ಪಣಜಿ: ಕೆಲ ದಿನಗಳ ಹಿಂದೆ ಗೋವಾದ ಬೀಚ್ವೊಂದರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿರುವ ಅಮಾನವೀಯ ಘಟನೆ ಅತಿ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಹದಿಹರೆಯದ ಯುವತಿಯೊಬ್ಬಳ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗೋವಾದ ಕಲಂಗುಟ್...
ಮಂಗಳೂರು: ನಗರದ ನಂದಿಗುಡ್ಡ ಹಾಗೂ ಕುದ್ರೋಳಿ ಉಪಕೇಂದ್ರಗಳಿಂದ ಹೊರಡುವ ಫೀಡರ್ಗಳಲ್ಲಿ ವಿವಿಧ ದುರಸ್ತಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.14ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ನಗರದ 33/11 ಕೆವಿ ನಂದಿಗುಡ್ಡ ಉಪಕೇಂದ್ರದಿಂದ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಡೆದ ಪ್ರಕರಣಗಳ ಬಗ್ಗೆ ಮಾಧ್ಯಮಕ್ಕೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡುವ ಹಿನ್ನೆಲೆಯಲ್ಲಿ ಮಂಗಳೂರು ಸಿಟಿ ಪೊಲೀಸ್ ಎಂಬ ವೆಬ್ಸೈಟ್ ಇದ್ದು, ಅದು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ಈ ಹಿಂದೆ...
ಬೆಂಗಳೂರು: ಕೇಂದ್ರ ಗೃಹ ಇಲಾಖೆ ನೀಡುವ ತನಿಖಾ ಶ್ರೇಷ್ಠತೆ ಪದಕ ಗೌರವಕ್ಕೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೇಂದ್ರ ಉಪವಿಭಾಗದ ಎಸಿಪಿ ಪರಮೇಶ್ವರ್ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ. 20121ನೇ ಸಾಲಿನಲ್ಲಿ ಕರ್ನಾಟಕದ ಆರು ಪೊಲೀಸ್ ಅಧಿಕಾರಿಗಳು ಸೇರಿದಂತೆ...
ಮಂಗಳೂರು: ಸಿಎಂ ಇಂದು ಡಾ.ಬಿ.ಆರ್.ಅಂಬೇಡ್ಕರ್ ಭವನದ ಉದ್ಘಾಟನೆ ಕಾಟಾಚಾರಕ್ಕೆಂಬಂತೆ ನಡೆದಿದೆ ಎಂದು ಆರೋಪಿಸಿ ದ.ಕ. ಜಿಲ್ಲಾ ದಲಿತ ಸಂಘಟನೆಗಳು ಭವನದಲ್ಲೇ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಉದ್ಘಾಟನೆ ಮುಗಿಸಿ ಮುಖ್ಯಮಂತ್ರಿಗಳು ತಕ್ಷಣವೇ ತೆರಳಿದ್ದಾರೆ. ಸಿಎಂ ತೆರಳಿದ...
ಮಂಗಳೂರು: ಸುರತ್ಕಲ್ ಸಮೀಪದ ಎಸ್ಇಝಡ್ನಲ್ಲಿರುವ ಸುಗಂಧದ್ರವ್ಯ ತಯಾರಿಕಾ ಘಟಕ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿ. ಕಂಪೆನಿಯಲ್ಲಿ ಇಂದು ಬೆಂಕಿ ಹೊತ್ತಿಕೊಂಡಿದೆ. ಕಳೆದ ವರ್ಷ ಈ ಕಂಪೆನಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅದರ ದುರಸ್ತಿ ಕಾರ್ಯವು ಈಗಲೂ...
ಮಂಗಳೂರು: ನನ್ನ ಪ್ರಗತಿ ಪರಿಶೀಲನೆ ಸ್ಟೈಲ್ ಸ್ವಲ್ಪ ಬೇರೆ ರೀತಿ, ನಾನು ಇಲ್ಲೇ ಅದಕ್ಕೆಲ್ಲಾ ಪರಿಹಾರ ಕಂಡುಕೊಂಡೇ ಹೋಗ್ತೀನಿ ಎಂದು ಸಿಎಂ ಹೇಳಿದ್ದಾರೆ. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸಿಬ್ಬಂದಿ ಕೊರತೆ ಇದೆ ಎಂದು ಜಿಲ್ಲಾಪಂಚಾಯತ್ನಲ್ಲಿ...
ಮಂಗಳೂರು: ಮಾಸ್ಕ್, ಗ್ಲೌಸ್ ಇಲ್ಲದೇ ಏನ್ ಆಡಳಿತ ಮಾಡ್ತೀರಾ ಇಲ್ಲಿ? ಆರೋಗ್ಯ ಸಿಬ್ಬಂದಿಗೆ ಬೇಕಾದ ಸವಲತ್ತು ಕೊಡೋಕೆ ನಿಮ್ಮಿಂದ ಆಗಲ್ವಾ?, ಅಷ್ಟು ಕಾಮನ್ ಸೆನ್ಸ್ ಇಲ್ಲದೇ ಏನ್ರೀ ಮಾಡ್ತೀರಾ ನೀವು ಇಲ್ಲಿ, ನಿಮ್ಮ ಯಾವುದೇ ಸಮರ್ಥನೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋವಿಡ್ ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇಂದು ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ...
ಬಂಟ್ವಾಳ: ಸ್ಕೂಟರ್ಗೆ ಲಾರಿ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಾಡ ಅವರ ಪುತ್ರ ಗಣೇಶ್...