ಮಂಗಳೂರು: ನಗರದ ಬಂದರು ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಭಾರೀ ಪ್ರಮಾಣದ ಸ್ಫೋಟಕ ಪತ್ತೆಯಾಗಿದ್ದು, ಓರ್ವನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತನನ್ನು ಆನಂದ ಗಟ್ಟಿ ಎಂದು ಗುರುತಿಸಲಾಗಿದೆ. ನಗರದ ಬಂದರು ಅಜೀಜುದ್ದೀನ್ ರಸ್ತೆಯ ಗಾಂಧಿ ಸನ್ಸ್...
ಪುತ್ತೂರು: ಜಿಲ್ಲೆಯಲ್ಲಿ ಶಾಲಾ-ಕಾಲೇಜು ಆರಂಭದ ಬಗ್ಗೆ ತೀರ್ಮಾನವನ್ನು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಕೋವಿಡ್ ಉಸ್ತುವಾರಿ, ಸಚಿವ ಎಸ್.ಅಂಗಾರ ಹೇಳಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇರಳ...
ಮಂಗಳೂರು: ಕಳೆದ ಒಂದು ತಿಂಗಳಿನಿಂದ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದ ಶಿರಾಡಿ ಘಾಟ್ನಲ್ಲಿ ಇಂದಿನಿಂದ ಮತ್ತೆ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕಾರು, ಜೀಪು, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು, ಸಾರಿಗೆ ಬಸ್ ಗಳು,...
ಮಂಗಳೂರು: ನೆಹರೂ ಬಗ್ಗೆ ಹಗುರವಾಗಿ ಮಾತನಾಡಿದ ಶಾಸಕ ಸಿ.ಟಿ ರವಿಯೂ ದೇಶದ್ರೋಹಿ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿಕೆ ನೀಡಿದ್ದಾರೆ. ಇಂದು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ವಾತಂತ್ರ್ಯೋತ್ಸವವನ್ನು ರಾಷ್ಟ್ರಾದ್ಯಂತ...
ಮಂಗಳೂರು: ಕಾಡುಪ್ರಾಣಿ ಬೇಟೆಗೆಂದು ತೆರಳುತ್ತಿರುವ 12 ಜನ ಸೇರಿ, ಎರಡು ಓಮ್ನಿ ವಾಹನ, ನಿಷೇಧಿತ ಆಯುಧಗಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಮೂಡಬಿದಿರೆ ಠಾಣೆಯ ಪುತ್ತಿಗೆ ಗ್ರಾಮದ ಕೊಡ್ಯಡ್ಕ, ಗುಡ್ಡೆಯಂಗಡಿ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ವೇಳೆ...
ಹುಬ್ಬಳ್ಳಿ: ಕೋತಂಬರಿ ಸೊಪ್ಪು ಖರೀದಿ ಸಂಬಂಧ ವ್ಯಾಪಾರಿ ಹಾಗೂ ಗ್ರಾಹಕನ ನಡುವೆ ಮಾತಿಗೆ ಮಾತು ಬೆಳೆದು ವ್ಯಾಪಾರಿ ಗ್ರಾಹಕನಿಗೆ ಚಾಕು ಇರಿದ ಘಟನೆ ನಡೆದಿದೆ. ಮಹ್ಮದ ಗೌಸ್ ಎಂಬಾತ ಗೌಳಿ ಗಳ್ಳಿಯಲ್ಲಿ ತನ್ನ ಪರಿಚಯಸ್ಥ ಖಾದರ...
ವಿಜಯವಾಡ: ಕರೊನಾ 3ನೇ ಅಲೆಯ ಭೀತಿಯ ಕಾರಣಕ್ಕೆ ಆಂಧ್ರಪ್ರದೇಶದಲ್ಲಿ ಕೇವಲ 13 ದಿನದಲ್ಲಿ 50 ಸಾವಿರ ಜೋಡಿಗಳು ಮದುವೆಯಾಗಿವೆ. 3ನೇ ಅಲೆ ಬರುವ ಮುನ್ನವೇ ಮಕ್ಕಳ ಮದುವೆ ಮಾಡಲು ಆಂಧ್ರದಲ್ಲಿ ಸಾವಿರಾರು ಪೋಷಕರು ಆತುರರಾಗಿದ್ದಾರೆ. ಸೆಪ್ಟೆಂಬರ್,...
ಚಿಕ್ಕಮಗಳೂರು: ಚಲಿಸುತ್ತಿದ್ದ ಓಮ್ನಿ ಕಾರೊಂದರ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದರಿಂದ ಇಬ್ಬರು ಮಹಿಳೆಯರ ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕುಂದೂರು ಬಳಿ ರವಿವಾರ ತಡರಾತ್ರಿ ನಡೆದಿದೆ. ಗಾಯಾಳುಗಳನ್ನು ಚಂದ್ರೇಗೌಡ, ಅವರ...
ಮೈಸೂರು: ನೆಹರು ಅವರ ತಂದೆ ತಮ್ಮ ಇಡೀ ಆಸ್ತಿಯನ್ನು ದೇಶಕ್ಕೆ ಬರೆದು ಕೊಟ್ಟರು. ಸಿ.ಟಿ. ರವಿ ಏನು ಕೊಟ್ಟಿದ್ದಾರೆ. ಐದು ಪೈಸೆಯನ್ನು ದೇಶಕ್ಕೆ ಕೊಟ್ಟಿದ್ದೀರಾ? ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ವಿಶ್ವನಾಥ್ ಪ್ರಶ್ನಿಸಿದರು....
ಪುತ್ತೂರು: ಟಿಪ್ಪು ನಿಮ್ಮ ಅಪ್ಪನ, ಚಿಕ್ಕಪ್ಪನ, ದೊಡ್ಡಪನಾ? ಎಂದು ವಿಎಚ್ಪಿಯ ವಿಭಾಗೀಯ ಸಂಚಾಲಕ ಶರಣ್ ಪಂಪ್ವೆಲ್ ಎಸ್ಡಿಪಿಐ ಸಂಘಟನೆಗೆ ಪ್ರಶ್ನೆ ಮಾಡಿದ್ದಾರೆ. ನಿನ್ನೆ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಕಬಕ ಗ್ರಾಪಂ ವತಿಯಿಂದ ನಡೆದ ಸ್ವಾತಂತ್ರ್ಯ...