ಪುತ್ತೂರು : ಸ್ವಾತಂತ್ರ್ಯ ರಥಕ್ಕೆ ಎಸ್ ಡಿ.ಪಿ.ಐ ಕಾರ್ಯರ್ತರು ತಡೆ ಒಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಇಂದು ನಡೆದಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿದ್ದ ರಥಕ್ಕೆ ಕಬಕ...
ಮಂಗಳೂರು : ಭಾಗವತರು, ವೇಷಧಾರಿ, ಪ್ರಸಂಗಕರ್ತ ಸೇರಿದಂತೆ ಯಕ್ಷಗಾನದ ನಾನಾ ರಂಗದಲಿ ಸವ್ಯಸಾಚಿ ಎಂದೇ ಪ್ರಸಿದ್ಧರಾದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ (65) ಅಲ್ಪಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಮಂಗಳೂರು ತಾಲೂಕಿನ ಮಂಜನಾಡಿಯ ಬೊಟ್ಟಿಕೆರೆ ನಿವಾಸಿಯಾಗಿರುವ...
ಮಂಗಳೂರು : ನಾಯಿಯೊಂದನ್ನು ಚಿರತೆ ಬೇಟೆಯಾಡಲು ಪ್ರಯತ್ನಿಸುವ ದೃಶ್ಯ ಸಿ.ಸಿ. ಟಿವಿಯಲ್ಲಿ ದಾಖಲಾಗಿದೆ. ಮಂಗಳೂರು ಹೊರವಲಯದ ಕಟೀಲು ಎಕ್ಕಾರು ಮುಗೇರಬೆಟ್ಟು ಬೇಡೆ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಎಕ್ಕಾರು ಬೇಡೆ ಸುಮತಿ ಎಂಬುವರ ಮನೆಯ ಮಕ್ಕಳು ಸಾಕು...
ಬಂಟ್ವಾಳ: ವಿಟ್ಲ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಪೆರುವಾಯಿ ವ್ಯವಸಾಯ ಸಂಘದ ಮಾಣಿಲ ಶಾಖೆಯ...
ಕಲಬುರಗಿ: ಕಾಂಗ್ರೆಸ್ನವರು ಇಂದಿರಾ ಬಾರ್, ಹುಕ್ಕಾ ಬಾರ್ ವಿಷಯಕ್ಕೆ ಪ್ರತಿಕ್ರಿಯಿಸಿದ ಶಾಸಕ ಪ್ರಿಯಾಂಕ ಖರ್ಗೆ, ಶಾಸಕ ಸಿ.ಟಿ ರವಿ ಸಚಿವರಾಗಿಲ್ಲವೆಂದು ಹತಾಶೆಯಿಂದ ಏನೇನೋ ಹೇಳ್ತಿದ್ದಾರೆ. ಸಿಗರೇಟ್ ಸೇದುವುದು ಅಪರಾಧವಾ? ವಾಜಪೇಯಿ ಪ್ರತಿದಿನ ಕುಡಿಯುತ್ತಿದ್ದರಂತೆ, ಹಾಗಂತ ಬಾರ್ಗಳಿಗೆ...
ಮಂಗಳೂರು: ನಗರದ ಮೊಬೈಲ್ ಶೋರೂಂ ಒಂದರಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸಿರುವ ಮಂಗಳೂರು ಪೊಲೀಸರು ಓರ್ವ ಆರೋಪಿ ಸಹಿತ 40 ಮೊಬೈಲ್ಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಯನ್ನು ಮುಂಬೈನಲ್ಲಿ ಮಂಗಳೂರು ಪೊಲೀಸರು...
ಮಂಗಳೂರು: ಲವ್ ಜಿಹಾದ್, ಮತಾಂತರ, ಉಗ್ರ ಕೃತ್ಯ ನಡೆದರೂ ನಾವು ಪ್ರಶ್ನೆ ಮಾಡಿಯೇ ಮಾಡುತ್ತೇವೆ. ಅದನ್ನ ಕೇಳೋಕೆ ನೀವ್ಯಾರು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಹೇಳಿದ್ದಾರೆ. ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ಮಂಗಳೂರು: ಕೊಲೆ, ದೊಂಬಿ ಪ್ರಕರಣವೊಂದರ ಆರೋಪಿಯನ್ನು ಆನಾರೋಗ್ಯದಿಂದ ಬಳಲುತ್ತಿದ್ದರೂ ಪೊಲೀಸರು ಒತ್ತಡ ಹೇರಿದ ಪರಿಣಾಮ ಸ್ಟ್ರೆಕ್ಚರ್ ಸಹಾಯದಿಂದ ನಗರದ ಕೋರ್ಟ್ಗೆ ಹಾಜರುಪಡಿಸಲಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲಾ ಕೋರ್ಟ್ನಲ್ಲಿ...
ಮಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ನಾಲ್ಕನೇ ಜೆಎಂಎಫ್ಸಿ ನ್ಯಾಯಾಲಯವು ಆರೋಪಿಗೆ ಆರು ಕೋಟಿ ರೂ. ದಂಡ ವಿಧಿಸಿ, ತೀರ್ಪು ನೀಡಿದೆ. ಬಲ್ಲಾಳ್ಬಾಗ್ ನಿವಾಸಿ ಅನಿಲ್ ಹೆಗ್ಡೆ ಶಿಕ್ಷೆಗೆ ಒಳಗಾದ ಆರೋಪಿ. ವ್ಯವಹಾರಕ್ಕೆ ಸಂಬಂಧಪಟ್ಟಂತೆ...
ಉಡುಪಿ: ಫೇಸ್ಬುಕ್ನಲ್ಲಿ ಸೌದಿ ಅರೇಬಿಯಾದ ದೊರೆ ಹಾಗೂ ಮುಸ್ಲಿಂಮರ ಪವಿತ್ರ ಸ್ಥಳ ಮೆಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕಿದ ಆರೋಪದಲ್ಲಿ ಸೌದಿಯಲ್ಲಿ ಬಂಧಿತರಾಗಿರುವ ಕುಂದಾಪುರ ತಾಲೂಕಿನ ಹರೀಶ್ ಬಂಗೇರ ಅವರು ಆ.18ರಂದು ಬೆಂಗಳೂರು ತಲುಪಲಿದ್ದಾರೆ...