ಹೊಸದಿಲ್ಲಿ: ಮುಂದಿನ ವಾರ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸರಿ ಸುಮಾರು 100 ರೂ. ಏರಿಕೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಸ್ಪಷ್ಟನೆ ನೀಡಿದ...
ಉಡುಪಿ: ಮಣಿಪಾಲ್ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸಹಪಾಠಿಯೇ ಅತ್ಯಾಚಾರವೆಸಗಿದ್ದು, ಆರೋಪಿ ಆರ್ಯನ್ ಚಂದಾವನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರ್ಯನ್ ಚಂದಾವನಿ ದೆಹಲಿ ಮೂಲದವ. ಸಂತ್ರಸ್ತೆ ಉತ್ತರಪ್ರದೇಶ ಮೂಲದವರು. ಇವರಿಬ್ಬರೂ ಮಣಿಪಾಲ್ನ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದರು. ಅ.16ರ...
ಜಮ್ಮುಕಾಶ್ಮೀರ: ಚಲಿಸುತ್ತಿದ್ದ ಮಿನಿ ಬಸ್ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಜಮ್ಮು-ಕಾಶ್ಮೀರದ ದೊಡದ ಥರ್ಥಿ ಬಳಿ ದುರ್ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡವರನ್ನ...
ಧಾರವಾಡ: ನಗರದ ಖ್ಯಾತ ಉದ್ಯಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತರಾಗಿರುವ ಯು. ಬಿ. ಶೆಟ್ಟಿ ಮನೆ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಧಾರವಾಡದ ದಾನಸಕೊಪ್ಪದ ಮನೆ ಮೇಲೆ ದಾಳಿ...
ದೆಹಲಿ: ಇಲ್ಲಿನ ಹರಿಯಾಣ ಹೆದ್ದಾರಿಯ ಬಹದ್ದೂರ್ಗಡ್ ಬಳಿ ಇಂದು ಮುಂಜಾನೆ ಭಯಾನಕ ಅಪಘಾತ ಆಗಿದೆ. ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳದ ಬಳಿ ಮಹಿಳಾ ರೈತರ ಮೇಲೆ ಟ್ರಕ್ ಹರಿದು ಮೂವರು ಹಿರಿಯ ರೈತ ಮಹಿಳೆಯರು...
ವಿಟ್ಲ: ಕೊರೋನಾ ಮೊದಲ ಡೋಸ್ ಪಡೆದ ವ್ಯಕ್ತಿ ಎರಡನೇ ಡೋಸ್ ಪಡೆಯುವ ಮೊದಲು ಮೃತಪಟ್ಟಿದ್ದರು. ಇದೀಗ ಎರಡನೇಯ ಡೋಸ್ ನೀಡಲಾಗಿದೆ ಎಂಬ ಎಸ್ಎಂಎಸ್ ಬಂದು ಗಲಿಬಿಲಿ ಮೂಡಿಸಿದ ಘಟನೆ ಮಾಣಿ ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ....
ಹೊಸದಿಲ್ಲಿ: ಪೆಟ್ರೋಲ್, ಡೀಸೆಲ್ ದರ ಕಂಡು ಜನ ಸಾಮಾನ್ಯರು ನಿಗಿ ನಿಗಿ ಕೆಂಡವಾಗುತ್ತಿರುವ ಮಧ್ಯೆ ದೇಶದಲ್ಲಿ ಇಂಧನ ದರ ಇಂದು ಮತ್ತೆ ಏರಿಕೆಯಾಗಿದೆ. ಇದರ ಜೊತೆಗೆ ಅಡುಗೆ ಅನಿಲ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಇಂದು...
ಪುತ್ತೂರು: ಇಲ್ಲಿನ ಮಾಡನ್ನೂರಿನಲ್ಲಿ ಮದರಸ ವಿದ್ಯಾರ್ಥಿಯೋರ್ವ ತುಂಬಿದ ಕೆರೆಗೆ ಬಿದ್ದು ಅಸ್ವಸ್ಥಗೊಂಡಿದ್ದು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾದ ಘಟನೆ ವರದಿಯಾಗಿದೆ. ಕುರಿಯದ ರಝಾಕ್ ಎಂಬವರ ಮಗ, ಮದ್ರಸಾ ವಿದ್ಯಾರ್ಥಿಯಾಗಿರುವ ಹಸೈನಾರ್ (16) ಎಂಬವರು ನೀರಿಗೆ ಬಿದ್ದವರು....
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನಾಪತ್ತೆಯಾಗಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಇದೀಗ ಆರೋಪಿ ಪರಾರಿಯಾಗಲು ಸಹಕರಿಸಿದ ಆರೋಪದಲ್ಲಿ ಓರ್ವನ ಭಂದನವಾಗಿದೆ. ಈ ಮಧ್ಯೆ ಲೈಂಗಿಕ ಕಿರುಕುಳ ನೀಡುವ ವೇಳೆ ಆಫೀಸ್ನಲ್ಲಿದ್ದ...
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮುಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ದೀಪಾವಳಿ ಬಳಿಕ ನ. 4ರಿಂದ ರಂಗಪೂಜೆ, ಬೆಳ್ಳಿರಥೋತ್ಸವ, ಪಲ್ಲಕ್ಕಿ ಉತ್ಸವ ಮೊದಲಾದ ವಿಶೇಷ ಪೂಜೆ, ಉತ್ಸವಾದಿ ಸೇವೆಗಳು ನಡೆಯುವ ಕಾರಣ...