ಬೆಂಗಳೂರು: ಇಂದು ಸಿಎಂ ಸ್ಥಾನಕ್ಕೆ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಇಂದು ಸಂಜೆ 3 ಗಂಟೆಗೆ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಭಾವುಕರಾಗಿ ನುಡಿದರು. ರಾಜ್ಯದಲ್ಲಿ ಕಮಲ ಅರಳಿ ಇಂದಿಗೆ ಎರಡು...
ಮಂಜೇಶ್ವರ: ಜುವೆಲ್ಲರಿಯ ಸೆಕ್ಯೂರಿಟಿಯ ಕಟ್ಟಿ ಹಾಕಿ ಜುವೆಲ್ಲರಿಯಿಂದ ಸುಮಾರು 15 ಕೆ.ಜಿ ಬೆಳ್ಳಿ ಆಭರಣ ಹಾಗೂ 4 ಲಕ್ಷ ರೂ. ನಗದು ದರೋಡೆ ಮಾಡಿದ ಘಟನೆ ಇಂದು ಮುಂಜಾನೆ ಮಂಜೇಶ್ವರದ ಹೊಸಂಗಡಿಯಲ್ಲಿ ನಡೆದಿದೆ. ದರೋಡೆಕೋರರ ಹಲ್ಲೆಯಿಂದ...
ಮಂಗಳೂರು:ನಗರ ಹೊರವಲಯದ ಮಲ್ಲೂರು ಜಂಕ್ಷನ್ ಬಳಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಹಾನಿಯಾಗಿದೆ. ಘಟನೆಯಿಂದ ಬೀಪಾತುಮ್ಮ (72) ಗಾಯಗೊಂಡಿದ್ದಾರೆ. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದೊಂದು ತಿಂಗಳಿನಿಂದ ಸುರಿಯುತ್ತಿರುವ ಭಾರೀ ಮಳೆಗೆ ಗುಡ್ಡ ಕುಸಿತ ಸಂಭವಿಸಿದೆ. ಕರಾವಳಿಯಲ್ಲಿ...
ಮಂಗಳೂರು: ನಗರದ ಪಂಪ್ವೆಲ್ ಬಳಿ ಮಹಿಳೆಯೋರ್ವರು ಚಲಾಯಿಸುತ್ತಿದ್ದ ಕಾರೊಂದರ ಟೈರ್ ಪಂಕ್ಚರ್ ಆಗಿತ್ತು. ಇದನ್ನು ಗಮನಿಸಿದ ಮಂಗಳೂರು ದಕ್ಷಿಣ ಸಂಚಾರ (ನಾಗುರಿ) ಠಾಣಾ ಪೊಲೀಸರು ಬೇರೆ ಟೈರ್ ಅಳವಡಿಸಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ. ನಿನ್ನೆ...
ಬೆಂಗಳೂರು: ಹಿರಿಯ ನಟಿ ಅಭಿನಯ ಶಾರದೆ ಜಯಂತಿ (76) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುವ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ....
ಮಂಗಳೂರು : ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಈವರೆಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಈ ಬಗ್ಗೆ ನಾನು ಹೆಚ್ಚು ಏನನೂ ಉಲ್ಲೇಖ ಮಾಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ತಮ್ಮನ್ನು...
ಮಂಗಳೂರು : ತೀವ್ರ ಅನಾರೋಗ್ಯದಿಂದ ಮಂಗಳೂರಿ ಖಾಸಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಭಾರಿ ಜನಪ್ರಿಯತೆ ಪಡೆದ ಕ್ಲಬ್ಹೌಸ್ ಬಳಕೆದಾರರ ಲಕ್ಷಾಂತರ ಫೋನ್ ಸಂಖ್ಯೆಗಳು ಸೋರಿಕೆಯಾಗಿದೆ ಎಂಬ ಅಘಾತಕಾರಿ ಅಂಶಗಳು ಹೊರಬಿದ್ದಿದೆ. ಕ್ಲಬ್ಹೌಸ್ ಬಳಕೆದಾರರ ಫೋನ್ ಸಂಖ್ಯೆಗಳ ಡೇಟಾಬೇಸ್ ಡಾರ್ಕ್ ನೆಟ್ ನಲ್ಲಿ ಮಾರಾಟಕ್ಕೆ...
ಕೇರಳ : ಸುಮಾರು ನಾಲ್ಕು ವರ್ಷಗಳಿಂದ ಸರಿಯಾದ ಡಿಗ್ರಿಯೇ ಇಲ್ಲದೆ ವಕಾಲತ್ತು ನಡೆಸುತ್ತಿದ್ದ ಮಹಿಳೆಯೊಬ್ಬಳ ಮೇಲೆ ಕೇರಳ ಪೊಲೀಸರು ವಂಚನೆ, ಫೋರ್ಜರಿ ಮತ್ತಿತರ ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಲಪುಜಾದ ಕೋರ್ಟುಗಳಲ್ಲಿ 2018 ರಿಂದ ವಕೀಲಳೆಂಬಂತೆ ಸೋಗುಹಾಕಿದ್ದ ಸೆಸ್ಸಿ...
ಚೈನೈ : ಖ್ಯಾತ ನಟಿ ಯಶಿಕಾ ಆನಂದ್ ಅವರು ಚಲಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಸ್ನೇಹಿತರ ಜೊತೆ ತಮಿಳುನಾಡಿನ ಮಹಾಬಲಿಪುರಂನಿಂದ ಚೆನ್ನೈಗೆ ಪ್ರಯಾಣ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು...