ತ್ರಿಪುರಾ: ಇಲ್ಲಿನ ಹಲವೆಡೆ ಬಿಜೆಪಿ, ಸಿಪಿಐಎಂ ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆ ತ್ರಿಪುರಾದ ಹಲವೆಡೆ ಆಡಳಿತಾರೂಢ ಬಿಜೆಪಿ ಮತ್ತು ಸಿಪಿಐ(ಎಂ) ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ. ಗೋಮತಿ ಜಿಲ್ಲೆಯ ಉದಯ್ಪುರದಲ್ಲಿ ಸಿಪಿಐ(ಎಂ)ನ ಯುವ ಘಟಕ...
ಶಾಮ್ಲಿ: ಮಂಗಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದಾಗ ಮಹಿಳೆ ಮಹಡಿಯಿಂದ ಕೆಳಗೆ ಹಾರಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಸುಷ್ಮಾ ದೇವಿ (50), ಸಾವನ್ನಪ್ಪಿದ ಮಹಿಳೆಯಾಗಿದ್ದು, ಕೈರಾನಾ ನಗರದಲ್ಲಿರುವ ತಮ್ಮ ಮನೆಯ ಟೆರೇಸ್ ಮೇಲೆ...
ಮೈಸೂರು: ಮೂರೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾಗಿದ್ದು, 45 ವರ್ಷದ ಜಗದೀಶ್ ಎಂಬಾತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಮೈಸೂರಿನ...
ಬಸವಕಲ್ಯಾಣ: ಬೈಕ್ಗಳ ನಡುವೆ ಮುಖಾಮುಖಿ ಅಪಘಾತ ನಡೆದಿದ್ದು ತಾಲೂಕಿನ ಘೋಟಾಳ ಹಾಗೂ ಜಾಜನಮುಗಳಿ ಗ್ರಾಮದ ನಡುವಿನ ರಸ್ತೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರ ಸಾವುಘೋಟಾಳ ಗ್ರಾಮದ ನಿವಾಸಿಗಳಾದ ಮನೋಜ ದಗುಡು ಭೋಸ್ಲೆ (18), ಧೀರಾಜ್ ಶಿಂಧೆ...
ಬೆಳಗಾವಿ: ಡಾಬಾದಲ್ಲಿ ಊಟ ಮಾಡಿ ವಾಪಸ್ ಮನೆಗೆ ಬರುತ್ತಿದ್ದಾಗ ನಿಂತಿದ್ದ ಲಾರಿಗೆ ಹಿಂಬದಿಯಿಂದ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೆಳಗಾವಿ ನಗರದ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿನ್ನೆ ಮಧ್ಯರಾತ್ರಿ ರಾಷ್ಟ್ರೀಯ ಹೆದ್ದಾರಿ...
ಮುಂಬೈ: ಬಾಲಿವುಡ್ ಬೆಡಗಿ ನಟಿ ಶಿಲ್ಪಾ ಶೆಟ್ಟಿ ಪ್ರತಿ ವರ್ಷ ಗಣೇಶನ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಈ ಬಾರಿ ಒಂದು ದಿನ ಮುಂಚಿತವಾಗಿ ಮುಂಬೈನ ಲಾಲ್ಬಾಗ್ ಗಣಪತಿ ವರ್ಕ್ ಶಾಪ್ನಲ್ಲಿ ಮೂರ್ತಿ ಖರೀದಿಸಿ ಮನೆಗೆ ತೆಗೆದುಕೊಂಡು...
ಮಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರಕಾರ ಷರತ್ತುಬದ್ಧ ಅನುಮತಿ, ದಕ್ಷಿಣ ಕನ್ನಡ ಜಿಲ್ಲೆಗೂ ಅದೇ ಅನ್ವಯ ವಾಗುತ್ತದೆ. ಯಾವುದೇ ಹೆಚ್ಚುವರಿ ನಿರ್ಬಂಧ ಗಳಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ರಾಜ್ಯ ಸರಕಾರ ಹೊರಡಿಸಿರುವ ಆದೇಶದಂತೆ ಒಮ್ಮೆಗೆ...
ಮಂಗಳೂರು: ನಗರದ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ ಸೌತ್ ವಾರ್ಫ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲಿರುವುದರಿಂದ ಸೆ.9ರ ಬೆಳಗ್ಗೆ 10ರಿಂದ 5ರವರೆಗೆ ನಗರದ ಹ್ಯಾಮಿಲ್ಟನ್ ಸರ್ಕಲ್, ಡಿ.ಸಿ.ಆಫೀಸ್, ಸೈಂಟ್ ಆನ್ಸ್,...
ಮಂಗಳೂರು: ಕೊರೊನಾ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದ ಜಿಲ್ಲಾಡಳಿತ ಹೊಸ ಆದೇಶ ಹೊರಡಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು...
ಚಿಕ್ಕಮಗಳೂರು : ಹಸುಗೂಸೊಂದು ಪೊದೆಯೊಳಗೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿಳಗುಳ ಬಳಿ ನಡೆದಿದೆ. ಬಿಳಗುಳ ವಾಸಿ ಚಂದ್ರು ಎನ್ನುವವರು ದಾರಿಯಲ್ಲಿ ನಡೆದುಕೊಂಡು...