ದೆಹಲಿ: ನಾಳೆಯಿಂದ ಅಡುಗೆ ಅನಿಲ, ದ್ವಿಚಕ್ರವಾಹನ ಬೆಲೆಯೇರಿಕೆ ಆಗಲಿದೆ. ಜೊತೆಗೆ ಬ್ಯಾಂಕ್ ಡ್ರಾ ಮಿತಿ ಸೇರಿ ಹಲವು ಮಹತ್ತರ ಬದಲಾವಣೆ ನಡೆಯಲಿದೆ. ಅದರ ವಿವರಣೆ ಇಂತಿದೆ. ಗ್ಯಾಸ್ ಸಿಲಿಂಡರ್ ಬೆಲೆಯೇರಿಕೆ ಅಡುಗೆ ಅನಿಲದ ದರ ಪ್ರತಿ...
ಮಂಗಳೂರು: ನಾಳೆ ಮಂಗಳೂರಿಗೆ ಬರುವ ಪ್ರತಿಯೊಬ್ಬರು ಆಫೀಸ್ ಅಥವಾ ಮನೆಗೆ ಸರಿಯಾದ ಸಮಯದಲ್ಲಿ ತಲುಪುತ್ತಾರೆಂಬ ಆಸೆ ಕೈ ಬಿಡಬೇಕು. ಕಾರಣ ನಗರದಾದ್ಯಂತ ಸ್ಟಾರ್ಟ್ ಸಿಟಿ ಹೆಸರಲ್ಲಿ ನಗರದಾದ್ಯಂತ ರಸ್ತೆ ಅಗೆದು ಹಾಕಿದ್ದಾರೆ. ಜೊತೆಗೆ ಖಾಸಗಿ ಬಸ್ಗಳ ಓಡಾಟ...
ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಇಂದು ಅಯೋಧ್ಯೆಯ ಧರ್ಮನಗರಿಗೆ ಭೇಟಿ ನೀಡಿ, ಮಂದಿರ ನಿರ್ಮಾಣ ಕಾಮಗಾರಿ ವೀಕ್ಷಿಸಿದರು. ಜನ್ಮಭೂಮಿಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ತಳಹದಿ ತುಂಬಿಸುವ...
ಮುಂಬೈ: ಬಾಲಿವುಡ್ ನಟರಾದ ದಿಲೀಪ್ ಕುಮಾರ್ ಹಾಗೂ ನಾಸಿರುದ್ದೀನ್ ಷಾ ಇಬ್ಬರ ಆರೋಗ್ಯಸ್ಥಿತಿ ಗಂಭೀರವಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ನ್ಯುಮೋನಿಯಾದಿಂದ ಬಳಲುತ್ತಿರುವ ನಾಸಿರುದ್ದೀನ್ ಷಾ ಶ್ವಾಸಕೋಶದಲ್ಲಿ ಪ್ಯಾಚ್ಗಳು ಕಂಡು ಬಂದಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಚಿಕಿತ್ಸೆ...
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಜುಲೈ 1ರಿಂದ ಶೇ.50ರಷ್ಟು ಸಿಟಿ ಮತ್ತು ಸರ್ವಿಸ್ ಬಸ್ಗಳು ಸಂಚಾರ ಆರಂಭಿಸಲಿದೆ. ಶೇಕಡಾ 20ರಷ್ಟು ಪ್ರಯಾಣ ದರ ಏರಿಕೆ ಮಾಡಿ ಸಂಚಾರ ಆರಂಭಿಸಲು ಚಿಂತನೆ ನಡೆಸಲಾಗಿದ್ದು, ಮಿನಿಮಮ್ ಪ್ರಯಾಣ ದರ 12 ರೂಪಾಯಿ...
ಮಂಗಳೂರು: ಕೊರೋನಾ ಮೂರನೇ ಅಲೆ ಭೀತಿ ಹಿನ್ನೆಲೆ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧವನ್ನು ಜುಲೈ. 31ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಎಎನ್ಐ ಸುದ್ದಿ ಸಂಸ್ಥೆಯು ಟ್ವಿಟ್ಟರ್ನಲ್ಲಿ ತಿಳಿಸಿದ್ದು,...
ಕಡಬ: ಇಲ್ಲಿನ ತೂರು ಎಂಬಲ್ಲಿ ನಿನ್ನೆ ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದ. ಘಟನೆಯಿಂದ ಆಕ್ರೋಶಿತ ಪೊಲೀಸರ ಮೇಲೆ ಹಲ್ಲೆ ನಡೆಸಿ, ಚೆಕ್ ಪಾಯಿಂಟ್...
ಮಂಗಳೂರು: ದೇಶದೆಲ್ಲೆಡೆ ಡೆಲ್ಟಾ ಪ್ಲಸ್ ರೂಪಾಂತರ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಗಳೂರು-ಕೇರಳ ಸಂಪರ್ಕಿಸುವ ತಲಪಾಡಿ ಗಡಿಯಲ್ಲಿ ಪರಿಶೀಲನೆಯನ್ನು ಮತ್ತೆ ಬಿಗಿಗೊಳಿಸಿದೆ. ನಿನ್ನೆಯಿಂದ ಕೇರಳ – ಕರ್ನಾಟಕ ರಾಜ್ಯಗಳ ವಿವಿಧ ಗಡಿಗಳ ಚೆಕ್ ಪೋಸ್ಟ್ ಗಳಲ್ಲಿ ಪರಿಶೀಲನೆಯನ್ನು...
ಹುಬ್ಬಳ್ಳಿ: ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಪತ್ರಕರ್ತರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ನಗರದ ಹೊರವಲಯದಲ್ಲಿನ ಬಡೇಸೋಪಿನ ಫ್ಯಾಕ್ಟರಿಗೆ ಹೋಗಿ ಬ್ಲ್ಯಾಕ್ ಮೇಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಠಾಣೆಯ ಪೊಲೀಸರು ಈ ಇಬ್ಬರು ಪತ್ರಕರ್ತರನ್ನ...
ಮಂಗಳೂರು: ನಗರದ ಸಂತ ಅಲೋಶಿಯಸ್ ಸಂಧ್ಯಾ ಕಾಲೇಜು ಮುಚ್ಚುವ ತೀರ್ಮಾನಕ್ಕೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ವಿರೋಧ ವ್ಯಕ್ತಪಡಿಸಿದೆ. ಸಂಸ್ಥೆ ಈ ರೀತಿಯ ತೀರ್ಮಾನದಿಂದ ಹಿಂದೆ ಸರಿಯಬೇಕೆಂದು ಒತ್ತಾಯ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ...