ಬೆಂಗಳೂರು: ಶಿರೂರು ಮಠಕ್ಕೆ ಪೀಠಾಧಿಪತಿಯಾಗಿ ಅಪ್ರಾಪ್ತರ ನೇಮಕವಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡ ಅವರ ಪೀಠ ಅಪ್ರಾಪ್ತರ ಸಮ್ಮತಿಗೆ...
ಮೂಡುಬಿದಿರೆ: ಇಲ್ಲಿನ ಅಲಂಗಾರಿನಲ್ಲಿ ಸೋಮವಾರ ರಾತ್ರಿ ನಡೆದ ಯಕ್ಷಗಾನದ ವೇಳೆ ಖ್ಯಾತ ಕಲಾವಿದ ಮೋಹನ ಕುಮಾರ್ ಅಮ್ಮಂಜೆ ಕುಸಿದು ಬಿದ್ದಿದ್ದು, ಕೆಲವು ನಿಮಿಷಗಳ ಬಳಿಕ ಚೇತರಿಸಿಕೊಂಡರು. ಅಲಂಗಾರು ಶ್ರೀಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಕರ್ಣಪರ್ವ ಪ್ರಸಂಗದಲ್ಲಿ...
ನವದೆಹಲಿ: ಇಂಡಿಯನ್ ಆಯಿಲ್ ಕಾರ್ಪೋರೇಷನ್ ತನ್ನ ಗ್ರಾಹಕರು ಅಡುಗೆ ಅನಿಲ ನೋಂದಣಿಗೆ ಸುಲಭ ಮಾರ್ಗವನ್ನು ಸೂಚಿಸಿದೆ. ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಒಂದೇ ಒಂದು ಮಿಸ್ಡ್ ಕಾಲ್ ನೀಡಿದರೆ ನಿಮ್ಮ ಮನೆ ಬಾಗಿಲಿಗೆ ಅಡುಗೆ ಅನಿಲದ...
ಬೆಂಗಳೂರು: ‘ಲವ್ ಯೂ ರಚ್ಚು’ ಶೂಟಿಂಗ್ ವೇಳೆ ನಡೆದ ದುರಂತದ ಕುರಿತು ಚಿತ್ರದ ನಾಯಕಿ ರಚಿತಾ ರಾಮ್ ಅವರು ಸಾವು ನಡೆದ ಒಂದು ದಿನದ ನಂತರ ಸಾವನ್ನಪ್ಪಿದ ಫೈಟರ್ ವಿವೇಕ್ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ನಿನ್ನೆ...
ಮಂಗಳೂರು: ನಟ ಸೋನು ಸೂದ್ ನೆರವಿನಿಂದ ಮಂಗಳೂರಿನ ಉಳ್ಳಾಲದಲ್ಲಿ ಆಮ್ಲಜನಕ ಘಟಕ ಸ್ಥಾಪನೆಯಾಗಲಿದೆ ಎಂದು ನಟ ಸೋನು ಸೂದ್ ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಆ.8ರಂದು ಸ್ವತಃ ಟ್ವೀಟ್ ಮಾಡಿರುವ ಸೋನು ಸೂದ್, 64 ಲಕ್ಷ...
ಮಂಗಳೂರು: ಮಸೀದಿ ಅಧ್ಯಕ್ಷ ಮತ್ತು ಹಾಜಿಗಳ ಹೆಸರೆತ್ತಲೂ ಯೋಗ್ಯತೆ ಇಲ್ಲದ ಮುಸ್ಲಿಮರ ಬಗ್ಗೆ ಅಸಹ್ಯಪಡುವ ದಂಧೆಯನ್ನು ನಿಲ್ಲಿಸಿ ಮಾಲೆಗಾಂವ್ ಸ್ಪೋಟ, ಗೌರಿ ಹತ್ಯೆ ಆರೋಪಿ ಜಯಪ್ರಕಾಶ್ ಮತ್ತು ಹಿಂದೂ ಭಯೋತ್ಪಾದನೆ ಬಗ್ಗೆ ಎನ್ಐಎಗೆ ಸುಳಿವು ನೀಡಿ...
ಮಂಗಳೂರು: ನಗರ ಹೊರವಲಯದ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿ ಪದವಿ ಕಲಿಕಾ ವ್ಯವಸ್ಥೆಯನ್ನು ಜಾರಿಗೊಳಿಸುವ ತೀರ್ಮಾನವನ್ನು ಕೈಗೊಂಡಿದ್ದು, ಇದನ್ನು ತಕ್ಷಣಾ ಹಿಂಪಡೆಯಬೇಕೆಂದು ಕ್ಯಾಂಪಸ್ ಫ್ರಂಟ್ ದ.ಕ ಜಿಲ್ಲಾ ಸಮಿತಿಯು ಆಗ್ರಹಿಸಿದೆ....
ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿಯ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಮುಟ್ಟಿ ನೋಡಲಿ, ಅದರ ಪರಿಣಾಮವೇ ಬೇರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ ಎಸ್ ಈಶ್ವರಪ್ಪ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದೀಗ ಯಾರೋ...
ಮಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆ ಮುಂಬರುವ ನಾಗರಪಂಚಮಿ ಹಬ್ಬವನ್ನು ಸರಳವಾಗಿ ಆಚರಿಸುವಂತೆ ಜೊತೆಗೆ ಕೆಲವು ಕೋವಿಡ್ ಮಾರ್ಗಸೂಚಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಮಾರ್ಗಸೂಚಿ ಹೊರಡಿಸಿದ್ದಾರೆ. ನಾಗರ ಪಂಚಮಿ ಹಬ್ಬದ ಅಂಗವಾಗಿ...
ಮಂಗಳೂರು: ಕೇರಳದ ಗಡಿ ಪ್ರದೇಶದ ಹೊಸಂಗಡಿಯ ರಾಜಧಾನಿ ಜ್ಯುವೆಲ್ಲರಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಬಂಧಿತರ ಸಂಖ್ಯೆ ಎರಡಕ್ಕೇರಿದೆ. ಕಾರ್ಕಳದ ಹೊಸ್ಮಾರಿನ ಮುಹಮ್ಮದ್ ರಿಯಾಝ್(32) ಬಂಧಿತ ಆರೋಪಿ. ಕಾಸರಗೋಡು ಡಿವೈಎಸ್ಪಿ...