ಕೋಲಾರ: ಸೀರೆಯಿಂದ ಕಟ್ಟಿದ್ದ ಜೋಕಾಲಿಯೇ ಇಬ್ಬರು ಬಾಲಕಿಯರ ಪಾಲಿಗೆ ಉರುಳಾಗಿ ಪರಿಣಮಿಸಿದ್ದು, ಓರ್ವಳು ಸಾವನ್ನಪ್ಪಿ, ಮತ್ತೊಬ್ಬಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಕೋಲಾರದ ಮುಳಬಾಗಿಲು ತಾಲೂಕಿನ ಪೆದ್ದೂರು ಗ್ರಾಮದಲ್ಲಿ ನಡೆದಿದೆ. ಮೇಘನಾ (12) ಮೃತ...
ಮಂಗಳೂರು: ‘ನಮ್ಮ ಕುಡ್ಲ’ ವಾಹಿನಿಯಲ್ಲಿ ಆ.16ರಂದು ‘ರಥ-ಕಿಡಿ’ ಚರ್ಚಾ ಕಾರ್ಯಕ್ರಮದಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ ವಿಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ...
ಪುತ್ತೂರು: ಡಿಜಿಟಲ್ ಮಾಧ್ಯಮಗಳ ಕಾರ್ಯ ಚಟುವಟಿಕೆಗಳಲ್ಲಿ ಕೇಂದ್ರದ ಹಸ್ತಕ್ಷೇಪವಿಲ್ಲ. ವಾಕ್ ಸ್ವಾತಂತ್ರ್ಯ ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು. ಕೇಂದ್ರ ಸರಕಾರ ಯಾವತ್ತೂ ವಾಕ್ ಸ್ವಾತಂತ್ರ್ಯಕ್ಲೆ ಚ್ಯುತಿ ಬರುವ ಕೆಲಸ ಮಾಡುವುದಿಲ್ಲ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ, ತಂತ್ರಜ್ಞಾನ...
ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಸುದೀರ್ಘ ಕಾಲ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮನೋಜ್ ಬಿ ಶೆಟ್ಟಿ ಎಂಬಾತನನ್ನು ಬಜಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ವಿವರ 2011ರಲ್ಲಿ ಬಜಪೆ...
ದೆಹಲಿ: ದೆಹಲಿಯ ಪಂಚತಾರಾ ಹೋಟೆಲ್ನ ಕೋಣೆಯಲ್ಲಿ 2014ರ ಜನವರಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಸುನಂದಾ ಪುಷ್ಕರ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್ ಇದೀಗ ಆರೋಪ ಮುಕ್ತರಾಗಿದ್ದಾರೆ. ಅವರನ್ನು ಆರೋಪ ಮುಕ್ತಗೊಳಿಸಿ ದೆಹಲಿ ಕೋರ್ಟ್ ತೀರ್ಪು ನೀಡಿದೆ....
ಪುತ್ತೂರು: ನಿನ್ನೆ ನಗರದಲ್ಲಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ನಡೆದ ‘ಕಬಕ ಚಲೋ’ ನಡೆದ ಬೆನ್ನಲ್ಲೇ ಇಂದು ಪುತ್ತೂರಿನ ದರ್ಬೆಯಲ್ಲಿ ಎಸ್ಡಿಪಿಐ ಪ್ರತಿಭಟನೆ ನಡೆಸಿದೆ. ಈ ವೇಳೆ ಎಸ್.ಡಿ.ಪಿ.ಐ ಮುಖಂಡ ಶಾಫಿ ಬೆಳ್ಳಾರೆ ಮಾತನಾಡಿ, ಸಾವರ್ಕರ್...
ಹೊಸದಿಲ್ಲಿ: ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮಂಗಳವಾರ 25 ರೂ. ಏರಿಸಲಾಗಿದೆ. ಈ ಏರಿಕೆಯೊಂದಿಗೆ ದೇಶೀಯ ಸಿಲಿಂಡರ್ ಈಗ ರಾಷ್ಟ್ರ ರಾಜಧಾನಿಯಲ್ಲಿ 859 ರೂ.ಗೆ ತಲುಪಿದೆ. ದೇಶಾದ್ಯಂತ ಇದೇ ಪ್ರಮಾಣದಲ್ಲಿ ಬೆಲೆಯನ್ನು ಹೆಚ್ಚಿಸಲಾಗಿದೆ. ತೈಲ ಕಂಪನಿಗಳು...
ಮಂಗಳೂರು: ಅಫಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ದೇಶವನ್ನು ವಶಪಡಿಸಿಕೊಂಡಿದ್ದು, ಭಾರತೀಯ ರಾಯಭಾರ ಕಛೇರಿ ಸೇರಿ ಹಲವು ಭಾರತೀಯರನ್ನು ಭಾರತೀಯ ವಾಯುಸೇನೆ ತಾಯ್ನಾಡಿಗೆ ಕರೆತಂದಿದ್ದಾರೆ. ಇದರ ಮಧ್ಯೆ ಬಂಟ್ವಾಳ ಮೂಲದ ಸಿದ್ದಕಟ್ಟೆಯ ಕ್ರೈಸ್ತ ಪಾದ್ರಿಯೊಬ್ಬರು ಸಿಲುಕಿಕೊಂಡಿದ್ದಾರೆ. ಸದ್ಯ ತಾನು...
ಮಂಗಳೂರು: ಪ್ರಿಯಕರನ ಜತೆಗೂಡಿ ಪತಿಯ ಕೊಲೆಗೈದ ಪ್ರಕರಣದಲ್ಲಿ ಇಬ್ಬರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮೂಡುಬಿದಿರೆ ಕುಕ್ಕುದಕಟ್ಟೆ ಮೂಡುಕೊಣಾಜೆ ಗ್ರಾಮದ ಅಶ್ವಿನಿ ಯಾನೆ ಮಮತಾ ಹಾಗೂ ಅದೇ...
ಮೂಡುಬಿದಿರೆ: ಹೆಂಡತಿಯನ್ನು ಗಂಡ ಕೊಲೆಗೈದ ಘಟನೆ ತಾಲೂಕಿನ ಧರೆಗುಡ್ಡೆ ಗ್ರಾ.ಪಂ ವ್ಯಾಪ್ತಿಯ ಮಠ ಎಂಬಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುನೀತಾ(30) ಕೊಲೆಯಾದಾಕೆ ಎಂದು ಗುರುತಿಸಲಾಗಿದೆ. ಒಂದೂವರೆ ವರ್ಷದ ಹಿಂದೆ...