ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡ ಹಾಗೂ ಮ್ಯಾಗ್ನಮ್ ಅಡ್ವಟೈಸರ್ಸ್ ಸಂಸ್ಥಾಪಕ ಸುಧೀರ್ ಘಾಟೆ ಇಂದು ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದ ನಿಮಿತ್ತ ಇಂದು ನಿಧನಹೊಂದಿದ್ದಾರೆ ಎಂದು ನಿಕಟವರ್ತಿಗಳು ಮಾಹಿತಿ ನೀಡಿದ್ದಾರೆ.
ಬೈಂದೂರು: ಬಾರ್ನಲ್ಲಿ ನಡೆದ ಗಲಾಟೆ ಪ್ರಕರಣದ ಮಹಜರಿಗೆ ತೆರಳುತ್ತಿದ್ದಾಗ ದಾರಿ ಮಧ್ಯೆ ತಲವಾರು ಬೀಸಿ, ರಾಡ್ನಿಂದ ಇಬ್ಬರಿಗೆ ಹಲ್ಲೆ ನಡೆಸಿದ ಪ್ರಕರಣ ಶಿರೂರು ನಿರ್ಗದ್ದೆಯ ಬಳಿ ನಡೆದಿದೆ. ಘಟನೆ ಹಿನ್ನೆಲೆ ಬೈಂದೂರು ತಾಲೂಕು ಶಿರೂರು ಗ್ರಾಮದ...
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದೂ ಸಹ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿದ್ದು, ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ 35 ಪೈಸೆ ಹೆಚ್ಚಿಸಿವೆ. ಕಳೆದ...
ಮಂಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆಯಾದ ನಿನ್ನೆ ಪುಟಾಣಿ ಮಕ್ಕಳು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಪೊಲೀಸರ ಕಾರ್ಯ ಚಟುವಟಿಕೆಗಳನ್ನು ಅರಿತುಕೊಳ್ಳುವ ಮೂಲಕ ಪೊಲೀಸ್ ಹುತಾತ್ಮ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಿದರು. ಉಡುಗೊರೆ, ಸಿಹಿತಿಂಡಿಯೊಂದಿಗೆ...
ಮಂಗಳೂರು: ಕೇಸರಿ ಬಗ್ಗೆ ಮಾತನಾಡುವ ಮಾಜಿ ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಕೇಸರಿ ಧರ್ಮದ ಹೆಣ್ಣನ್ನೇ ಮದುವೆಯಾಗಿದ್ದಾರೆ. ಅವರ ಮನೆಯಿಂದಲೇ ಮತಾಂತರ ಆರಂಭವಾಗಿದೆ ಎಂದು ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ನಗರದ...
ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು “ಕ್ರಿಯೆಗೆ ತಕ್ಕ ಪ್ರತಿಕ್ರಿಯೆ” ಎನ್ನುವ ಮೂಲಕ ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುವುದು ಅಪಾಯಕಾರಿ ಬೆಳವಣಿಗೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜಾಧ್ಯಕ್ಷರ ಅಡ್ವಕೇಟ್ ತಾಹೀರ್ ಹುಸೇನ್ ಹೇಳಿದ್ದಾರೆ....
ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಸಮೀಪ ನಡೆದಿದೆ. ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಭುವನ್ ಎಂಬವರು ಚಲಾಯಿಸುತ್ತಿದ್ದ ಮಾರುತಿ ವ್ಯಾಗನರ್ ಕಾರು ಬೆಂಕಿಗೆ...
ಉಡುಪಿ: ಉಡುಪಿಯಲ್ಲಿ ನಡೆದಿದ್ದ ದುರ್ಗಾ ದೌಡ್ ಆಯೋಜಕರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಆಗಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ. ದುರ್ಗಾ ದೌಡ್ ಕಾರ್ಯಕ್ರಮ ಸಂಬಂಧ ಈಗಾಗಲೇ ದೂರು ದಾಖಲಾಗಿದೆ. ಕಾನೂನು ರೀತಿಯಲ್ಲಿ ಅದರ...
ಮಂಗಳೂರು: ನಕ್ಸಲರೊಂದಿಗೆ ಸಂಬಂಧ ಇದೆ ಎಂಬ ಆರೋಪದಲ್ಲಿ ಬಂಧಿತನಾದ ವಿಠ್ಠಲ ಮಲೆಕುಡಿಯ ಪ್ರಕರಣದ ವಿಚಾರಣೆ ನಡೆಸಿದ ನಗರದ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ವಿಠ್ಠಲ ಮಲೆಕುಡಿಯ ಹಾಗೂ ಆತನ ತಂದೆಯನ್ನು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ....
ಗದಗ: ಯಾವುದಾದರೂ ಚುನಾವಣೆ ಬಂದಾಗಲೇ ರಾಮಮಂದಿರದ ಬಗ್ಗೆ ಲೆಕ್ಕ, ಪ್ರಶ್ನೆ, ಸಂದೇಹಗಳು ಬರುತ್ತಿವೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳು ಕಿಡಿಕಾರಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹವಾಗುತ್ತಿರುವ ದೇಣಿಗೆಯ ಲೆಕ್ಕ ಕೇಳಿದ ರಾಜಕಾರಣಿಗಳಿಗೆ...