ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ಶುಕ್ರವಾರ ಬೆಳಗ್ಗೆ ಅಸುನೀಗಿದ್ದು ಅವರ ಅಗಲಿಕೆ ಹೊಂದುವುದಕ್ಕೆ ಮೊದಲು ಆರೋಗ್ಯದಲ್ಲಿ ಏನೇನು ವ್ಯತ್ಯಾಸವಾಯಿತು ಎಂದು ವಿಕ್ರಂ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ...
ಉಡುಪಿ: ಪೆಟ್ರೋಲಿಯಮ್ ಉತ್ಪನ್ನಗಳು ನಮ್ಮ ದೇಶದಲ್ಲಿ ಉತ್ಪಾದನೆಯಾಗುವ ಪದಾರ್ಥವಲ್ಲ. ಇದರ ಬೆಲೆ ನಿಗದಿ ಕೇಂದ್ರ ಸರಕಾರದ ನಿಯಂತ್ರಣದಲ್ಲಿ ಇಲ್ಲ ಆದರೂ ಕೇಂದ್ರ ಸರಕಾರ ಡೀಸೆಲ್ ಪೆಟ್ರೋಲ್ ದರ ಕಡಿಮೆ ಮಾಡಿದೆ ಎಂದು ಕೇಂದ್ರ ಕೃಷಿ ಸಚಿವೆ...
ಮೂಡುಬಿದಿರೆ: ಕಳೆದ ಮೂರು ದಿನಗಳ ಹಿಂದೆ ವಿವಾಹಿತ ಮಹಿಳೆಯೊಬ್ಬಳು ಯುವಕನೊಂದಿಗೆ ನಾಪತ್ತೆಯಾಗಿದ್ದು, ಇಂದು ಆಕೆ ಯುವಕನೊಂದಿಗೆ ಪತ್ತೆಯಾಗಿದ್ದಾಳೆ. ಯುವಕನ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ತಾಲೂಕಿನ ಶಿರ್ಲಾಲಿನ ವಿವಾಹಿತೆ ಅಶ್ವಿನಿ (28) ಎಂಬಾಕೆ....
ಕುವೈಟ್: ಇತ್ತೀಚೆಗೆ ಹೃದಯಸ್ತಂಭನದಿಂದ ನಿಧನರಾದ ನಟ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ ‘ಪುನೀತ ನೆನಪು’ ಎಂಬ ನುಡಿನಮನ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ವೆಬಿನಾರ್ ಮೂಲಕ ಆಯೋಜಿಸಿತ್ತು. ವಿಶ್ವದ 14ಕ್ಕೂ ಹೆಚ್ಚಿನ...
ಬಂಟ್ವಾಳ: ಹಿರಿಯ ರಾಜಕೀಯ ನೇತಾರ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ್ಯ ಸದಾನಂದ ಮಲ್ಲಿ (82) ಬಂಟ್ವಾಳದ ಪಲ್ಲಮಜಲುವಿನಲ್ಲಿರುವ ಮನೆಯಲ್ಲಿ ಬುಧವಾರ ರಾತ್ರಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರಿ, ಪುತ್ರ...
ಬೆಳಗಾವಿ:ಮಗ-ಸೊಸೆ ಜಗಳ ಬಿಡಿಸಲು ಬಂದ ತಂದೆಯನ್ನೇ ಮಗ ಕೊಂದ ಘಟನೆ ಖಾನಾಪುರ ತಾಲೂಕಿನ ಬೇಡರಹಟ್ಟಿಯಲ್ಲಿ ನಡೆದಿದೆ. ಕಲ್ಲಪ್ಪ ಪೂಜಾರಿ(51) ಮೃತ ವ್ಯಕ್ತಿ ಯಲ್ಲಪ್ಪ ಕೋಡೆನ್ನವರ್ ಕುಡಿದು ಬಂದು ಹೆಂಡತಿ ಜೊತೆ ಜಗಳವಾಡುತ್ತಿದ್ದ. ಇದನ್ನು ನೋಡಲಾಗದೆ ಜಗಳ...
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 11ನೇ ದಿನದ ಕಾರ್ಯವನ್ನ ಸೋಮವಾರ ಮಾಡಲು ದೊಡ್ಮನೆ ಕುಟುಂಬ ನಿರ್ಧರಿಸಿದೆ. ಈ ಕಾರ್ಯಕ್ರಮದಲ್ಲಿ ಡಾ.ರಾಜ್ಕುಟುಂಬ ಮತ್ತು ಗಣ್ಯರು ಮಾತ್ರ ಭಾಗಿಯಾಗಲಿದ್ದಾರೆ. ಇನ್ನು, 12ನೇ ದಿನದಂದು ಸಾರ್ವಜನಿಕರಿಗಾಗಿ ಪ್ಯಾಲೇಸ್ ಗ್ರೌಂಡ್ನಲ್ಲಿ...
ಮಂಗಳೂರು: ನಗರ ಹೊರವಲಯದ ಉಳ್ಳಾಲದಲ್ಲಿರುವ ಜುಮ್ಮಾ ಮಸಿದೀಯ ಪಕ್ಕದಲ್ಲಿರುವ ಸಯ್ಯದ್ ಮಹಮ್ಮದ್ ಶರೀಫುಲ್ ಮದನಿ ದರ್ಗಾದಲ್ಲಿ ಸಂತ ಖುತು ಬುಝ್ಜಮಾನ್ ಹಝ್ರತ್ ಅಸ್ಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ ತಂಙಳ್ರವರ 429ನೇ ವಾರ್ಷಿಕ ಮತ್ತು 21ನೇ ಪಂಚವಾರ್ಷಿಕ...
ಶ್ರೀನಗರ: ಯೋಧರೊಂದಿಗೆ ದೀಪಾವಳಿ ಆಚರಿಸುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಜಮ್ಮುವಿನ ರಾಜೌರಿಯಲ್ಲಿ ಬಂದಿಳಿದಿದ್ದಾರೆ. ಅಲ್ಲಿಂದ ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಯ ಬಳಿ ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಣೆ ನಡೆಸಲು ತೆರಳಿದ್ದಾರೆ. ಪ್ರಧಾನಿ...
ಉಡುಪಿ: ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದ ಬಸ್ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರು ಗಾಯಗೊಂಡ ಘಟನೆ ತಲ್ಲೂರು ಗ್ರಾಮದ ಕುಂತಿಯಮ್ಮ ದೇವಸ್ಥಾನದ ಬಳಿಯ ತಲ್ಲೂರು- ನೇರಳಕಟ್ಟೆ ರಸ್ತೆಯಲ್ಲಿ ನಡೆದಿದೆ....