ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ಗೆ ಏ.12 ರಂದು ಬೃಹತ್ ಹಡಗು ಡಿಕ್ಕಿಯಾದ ಪರಿಣಾಮ ಬೋಟ್ನಲ್ಲಿ 9 ಮಂದಿ ನಾಪತ್ತೆಯಾಗಿ, ಮೂವರು ಸಾವನ್ನಪ್ಪಿದ್ದರು. ಅವಘಡದಲ್ಲಿ ಇಬ್ಬರನ್ನು ರಕ್ಷಣೆ ಮಾಡಲಾಗಿತ್ತು.ತಮಿಳು ನಾಡು ಹಾಗೂ ಬಂಗಾಳ ಮೂಲದ 14...
ಹೌರಾ: ಪತಿ ಅಮನ್ ಶಾ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂಪೂರ್ಣ ದೃಶ್ಯವನ್ನ ತನ್ನ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದ ಪತ್ನಿ (22)ನೇಹಾ ಶುಕ್ಲಾ ಳನ್ನು ಪೊಲೀಸರು ಬಂಧಿಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸುತ್ತಿದ್ದಾನೆಯೇ...
ಉಡುಪಿ: ಕೀ ಸಮೇತವಾಗಿ ಬಿಟ್ಟು ಹೋಗುವ ಬೈಕ್ನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುವ ಆರೋಪಿಯನ್ನು, ಉಡುಪಿ ನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಬೆಳಗಾಂನ ಹುಕ್ಕೇರಿ ತಾಲೂಕಿನ ಶಿರಾಹಟ್ಟಿಯ ಸಾಗರ್ ಸುದೀರ್ ಹರ್ಗಾಪುರೆ ಎಂದು ಗುರುತಿಸಲಾಗಿದೆ....
ಹೈದರಾಬಾದ್: ಮನೆಯಲ್ಲಿನ ಆರ್ಥಿಕ ಪರಿಸ್ಥಿತಿಯಿಂದ ಕಂಗೆಟ್ಟ ತಾಯಿಯೋರ್ವಳು ಏನೂ ಅರಿಯದ ಪುಟ್ಟ ಮಕ್ಕಳಿಗೆ ವಿಷವುಣಿಸಿ, ತಾನೂ ಆತ್ಮಹತ್ಯೆಗೈದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.ಮಹಿಳೆಯೋರ್ವಳು ತನ್ನ ಪತಿ ಹಾಗೂ ಮಕ್ಕಳೊಂದಿಗೆ ಆಂಧ್ರಪ್ರದೇಶದ ಕೊಟ್ಟಗುಟ್ಟುವಿನಲ್ಲಿ ವಾಸವಾಗಿದ್ದರು. ಜೀವನದ ಬಂಡಿ...
ಮಂಗಳೂರು: ಕಾರು ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ರಸ್ತೆಗುರುಳಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂದ ಬಸ್ಸೊಂದು ಸವಾರನ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನ ಎಕ್ಕೂರಿನಲ್ಲಿ ನಡೆದಿದೆ.ಮೃತ ದುರ್ದೈವಿಯನ್ನು...
ಅಮೆರಿಕಾ : ತನ್ನ ಖಾತೆಗೆ ಬಂದಿದ್ದ ಬೇರೊಬ್ಬರ ಹಣವನ್ನು ಹಿಂತಿರುಗಿಸದೆ ಖರ್ಚು ಮಾಡಿದ್ದಕ್ಕಾಗಿ ಮಹಿಳೆಯೊಬ್ಬಳನ್ನು ಬಂಧಿಸಿದ ಘಟನೆ ಅಮೆರಿಕಾ ಲೂಸಿಯಾನದಲ್ಲಿ ನಡೆದಿದೆ.ನ್ಯಾಯಾಂಗ ಅಧಿಕಾರಿಯ ಸಿಬ್ಬಂದಿಯಾಗಿದ್ದ ಮಹಿಳೆಯೊಬ್ಬರು ತನ್ನ ಖಾತೆಗೆ ಬಂದಿದ್ದ ಬೇರೊಬ್ಬರ ಲಕ್ಷಾಂತರ ಡಾಲರ್ ಹಣವನ್ನು...
ದಾವಣಗೆರೆ: ಮಾಜಿ ಸಚಿವ ಯು.ಟಿ ಖಾದರ್ ಪ್ರಯಾಣಿಸುತ್ತಿದ್ದ ಕಾರೊಂದು ಅಪಘಾತವಾಗಿದ್ದು ಖಾದರ್ ಅಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರ ದಾವಣಗೆರೆ ತಾಲೂಕಿನ ಹೆಭ್ಬಾಳ ಗ್ರಾಮದ ಬಳಿ ಅಪಘಾತ ನಡೆದಿದೆ. ಬೆಳಗಾವಿ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ...
ಬೆಂಗಳೂರು: ಇತ್ತೀಚೆಗೆ ಅಂದ್ರೆ ಎಪ್ರಿಲ್ 7ರಂದು ಜೆಪಿ ನಗರದ ಮನೆಯಲ್ಲಿನ ವಯಸ್ಸಾದ ಮಹಿಳೆ ಹಾಗೂ ಓರ್ವ ವ್ಯಕ್ತಿಯನ್ನು ಚಿನ್ನಾಭರಣ ಮತ್ತು ನಗ ನಗದು ದೋಚುವ ಸಲುವಾಗಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಇಬ್ಬರನ್ನೂ ಚಾಕುವಿನಿಂದ ಇರಿದು...
ಮಂಗಳೂರು: ಬಂದರಿನಿಂದ 43 ನಾಟೆಕಲ್ ದೂರದಲ್ಲಿ ಮೀನುಗಾರಿಕಾ ಬೋಟ್ ಗೆ ಹಡಗು ಡಿಕ್ಕಿಯಾದ ಪರಿಣಾಮ ಬೋಟ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದ್ದು ಒಂಬತ್ತು ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪಶ್ಚಿಮ ಬಂಗಾಳ...
ವಿಟ್ಲ:ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕಾಶಿಮಠದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಗೋವು ಸಾಗಿಸುತ್ತಿದ್ದವನನ್ನು ವಶಕ್ಕೆ ಪಡೆದಿರುವ ಘಟನೆ ನಿನ್ನೆ ನಡೆದಿದೆ.ಕೇರಳ ಪರವಾನಿಗೆ ಹೊಂದಿದ್ದ ಮಾಣಿ ಮುಳಿಬೈಲು ನಿವಾಸಿಯೋರ್ವ ಅಕ್ರಮವಾಗಿ ಗೋವನ್ನು...