ಮಡಿಕೇರಿ: ಗೋವು ಹತ್ಯೆ ಮಾಡಿ ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಹಿಂದು ಜಾಗರಣ ವೇದಿಕೆ ದಾಳಿ ನಡೆಸಿ ಗೋಮಾಂಸ ಸಮೇತ ಆರೋಪಿಗಳು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ನಿನ್ನೆ ಬೆಳಗಿನ ಜಾವ 4 ಗಂಟೆಗೆ ಸುಮಾರಿಗೆ ಕೊಡಗು ಜಿಲ್ಲೆ...
ಮಂಗಳೂರು: ಕೇರಳದಲ್ಲಿ ಕೊರೋನಾ ಮಹಾಮಾರಿ ಹೆಚ್ಚಾದ ಹಿನ್ನೆಲೆಯಲ್ಲಿ ಗಡಿ ಪ್ರದೇಶವಾದ ತಲಪಾಡಿ ಚೆಕ್ಪೋಸ್ಟ್ನಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಮತ್ತೆ ಹಿಂದಕ್ಕೆ ಕಳುಹಿಸಲಾಯಿತು. ಇಂದು ಬೆಳಗ್ಗೆಯಿಂದಲೇ ಗಡಿಯಲ್ಲಿ ಬಸ್ ಇಳಿದು ಗಡಿ ದಾಟುವವರಿಗೆ...
ಬೆಂಗಳೂರು: ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿದ್ದ ಸೆಲ್ವರಾಜ್ ಅವರನ್ನು ವರ್ಗಾಯಿಸಿ ಆ ಸ್ಥಾನಕ್ಕೆ ವಿ.ಪೊನ್ನುರಾಜ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿ.ಪೊನ್ನುರಾಜ್ ಅವರು ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ಇದೀಗ ಅವರನ್ನು ಮುಖ್ಯಮಂತ್ರಿಗಳ...
ಮಂಗಳೂರು: ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (ಐಎಂಎ) ವತಿಯಿಂದ ನಗರದಲ್ಲಿ ಆಯೋಜಿಸಲಾಗಿದ್ದ ಡಾಕ್ಟರ್ಸ್ ಡೇ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ ಎಂದು ಡಾ.ಶ್ರೀನಿವಾಸ ಕಕ್ಕಿಲ್ಲಾಯ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಜುಲೈ 19 ರಂದು ಮಂಗಳೂರಿನ ಐಎಂಎ ಭವನದಲ್ಲಿ...
ಮಂಗಳೂರು: ಕಾಲ್ನಡಿಗೆ ಮೂಲಕ ಜನರಿಗೆ ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಜ್ಞಾನಭಿಕ್ಷಾ ಪಾದಯಾತ್ರಿ ವಿವೇಕಾನಂದ ಎಚ್.ಕೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಸ್ವಾಗತಿಸಲಾಯಿತು. ಕನ್ನಡ ಕಿರುತೆರೆ ನಟ, ನಿರ್ದೇಶಕರು, ಟಿವಿ ಜಾಹೀರಾತು ನಿರ್ಮಾಣಗಾರರು ಹಾಗೂ...
ಉಡುಪಿ: ಮಲ್ಪೆ ಬೀಚ್ ನಲ್ಲಿ ನೀರುಪಾಲಾಗಿದ್ದ ಯುವತಿಯ ಶವ ನಿನ್ನೆ ಸಂಜೆ ಪತ್ತೆಯಾಗಿದೆ. ಘಟನೆ ವಿವರ ನಿನ್ನೆ ಬೆಳಗ್ಗೆ ಯುವಕ ಹಾಗೂ ಯುವತಿಯರ ತಂಡ ನಿನ್ನೆ ನೀರಿನಲ್ಲಿ ಆಟವಾಡುವಾಗ ಕೊಡುಗು ಮೂಲದ ದೇಚ್ಚಮ್ಮ ಎಂಬ ಯುವತಿಯೊಬ್ಬಳು...
ಮಂಗಳೂರು :ಪಕ್ಕದ ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವುದರ ಪರಿಣಾಮ ಗಡಿ ಜಿಲ್ಲೆ ದಕ್ಷಿಣ ಕನ್ನಡಕ್ಕೂ ಭಾದಿಸಿದೆ. ಜಿಲ್ಲೆ ಅನ್ಲಾಕ್ ಆದ ಸಂದರ್ಭ 200ರ ಗಡಿಯಲ್ಲಿದ್ದ ಕೋವಿಡ್ ಪ್ರಕರಣಗಳು ಈಗ 400ರ ಗಡಿ ದಾಟಿವೆ. ಈ ಮೂಲಕ...
ಭೋಪಾಲ್: ಫಸ್ಟ್ ನೈಟ್ ದಿನ ವಧು ಟೆರೇಸ್ನಿಂದ ಹಾರಿ ಎಸ್ಕೇಪ್ ಆಗಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಗ್ರಾಮದಲ್ಲಿ ನಡೆದಿದೆ. ಸೋನು ಜೈನ್ ಎಂಬ ಯುವಕ ಮದುವೆಯಾಗಲು ಹುಡುಗಿ ಸಿಕ್ತಿಲ್ಲ ಎಂದು ಗೋಳಾಡಿದ್ದನು. ಹುಡುಗಿಗಾಗಿ ಹುಡುಕಿ ಸೋತ...
ಶ್ರೀನಗರ: ಬಾಲಿವುಡ್ ಸೂಪರ್ ಸ್ಟಾರ್ ಅಮಿರ್ ಖಾನ್ ಹಾಗೂ ಮಾಜಿ ಪತ್ನಿ ಕಿರಣ್ ರಾವ್ ನಿನ್ನೆ ಜಮ್ಮು- ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾರನ್ನ ಭೇಟಿಯಾಗುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ಕೇಂದ್ರಾಡಳಿತ ಪ್ರದೇಶವನ್ನು ನೆಚ್ಚಿನ ಸಿನಿಮಾ ತಾಣವನ್ನಾಗಿಸುವ...
ಬೆಂಗಳೂರು: ಮಾರಕಾಸ್ತ್ರಗಳನ್ನು ಹೊಂದಿದ್ದ ಏಳು ಮಂದಿ ರೌಡಿಗಳನ್ನು ಪಶ್ಚಿಮ ವಿಭಾಗದ ಚಾಮರಾಜಪೇಟೆ ಮತ್ತು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒಳಗೊಂಡ 10 ತಂಡಗಳು ನಿನ್ನೆ ಸಂಜೆ ಈ ಎರಡು ಪೊಲೀಸ್ ಠಾಣೆಗಳ...