ಬೆಳ್ತಂಗಡಿ: ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆ ಸಾಗಿಸುವ ದಾರಿಮಧ್ಯೆ ಮೃತಪಟ್ಟ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಇಂದು ನಡೆದಿದೆ. ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ನವೀನ್(24) ಮೃತಪಟ್ಟ ಸವಾರ....
ಉಪ್ಪಿನಂಗಡಿ: ನಗರದ ರಸ್ತೆ ಬದಿಯೊಂದರಲ್ಲಿ 5 ಗ್ರೆನೇಡ್ ಪತ್ತೆಯಾದ ಘಟನೆ ನಿನ್ನೆ ಸಂಜೆ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾರತೀಯ ಸೇನೆಯಲ್ಲಿ ನಿವೃತ್ತಿ ಹೊಂದಿದ್ದ ಇಳಂತಿಲ...
ಮಂಗಳೂರು: ಬಾಲಕಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾವೆಸಗಿರುವ ಆರೋಪದ ಮೇಲೆ ರೌಡಿಶೀಟರ್ನನ್ನು ನಗರದ ಪಾಂಡೇಶ್ವರ ಮಹಿಳಾ ಪೊಲೀಸರು ಪೋಕ್ಸೋ ಪ್ರಕರಣದಡಿ ಬಂಧಿಸಿದ್ದಾರೆ. ನವೀನ್ ಸಿಕ್ವೇರ (34) ಬಂಧಿತ ಆರೋಪಿ ಕಂಕನಾಡಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ...
ಮಂಗಳೂರು: ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಕೇಂದ್ರ ಸರ್ಕಾರ ಪ್ರಕಟಿಸಿದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಇಂದು ಬೆಳಗ್ಗೆ ದೆಹಲಿಗೆ ತೆರಳಿದ್ದಾರೆ. 2020ರ ಸಾಲಿನಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಗಣನೀಯ ಕೊಡುಗೆಗೆ ಹರೇಕಳ ಹಾಜಬ್ಬ ಅವರಿಗೆ...
ವಿಟ್ಲ: ವಿಟ್ಲ ನಗರದ ಅಂಗಡಿಯೊಂದರ ಬಳಿ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ. ಬಳಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಾರಪ್ಪ ಎಂದು ತಿಳಿದು ಬಂದಿದೆ. ಕಾಸರಗೋಡು ರಸ್ತೆಯಲ್ಲಿರುವ ಖಾಸಗಿ ಅಂಗಡಿಯೊಂದರ ಬಳಿ ಕುಸಿದು...
ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ಪೋಕ್ಸೋ ಕಾಯಿದೆಯಡಿ ಬಂಧಿಸಲಾಗಿದೆ. ಅಜ್ಮಲ್, ಖಾಸಿಮ್ ಬಂಧಿತ ಆರೋಪಿಗಳು, ಸದ್ಯ ಈ ಪ್ರಕರಣದಲ್ಲಿ ರಿಜ್ವಾನ್ ಎಂಬಾತನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ...
ಉಪ್ಪಿನಂಗಡಿ: ನವವಿವಾಹಿತ ಯುವಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಕುದ್ರಡ್ಕ ಎಂಬಲ್ಲಿ ನಡೆದಿದೆ. ಕುದ್ರಡ್ಕ ಕಲ್ಲಿನ ಕೋರೆ ಬಳಿ ಮೃತ ದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ನಾಸಿರ್(27) ಎಂದು ಗುರುತಿಸಲಾಗಿದೆ. ಕಳೆದ...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ನಾಪತ್ತೆಯಾಗಿ ಇಂದಿಗೆ 19 ದಿನಗಳು ಕಳೆದಿದೆ. ಇದಕ್ಕಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರು 4 ತಂಡಗಳನ್ನು ರಚಿಸಿದ್ದು, ಆದರೂ ಪ್ರಮುಖ ಆರೋಪಿ ಪತ್ತೆಯಾಗಿಲ್ಲ. ಈ ಘಟನೆ...
ಬೆಂಗಳೂರು : ಹಠಾತ್ ನಿಧನರಾದ ಕನ್ನಡ ಚಿತ್ರರಂಗದ ಉದಯೋನ್ಮುಖ ಪ್ರತಿಭಾವಂತ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂಬ ಒತ್ತಡ ಇದೀಗ ದಿನೇ ದಿನೇ ಹೆಚ್ಚಾಗ್ತಿದೆ. ಇದಕ್ಕೆ ಇದೀಗ ರಾಜ್ಯ...
ಸುಳ್ಯ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಕರೆಂಟ್ ಶಾಕ್ನಿಂದ ಮೃತಪಟ್ಟ ಘಟನೆ ದೇವಚಳ್ಳ ಗ್ರಾಮದ ಕರಂಗಲ್ಲಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಪ್ರಕಾಶ್ ಮೃತ ವ್ಯಕ್ತಿ ಕರಂಗಲ್ಲಿನ ಪ್ರಕಾಶ್ ಎಂಬವರು ಗೆಳೆಯನೊಂದಿಗೆ ಸೇರಿ ಬ್ಯಾಟರಿ ಬಳಸಿ...