ಪುತ್ತೂರು: ಮನೆಯೊಳಗೆ ನುಗ್ಗಿದ ಕಳ್ಳರು ಮನೆ ಮಂದಿಯನ್ನು ಕೋಣೆಯೊಳಗೆ ಕೂಡಿ ಹಾಕಿ ಬೆಳ್ಳಿ ನಾಣ್ಯ ಮತ್ತು ನಗದು ದೋಚಿದ ಘಟನೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಪರಣೆ ಎಂಬಲ್ಲಿ ನಡೆದಿದೆ. ಪಾಲ್ತಾಡಿ ಗ್ರಾಮದ ಪರಣೆ ನಿವಾಸಿ...
ಡೆಹ್ರಾಡೂನ್ : ಕಾಡಿನಲ್ಲಿ ಬೇಟೆಗೆಂದು ತೆರಳಿದ್ದವರಲ್ಲೋರ್ವ ಅಕಸ್ಮಾತ್ ಗುಂಡೇಟಿಗೆ ಬಲಿಯಾಗಿದ್ದಾನೆ. ಇದರಿಂದ ಗಾಬರಿಗೊಂಡು ಮೂವರು ತಮಗೆ ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದಿರುವ ಘಟನೆ ಉತ್ತರಾಖಂಡ್ ನ ತೆಹ್ರಿ ಜಿಲ್ಲೆಯ ಕುಂದಿಯಲ್ಲಿ ನಡೆದಿದೆ. ಭಿಲಂಗಣಾ ಬ್ಲಾಕ್ನಿಂದ 7...
ಬೆಂಗಳೂರು : ವಿಧಾನ ಪರಿಷತ್ ಸದಸ್ಯೆಯೊಬ್ಬರು ರವಿಕೆ ಖರೀಗೆ ಹೋಗಿದ್ದ ವೇಳೆ ಈಕೆಯ ನಗ- ನಗದು ಇದ್ದ ಪರ್ಸನ್ನು ಕಳ್ಳರು ಎಗರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಕಮರ್ಷಿಯಲ್ ಸ್ಟ್ರೀಟ್ನಲ್ಲಿ ಶಾಪಿಂಗ್ಗೆ ತೆರಳಿದ್ದ ವಿಧಾನ ಪರಿಷತ್...
ಉಡುಪಿ : ಪತಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆ ತನ್ನ ಮಗಳೊಂದಿಗೆ ನಾಪತ್ತೆಯಾದ ಘಟನೆ ಭಾನುವಾರ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಪ್ರಸ್ತುತ ಕಾಪುವಿನಲ್ಲಿರುವ ಪರಶುರಾಮ ಎಂಬವರ ಪತ್ನಿ ಅನ್ನಪೂರ್ಣ(35) ಅಪರ್ವಿ ಮತ್ತು...
ಕಡಬ: ನೇಣು ಬಿಗಿದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ಇಂದು (ಸೋಮವಾರ) ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ...
ಹಾಸನ: ಸ್ಪೋಟಕಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಸ್ಪೋಟ ಸಂಭವಿಸಿದೆ. ಸ್ಫೋಟದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದು ಒಬ್ಬ ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.ರಾಜ್ಯದಲ್ಲಿ ಕೆಲ ತಿಂಗಳ ಹಿಂದೆ 2 ಬಹುದೊಡ್ಡ ಜಿಲೆಟಿನ್ ಸ್ಫೋಟ ಸಂಭವಿಸಿ, ಭಾರೀ...
ಕುಂದಾಪುರ: ಬೀಡಾಡಿ ಗೋವುಗಳನ್ನು ಕಳವು ಗೈಯುತ್ತಿದ್ದ ತಂಡದ ಓರ್ವ ಆರೋಪಿಯನ್ನು ಕುಂದಾಪುರದ ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಗಂಗೊಳ್ಳಿ ಪೊಲೀಸರು ಬಂಧಿಸಿದ್ದು, ಮೂವರು ಪರಾರಿಯಾಗಿದ್ದಾರೆ. ಕಂಡ್ಲೂರು ನಿವಾಸಿ ಮುಜಾಫರ್ ಅಹಮ್ಮದ್ ಬಂಧಿತ ಆರೋಪಿ. ತಂಡದಲ್ಲಿ ಇದ್ದ...
ಉಡುಪಿ:ಕಾಂಕ್ರೀಟ್ ಕೆಲಸಗಾರು ಪ್ರಯಾಣಿಸುತ್ತಿದ್ದ ಟೆಂಪೊವೊಂದು ಪಲ್ಟಿಯಾದ ಘಟನೆ, ಉಡುಪಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ಬೈಕಾಡಿಯ ಬಿಸಿ ರೋಡ್ ಬಳಿ ಭಾನುವಾರ ರಾತ್ರಿ ನಡೆದಿದೆ.ಟೆಂಪೋದಲ್ಲಿ 25 ಕಾರ್ಮಿಕರು ಪ್ರಯಾಣಿಸುತ್ತಿದ್ದು, ಕಾನೂನು ಬಾಹಿರವಾಗಿ ಕಾರ್ಮಿಕರನ್ನು...
ಮಂಗಳೂರು : ಶಾಂತವಾಗಿದ್ದ ದಕ್ಷಿಣ ಕನ್ನಡ ಮತ್ತೆ ಕೋಮು ಸೂಕ್ಷ್ಮವಾಗುತ್ತಿದೆ. ನಿನ್ನೆ ಭಾನುವಾರ ಸಂಜೆ ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣವಾದ ಬೆನ್ನಲ್ಲೇ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಮಸೀದಿ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ತಾಜ್ಯ ವಿಲೇವಾರಿ ಆಗುವ ಪಚ್ಚನಾಡಿ ಡಂಪಿಂಗ್ ಯಾರ್ಡಿನಲ್ಲಿ ಭಿಕರ ಅಗ್ನಿದುರಂತ ಸಂಭವಿಸಿದೆ. ಭಾನುವಾರ ರಾತ್ರಿ ಈ ದುರ್ಘಟನೆ ನಡೆದಿದ್ದು, ಡಂಪಿಂಗ್ ಯಾರ್ಡ್ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯುತ್ತಿದೆ. ದುರ್ಘಟನೆಯಲ್ಲಿ...