ಬೆಂಗಳೂರು: ಮನೆ ಬಾಗಿಲಿಗೆ ಶಾಲೆ ಯೋಜನೆಗೆ ಹೈಕೋರ್ಟ್ ನ್ಯಾಯಮೂರ್ತಿ ಹೈಕೋರ್ಟ್ ಆವರಣದಲ್ಲಿ ಚಾಲನೆ ನೀಡಿದ್ದಾರೆ. ಬಸ್ಸಲ್ಲೇ ಕೊಳೆಗೇರಿ ಮಕ್ಕಳಿಗೆ ಪಾಠ ಹೇಳಿ ಕೊಡುವ ಯೋಜನೆ ಇದಾಗಿದೆ. ಬಿಬಿಎಂಪಿ ಹಾಗೂ ಕರ್ನಾಟಕ ಕಾನೂನು ಪ್ರಾಧಿಕಾರ ಸಹಯೋಗದಿಂದ ಮನೆ...
ಬೆಂಗಳೂರು: ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಸಾರ್ವಜನಿಕ ಸಭೆ, ಸಮಾರಂಭ ಮತ್ತು ವಿವಿಧ ಆಚರಣೆಗಳಲ್ಲಿ ಜನ ಸೇರುವುದಕ್ಕೆ ಕಠಿಣ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಿನ್ನೆ ಕೋವಿಡ್...
ಚೆನ್ನೈ; ಹಾಸ್ಯನಟನಾಗಿ ಖ್ಯಾತಿಗಳಿಸಿದ್ದ ತಮಿಳು ಚಿತ್ರರಂಗದ ಹಿರಿಯ ನಟ ವಿವೇಕ್ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿವೇಕ್ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ 4.30 ರ ವೇಳೆಗೆ ನಿಧನರಾಗಿದ್ದಾರೆ.ವಿವೇಕ್ ಅವರಿಗೆ ಗುರುವಾರ ಎದೆನೋವು ಕಾಣಿಸಿಕೊಂಡ ಪರಿಣಾಮ...
ಸುಳ್ಯ: ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರು ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಸ್ಥಿತಿಯಲ್ಲಿ ರಕ್ತ ಹರಿದು ಸಾವಿಗೀಡಾಗಿರುವ ಘಟನೆ ನಡೆದಿದೆ.ರಾತ್ರಿ ಸುಮಾರು 9.15 ರ ವೇಳೆಗೆ ವ್ಯಕ್ತಿಯೊಬ್ಬರು ಬಸ್ ನಿಲ್ದಾಣದ ಟಾಯ್ಲೆಟ್ ಹಿಂಬದಿಯಲ್ಲಿ...
ಮಂಗಳೂರು: ನವ ಮಂಗಳೂರು ಬಂದರಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಮತ್ತು ಮೀನುಗಾರಿಕೆ ದೋಣಿ ನಡುವೆ ಸಮುದ್ರದ ಮಧ್ಯದಲ್ಲಿ ಡಿಕ್ಕಿಯಾದ ಅವಘಡದಲ್ಲಿ ನಾಪತ್ತೆಯಾದ ಮೀನುಗಾರರ ಪತ್ತೆಗೆ ಶೋಧಕಾರ್ಯ ಮುಂದುವರಿದಿತ್ತು. ಶುಕ್ರವಾರ ಮೂವರ ಮೃತದೇಹವನ್ನು ನೌಕಾಪಡೆ ಮೇಲಕ್ಕೆತ್ತುವಲ್ಲಿ...
ಉಡುಪಿ: ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ನವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು,ಚಿಕಿತ್ಸೆಗೊಳಪಟ್ಟಾಗ ಕೊರೊನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಎರಡನೇ ಬಾರಿಯೂ ಕೋವಿಡ್ ಸೋಂಕು ತಗುಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಮಣಿಪಾಲ ಆಸ್ಪತ್ರೆಗೆ...
ಲೋಹಾ :ಕಾರ್ಮಿಕನೋರ್ವ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು ಅದೇ ದು:ಖದಿಂದ ಆತನ ಪತ್ನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಇವಳನ್ನು ಹಿಂಬಾಲಿಸಿದ ಮೂರರ ಕೂಸು ಕೂಡಾ ಮೃತ ಪಟ್ಟ ಕರುಳು ಹಿಂಡುವ ದುರಂತ ಘಟನೆ ಲೋಹಾದಲ್ಲಿ ನಡೆದಿದೆ. ನಾಂದೇಡ್...
ಮಂಗಳೂರು: ದೇಶದ ಅಗ್ರಗಣ್ಯ ಬ್ಯಾಂಕುಗಳಲ್ಲಿ ಮುಂಚೂಣಿಯಲ್ಲಿರುವ ಕರ್ಣಾಟಕ ಬ್ಯಾಂಕ್ ಮಂಗಳೂರಿನ ತನ್ನ ಪ್ರಧಾನ ಕಛೇರಿಯಲ್ಲಿ ಗುರುವಾರ ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿತ್ತು. ಕೋವಿಡ್ ಲಸಿಕೆಯನ್ನು ವೈದ್ಯರಾದ ಡಾ.ಸೌಜನ್ಯ ಇವರಿಂದ ಬ್ಯಾಂಕಿನ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಚೀಫ್...
ಮೂಡುಬಿದಿರೆ : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರ ಮಾತೃಶ್ರೀ ಅಮಿದಾಬಿ(೮೮) ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ನಿಧನರಾದರು.ಅವರಿಗೆ ೬ ಮಂದಿ ಪುತ್ರರು ಹಾಗೂ ಪುತ್ರಿ ಇದ್ದಾರೆ. ಅಬ್ದುಲ್ ನಜೀರ್ ಮಾತೃಶ್ರೀಯವರೊಂದಿಗೆ ದೆಹಲಿಯಲ್ಲೇ ನೆಲೆಸಿದ್ದರು. ಪಾರ್ಥಿವ...
ಮಂಡ್ಯ: ಮಗಳನ್ನ ಪ್ರೀತಿಸಿದ ತಪ್ಪಿಗೆ 17ರ ಬಾಲಕನನ್ನು ಹೊಡೆದು ಕೊಂದೇ ಹಾಕಿದ ಘಟನೆ ಮಂಡ್ಯದ ಕಲ್ಲಹಳ್ಳಿ ಬಡಾವಣೆಯಲ್ಲಿ ನಡೆದಿದೆ.ಅಪ್ರಾಪ್ತ ಬಾಲಕನೋರ್ವ ಅದೇ ಬಡಾವಣೆಯ ಬಾಲಕಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಇದನ್ನು ವಿರೋಧಿಸಿದ ಬಾಲಕಿ ಮನೆಯವರು ಬಾಲಕನನ್ನು ಧಾರುಣ ರೀತಿಯಲ್ಲಿ...