ಮಂಗಳೂರು: ಅನ್ಯಕೋಮಿನ ಯುವಕನ ಜೊತೆಗೆ ಹಿಂದೂ ಯುವತಿಯರು ಬಸ್ನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದಾರೆ ಎಂಬ ತಪ್ಪು ಮಾಹಿತಿ ತಿಳಿದು ಬಸ್ ಅನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಅಡ್ಡಗಟ್ಟಿದ ಘಟನೆ ಸುಳ್ಯದಲ್ಲಿ ಗುರುವಾರ ರಾತ್ರಿ ನಡೆದಿದೆ. ಗುರುವಾರ ರಾತ್ರಿ...
ಮಂಗಳೂರು: ಸೋನಿ ಟಿ.ವಿಯ ಇಂಡಿಯನ್ ಐಡಲ್ 12 ರಲ್ಲಿ ಕರ್ನಾಟಕದ ಏಕೈಕ ಸ್ಪರ್ಧಿಯಾಗಿ ಮಂಗಳೂರು ಕರಾವಳಿಯಿಂದ ಆಯ್ಕೆಯಾಗಿ ಟಾಪ್ 5 ಸ್ಥಾನ ಪಡೆದ ಮೂಡಬಿದಿರಿಯ ನಿಹಾಲ್ ತಾವ್ರೋ ಇವರ ನಿವಾಸಕ್ಕೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ...
ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿ, ತೀರಾ ನಿರ್ಲಕ್ಷ್ಯದ ವರ್ತನೆಯಿಂದ ಕೊರೋನಾ ಹೆಚ್ಚುತ್ತಿದೆ. ಈ ಮಧ್ಯೆ ಕೋವಿಡ್ 3ನೇ ಅಲೆಯ ಬಗ್ಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ....
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ದ್ವಿಚಕ್ರ ವಾಹನ ಸವಾರ....
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಮಾಣ ಏರಿಕೆ ಕಂಡಿದ್ದು, ಇತರ ಜಿಲ್ಲೆಗಳಿಗೆ ಹೋಲಿಸಿದರೆ ಪಾಸಿಟಿವಿಟಿ ಪ್ರಮಾಣ ಹೆಚ್ಚಾಗಿದೆ. ಶುಕ್ರವಾರ 341 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಇದೇ ವೇಳೆ 6 ಮಂದಿ ಸಾವಿಗೀಡಾಗಿದ್ದಾರೆ. 351...
ಮಂಗಳೂರು: ತಾಲಿಬಾನ್ ಉಗ್ರರು ಈಗಾಗಲೇ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದಿದ್ದು, ಸದ್ಯ ಕಾಬೂಲ್ ಏರ್ಪೋರ್ಟ್ನಲ್ಲಿ ಆರು ಜನ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಕಾಸರಗೋಡಿನ ಬೆಳಾ ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ಎನ್ನುವವರು ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದು, ಈ ಬಗ್ಗೆ ಅವರೇ...
ಮಂಗಳೂರು: ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ನಗರದ ಜಪ್ಪು ಮಹಾಕಾಳಿಪಡ್ಪು ಬಳಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಸ್ಥಳೀಯ ನಿವಾಸಿಗಳಾದ ವಸಂತಿ (50) ಮತ್ತು ಪ್ರೇಮಾ...
ಉಡುಪಿ: ನಾನು ಯಾವುದೇ ತಪ್ಪು ಮಾಡಿಲ್ಲ. ಆದರೂ ನನ್ನ ಮೇಲೆ ಸುಳ್ಳು ಆರೋಪ ಹೊರಿಸಿ 1 ವರ್ಷ 9 ತಿಂಗಳು ಸೌದಿಯ ಜೈಲಿನಲ್ಲಿ ಬಂಧಿಯಾಗುವಂತೆ ಮಾಡಿದರು. ನಕಲಿ ಖಾತೆ ಸೃಷ್ಟಿಸಿದ ಅಪರಾಧಿಗಳು ಈಗ ಜಾಮೀನು ಮೇಲೆ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಇದ್ದು, ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸುವುದನ್ನು ತಡೆಯಲು ಜಿಲ್ಲಾಧಿಕಾರಿ ಬಸ್ ಸಂಚಾರ ತಡೆಹಿಡಿಯುವಂತೆ ಕೆಎಸ್ಆರ್ಟಿಸಿ ಡಿಸಿಗೆ ಕೋರಿಕೆ ಪತ್ರವನ್ನು ಬರೆದಿದ್ದಾರೆ. ರಾಜ್ಯದ ಪ್ರಮುಖ ಧಾರ್ಮಿಕ...
ಗದಗ: ಮೃತಪಟ್ಟ ಯೋಧನ ಕುಟುಂಬದ ನಿವಾಸಕ್ಕೆ ಭೇಟಿ ನೀಡಬೇಕಿದ್ದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಸದ್ಯ ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧನ ಮನೆಗೆ ತೆರಳಿ ಸೈನಿಕನ ಪತ್ನಿಗೆ, ಸರ್ಕಾರಿ ನೌಕರಿ ಹಾಗೂ ಜಮೀನು ಕೊಡುವ ಭರವಸೆ...