮ್ಮ ಉತ್ತರ ಒಪ್ಪಲಿಕ್ಕೆ ಸಾಧ್ಯವಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಮುಂದೆಯೇ ವಿಹಿಂಪ ಮುಖಂಡ ಶರಣ್ ಕಡ್ಡಿ ತುಂಡಾದಂತೆ ಹೇಳಿದರು. ನಗರದ...