ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಡೆಗೂ ತಮ್ಮ ಮಂತ್ರಿಮಂಡಲ ರಚಿಸಿದ್ದು, ಇದರಲ್ಲಿ ಬಹುತೇಕರು ಅಸಮರ್ಥರು ಮತ್ತು ಕಳಂಕಿತರಾಗಿದ್ದಾರೆ. ಮಂತ್ರಿಮಂಡಲದಲ್ಲಿ ಭೂಗಳ್ಳರಿಗೆ, ಬಡವರ ಪೌಷ್ಟಿಕ ಆಹಾರದಲ್ಲಿ ಭ್ರಷ್ಟಾಚಾರ ಆರೋಪ ಹೊಂದಿದವರಿಗೆ, ಕೋವಿಡ್ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಅಸಮರ್ಥರಾದವರಿಗೆ,...
ಮಂಗಳೂರು/ಉಡುಪಿ : ಕರಾವಳಿ ಜಿಲ್ಲೆ ಗಳಲ್ಲಿ ಕೊರೊನಾ ಹಾವು ಏಣಿ ಆಟ ಇಂದು ಕೂಡ ಮುಂದುವೆರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಕೊರೊನಾದಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ 350 ಹೊಸ ಕೊರೊನಾ ಪ್ರಕಣಗಳು ದಾಖಲಾಗಿವೆ....
ಮಂಗಳೂರು : ಮಹಿಳೆಯೋರ್ವಳ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಕಳ್ಳನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಕೆ ಎಸ್ ಶ್ರೇಯಸ್ ಬಂಧಿತ ಆರೋಪಿಯಾಗಿದ್ದು, ಆಗಸ್ಟ್ 4 ರಂದು ಸುರತ್ಕಲ್ ವಿದ್ಯಾದಾಯಿನಿ ಫ್ರೌಡ ಶಾಲೆಯ ಶಿಕ್ಷಕಿ ವಿದ್ಯಾ...
ಮಂಗಳೂರು : ರಾಷ್ಟ್ರೀಯ ತನಿಖಾ ದಳ ಎನ್ಐಎ ತಂಡ ಮಂಗಳೂರು ಹೊರವಲಯದ ಉಳ್ಳಾಲದ ಮಾಜಿ ಶಾಸಕ ದಿವಂಗತ ಬಿ ಎಂ ಇದಿನಬ್ಬ ಅವರ ಮಗನ ನಿವಾಸಕ್ಕೆ ದಾಳಿ ನಡೆಸಿ, ಇಡೀ ದಿನದ ವಿಚಾರಣೆ ನಡೆಸಿ ಓರ್ವನನ್ನು...
ಮಂಗಳೂರು:ಕೇರಳದಲ್ಲಿ ಕೊರೋನಾ ತೀವ್ರಗೊಂಡ ಹಿನ್ನೆಲೆ ಮಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ರದ್ದುಗೊಳಿಸಿದ ಪರೀಕ್ಷೆಯನ್ನು ನಡೆಸುವಂತೆ ಸಿಂಡಿಕೇಟ್ ಸದಸ್ಯ ರಮೇಶ್ ಕೆ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಕಳೆದ...
ಬೆಂಗಳೂರು: ಇಂದು ನೂತನ ಸಚಿವರಾಗುವ ಹಿನ್ನೆಲೆ ಪ್ರಮಾಣವಚನ ಸ್ವೀಕಾರಕ್ಕೆ ತಯಾರಾಗುವಂತೆ 29 ಶಾಸಕರಿಗೆ ಕರೆ ಹೋಗಿತ್ತು. ಈ ಕರೆ ಬಂದ ಶಾಸಕರ ಕುಟುಂಬಸ್ಥರು ಪ್ರಮಾಣ ವಚನ ಸ್ವೀಕರಿಸುವ ಹೊಸ ಬಟ್ಟೆಗಳಿಗೆ ಇಸ್ತ್ರಿ ಹಾಕಿ, ಸೂಟು, ಬೂಟು...
ಮಂಗಳೂರು: ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೋ ಆರೋಪಿಸಿದ್ದಾರೆ. ಇಂದು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ, 60 ವಾರ್ಡ್ಗಳ ಸಮಿತಿಗೆ ಸುಮಾರು 1,278 ಮಂದಿ...
ಕಾಸರಗೋಡು: ಕೇರಳದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ವಾರಾಂತ್ಯ ಸಂಪೂರ್ಣ ಲಾಕ್ ಡೌನ್ ನ್ನು ರವಿವಾರ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. ಎಲ್ಲಾ ವ್ಯಾಪಾರ ಮಳಿಗೆಗಳನ್ನು ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 7ರಿಂದ ರಾತ್ರಿ 9ರ...
ಮಂಗಳೂರು: ನೂತನ ಸಚಿವ ಸಂಪುಟದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ 3 ಸಚಿವ ಸ್ಥಾನ ಸಿಕ್ಕಿದ್ದು, ಕರಾವಳಿಯಿಂದ ಮೊದಲಿಗೆ ಎಸ್. ಅಂಗಾರ, ಎರಡನೆಯವರಾಗಿ ಬಿಳಿ ಪಂಚೆ ಹಾಗೂ ಬಿಳಿ ಅಂಗಿ ಉಟ್ಟು ಬಂದಿದ್ದ ಕೋಟಾ ಶ್ರೀನಿವಾಸ...
ಮಂಗಳೂರು : ದಕ್ಷಿಣ ಕನ್ನಡ ಸೇರಿದಂತೆ ರಾಜ್ಯಾದ್ಯಂತ ಮತ್ತೆ ಕೊರೊನಾ 2 ನೇ ಅಲೆಯ ತೀವ್ರತೆ ಹೆಚ್ಚಾಗುತ್ತಿರುವುದರಿಂದ ಇಂದಿನಿಂದ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ದೇವಸ್ಥಾನಗಳ ಆಡಳಿತ ಮಂಡಳಿಗಳು ಜಿಲ್ಲಾಡಳಿತದ...