ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಕುಂದ್ರಾ ನಿವಾಸದ ಮೇಲೆ ದಾಳಿ ನಡೆಸಿದಾಗ ದಂಪತಿ ಮಧ್ಯೆ ದೊಡ್ಡ ವಾಗ್ವಾದವೇ ನಡೆಯಿತು. ಯಾಕೆ ಈ ರೀತಿ ಮಾಡಿದಿರಿ ಎಂದು ಕಿರುಚಿದ ಶಿಲ್ಪಾ, ಕುಂದ್ರಾ ವಿರುದ್ಧ...
ಮಂಗಳೂರು: ಗುಜರಾತ್ನ ರಾಜ್ಕೋಟ್ಗೆ ಮಂಗಳೂರಿನಿಂದ ಸಾಗಾಟ ಮಾಡುತ್ತಿದ್ದ ಸುಮಾರು ಎರಡು ಕೋಟಿ ರೂ. ಮೌಲ್ಯದ ಅಡಕೆ ತುಂಬಿರುವ ಲಾರಿ ಸಹಿತ ನಾಲ್ವರು ಪರಾರಿಯಾಗಿರುವ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಲಾರಿ ಚಾಲಕ ಬಾವೇಶ್...
ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿರುವ ಬಸವರಾಜ್ ಬೊಮ್ಮಾಯಿ, ಇಂದು ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವ್ಯಕ್ತಿಗತವಾಗಿ 23ನೇ ಮುಖ್ಯಮಂತ್ರಿಯಾಗಿ ಆಯ್ಕೆ. ಇಂದು ಬೆಳಗ್ಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿರುವ...
ಮುಂಬಯಿ : ಕುಖ್ಯಾತ ಭೂಗತ ಪಾತಕಿ ರವಿ ಪೂಜಾರಿಯ ಸಹಚರ ಹಾಗೂ ಮೋಸ್ಟ್ ವಾಟೆಂಡ್ ಆಗಿದ್ದ ಶಾರ್ಪ್ ಶೂಟರ್ ಒಬ್ಬನನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಸಾದೀಕ್ ಬಂಗಾಳಿ (44) ಬಂಧಿತ ಆರೋಪಿಯಗಿದ್ದಾನೆ. ಆತನಿಂದ...
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ನಾಳೆ ಬುಧವಾರವೇ ಬೊಮ್ಮಾಯಿ...
ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೆ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಶೀಘ್ರದಲ್ಲೇ ರಸ್ತೆಗಿಳಿಯಲಿದೆ. ಈಗಾಗಲೇ ಕಂಪೆನಿ ಬುಕ್ಕಿಂಗ್ ಆರಂಭಿಸಿದ್ದು, 1 ಲಕ್ಷಕ್ಕೂ ಅಧಿಕ ಮಂದಿ ಓಲಾ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಬುಕ್ ಮಾಡಿಕೊಂಡಿದ್ದಾರೆ. ಆಗಸ್ಟ್ ತಿಂಗಳಲ್ಲಿ ಓಲಾ...
ಮಂಗಳೂರು: ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎನ್ನುವುದರ ಕುರಿತು ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಇಂದು ನಿರ್ದೇಶಿಸಿದೆ. ಮಂಗಳೂರಿನಲ್ಲಿ 2019ರ ಡಿಸೆಂಬರ್ 19ರಂದು...
ಬೆಂಗಳೂರು: ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ಆಗಾಗ ಶೂಟೌಟ್ ಸುದ್ದಿಗಳು ಕೇಳಿಬರುತ್ತಿವೆ. ಈ ಶೂಟೌಟ್ಗಳ ಹಿಂದೆ ಹಣದ ವ್ಯವಹಾರದ ವಾಸನೆ ಬಡಿಯುತ್ತಿದೆ ಎಂದು ಸುದ್ದಿ ತಿಳಿದ ಹಿರಿಯ ಪೊಲೀಸ್ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಈ ಡೀಲ್ನಲ್ಲಿ ಪೊಲೀಸರ...
ಬೈಂದೂರು: ಮಗುವೊಂದು ಹೊಳೆಗೆ ಬಿದ್ದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ನಿನ್ನೆ ಸಂಜೆ ವೇಳೆ ನಡೆದಿದೆ. ಕರ್ಕಿಕಳಿಯ ವಿಶ್ವನಾಥ ಖಾರ್ವಿ ಎಂಬವರ ಪುತ್ರ ಸರ್ವದ (2) ಮೃತ ಮಗು. ತಾಯಿ...
ಮಂಗಳೂರು: ಇಂದು ಪಾಲಿಕೆ ಅಧಿಕಾರಿಗಳು ದಿಢೀರಾಗಿ ನಗರದಲ್ಲಿ ಕಾರ್ಯಾಚರಿಸುತ್ತಿರುವ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಸಿದರು. ಪಾಲಿಕೆಯ ಕಂದಾಯ ಇಲಾಖೆಯ ಸಹಾಯಕ ಆಯುಕ್ತ ಬಿನೋಯ್ ಪಿ.ಕೆ ಅವರ ನೇತೃತ್ವದಲ್ಲಿ ನಗರದ ಪಾಂಡೇಶ್ವರ ಫಿಜಾ ಮಾಲ್, ಮಂಗಳಾದೇವಿ...