ಬೆಂಗಳೂರು: ಸ್ಯಾಂಡಲ್ವುಡ್ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ (47) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿತ್ತು. ಇಂದು ಬೆಳಗ್ಗೆ ಜಿಮ್ಗೆ ಹೋಗಿದ್ದರು ಈ ವೇಳೆ ಲಘು ಹೃದಯಾಘಾತವಾಗಿತ್ತು. ಈ ಹಿನ್ನೆಲೆಯಲ್ಲಿ ವಿಕ್ರಂ ಆಸ್ಪತ್ರೆಗೆ...
ಬೆಂಗಳೂರು: ಪುನೀತ್ ಆರೋಗ್ಯ ಸ್ಥಿತಿ ಬಹಳ ಸೀರಿಯಸ್ ಇದೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿಕ್ರಂ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಸ್ಯಾಂಡಲ್ವುಡ್ನಲ್ಲಿ...
ಮಂಗಳೂರು: ಬಜರಂಗದಳ ಆಯೋಜಿಸಿದ ಭಾಷಣದಲ್ಲಿ ಚೈತ್ರಾ ಕುಂದಾಪುರ ಹೇಳಿದ ಮಾತನ್ನು ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ ಪುನರುಚ್ಚರಿಸಿದ್ದೇನೆಯೇ ವಿನಹ ಇದು ನನ್ನ ಸ್ವಂತ ಮಾತಲ್ಲ. ನನ್ನ ವಿರುದ್ಧ ಪ್ರತಿಭಟನೆ ನಡೆಸಿದವರು ಚೈತ್ರಾ ಕುಂದಾಪುರ ವಿರುದ್ಧ ಯಾಕೆ ಪ್ರತಿಭಟನೆ...
ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅವರ ಆರೋಗ್ಯದಲ್ಲಿ ಇಂದು ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ಪುನೀತ್ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಶುಕ್ರವಾರ...
ನವದೆಹಲಿ: ಭಾರತದ ರಾಜಕಾರಣದ ಕೇಂದ್ರ ಸ್ಥಾನದಲ್ಲಿ ಬಿಜೆಪಿ ಇನ್ನೂ ಬಹಳ ವರ್ಷ ಇರಲಿದೆ. ರಾಹುಲ್ ಗಾಂಧಿಗೆ ಮೋದಿ ಶಕ್ತಿಯ ಅರಿವಿಲ್ಲ ಎಂದು ರಾಜಕೀಯ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ಅಭಿಪ್ರಾಯಪಟ್ಟಿದ್ದಾರೆ. ಜನರು ಮೋದಿಯನ್ನು ಅಧಿಕಾರದಿಂದ ಹೊರಹಾಕಬಹುದು...
ಹೊಸದಿಲ್ಲಿ: ಪೆಟ್ರೋಲ್, ಡೀಸೆಲ್ ದರ ಇಂದು ಮತ್ತೆ ಏರಿಕೆಯಾಗಿದೆ. ಕಳೆದ ಅನೇಕ ಸಮಯದಿಂದ ದಿನ ನಿತ್ಯ ಪೆಟ್ರೋಲ್, ಡೀಸೆಲ್ ದರ ಏರಿಕೆ ಕಾಣುತ್ತಿದೆ. ಅ. 29 ದಿನವಾದ ಇಂದು ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ಗೆ 37...
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ವ್ಯವಹಾರಸ್ಥರ ಹೆಸರುಗಳು ಕೇಳಿ ಬರುತ್ತಿದ್ದು, ಆ ಹೆಸರುಗಳನ್ನು ಕೇಳಿದರೆ ಆಘಾತವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಈ ಬಗ್ಗೆ ಮಾತನಾಡಿದ ಅವರು, ‘ಬಿಟ್...
ಮಂಗಳೂರು: ಕ್ರೈಸ್ತ ಧರ್ಮಗುರುಗಳು, ಕಾರ್ಯಕರ್ತರು, ಸಂಘಟನೆಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಎಸ್ಡಿಪಿಐ ಸಹಿಸುವುದಿಲ್ಲ. ಕ್ರೈಸ್ತ ಸಂಘಟನೆಗಳು ನವೆಂಬರ್ 20ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ವಿಧಾನಸೌಧ ಚಲೋ ಹೋರಾಟಕ್ಕೆ ಎಸ್ಡಿಪಿಐ ಬೆಂಬಲ ನೀಡುತ್ತದೆ ಎಂದು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ...
ಮಂಗಳೂರು: ಬಂಟ್ವಾಳ ತಾಲೂಕಿನ ಕಾಂಪ್ರಬೈಲು ಶ್ರೀ ಉಳ್ಳಾಲ್ತಿ ಮತ್ತು ಅಜ್ಜರ ದೈವಗಳ ಭಂಡಾರವು ಮೂಲಮನೆಯಲ್ಲಿದೆ. ಭಂಡಾರದ ಮನೆಗೆ 1500 ವರ್ಷಗಳ ಇತಿಹಾಸವಿದೆ. ಭಂಡಾರದ ರಕ್ಷಣೆಗಾಗಿ ನೂರಾರು ವರ್ಷಗಳ ಹಿಂದಿನ ಸೇಫ್ ಲಾಕರ್ ಈಗಲೂ ಇದೆ ಎಂದು...
ಮಂಗಳೂರು : ಆದಾಯಕ್ಕಿಂತ ಹೆಚ್ಚಿನ ಸಂಪಾದನೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿಗೆ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿ...