ಶಿಮ್ಲಾ: ಅರುಣಾಚಲ ಪ್ರದೇಶದ ಅರಣ್ಯ ಪ್ರದೇಶದಿಂದ ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ಐವರನ್ನು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ ಭಾರತೀಯ ಸೇನೆಗೆ ಹಸ್ತಾಂತರಿಸಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಹಸ್ತಾಂತರ ಪ್ರಕ್ರಿಯೆಯು ಚೀನಾ ಪ್ರದೇಶದಲ್ಲಿ ನಡೆದಿದ್ದು,...
ಕೇರಳಕ್ಕೆ ಅಕ್ರಮ ಮದ್ಯ ಸಾಗಾಟ: 225 ಲೀ ಮದ್ಯ ವಶಕ್ಕೆ, ಇಬ್ಬರ ಬಂಧನ ಮಂಗಳೂರು: ತೊಕ್ಕೊಟ್ಟುವಿನಿಂದ ಕೇರಳ ಕಡೆಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಪೊಲೀಸ್ ಉಪವಿಭಾಗದ ಎಸಿಪಿ ನಿರ್ದೇಶನದಂತೆ ಉಳ್ಳಾಲ...
ಕೊರೋನಾ ಶುಭಸುದ್ದಿ : ಭಾರತ್ ಬಯೋಟೆಕ್ನಿಂದ ಪ್ರಾಣಿಗಳ ಮೇಲೆ ಕೊವಾಕ್ಸಿನ್ ಕೊರೋನಾ ಲಸಿಕೆ ಯಶಸ್ವಿ..! ನವದೆಹಲಿ : ಕೊರೋನಾ ಸೋಂಕಿಗೆ ಲಸಿಕೆ ಕಂಡುಹಿಡಿಯಲು ಜಗತ್ತಿನ ಅನೇಕ ರಾಷ್ಟ್ರಗಳು ಪ್ರಯತ್ನಿಸುತ್ತಲೇ ಕೆಲವು ಈಗಾಗಲೇ ಲಸಿಕೆಗಳು ಆರಂಭದಲ್ಲೇ ಫಲ...
ಮುಂಬೈಯಲ್ಲಿ ಮುಗಿಯದ ಕಂಗಣಾ- ಸರ್ಕಾರ ಸಮರ : ಮಾಜಿ ನೌಕಾಧಿಕಾರಿ ಮೇಲೆ ಶಿವಸೇನೆಯಿಂದ ಹಲ್ಲೆ..! ಮುಂಬೈ : ಮಹಾರಾಷ್ಟ್ರ ಸರ್ಕಾರ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ಸಮರ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಕೂಡಲೇ ಕಾಂಗ್ರೆಸ್...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : 2 ದಿನ ರೆಡ್ ಅಲರ್ಟ್ ಘೋಷಣೆ..! ಮಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣಕನ್ನಡ, ಉಡುಪಿ,...
ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ ಹೆದ್ದಾರಿ...
ಕೊರೊನಾ-ವರುಣ ಆರ್ಭಟದ ಮಧ್ಯೆ ಉಡುಪಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸರಳ ಸಮಾಪನ..! ಉಡುಪಿ : ಕೊರೊನಾ ಮತ್ತೆ ವರುಣನ ಅರ್ಭಟದ ಮಧ್ಯೆ ಕೃಷ್ಣ ನಗರಿ ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಾಪನಗೊಂಡಿದೆ. ಅಪರಾಹ್ನ ಶ್ರೀಕೃಷ್ಣನ ಉತ್ಸವ...
ಕಲಬುರ್ಗಿಯಲ್ಲಿ ಸಿಲಿಂಡರ್ ಸ್ಫೋಟ : ಆರು ಗಂಭೀರ ಗಾಯ..! ಕಲಬುರ್ಗಿ : ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಆರು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಬುರ್ಗಿ ನಗರದ ಚೌಡೇಶ್ವರಿ ಕಾಲೋನಿಯಲ್ಲಿ ನಡೆದಿದೆ. ಸ್ಫೋಟದ ರಭಸಕ್ಕೆ...
ಮುಂಬೈ: ಕಳೆದ ವರ್ಷ ಇಡೀ ವಿಶ್ವದ ಚಿತ್ರರಂಗವನ್ನು ಅಲ್ಲಾಡಿಸಿದ್ದ ಮಿ.ಟೂ ಚಳುವಳಿ ಈಗ ಮತ್ತೆ ಹುಟ್ಟಿಕೊಂಡಿದೆ. ಕಳೆದ ವರ್ಷ ಚಿತ್ರರಂಗದಲ್ಲಿ ಮೀಟೂ ಅಭಿಯಾನ ನಡೆಯುತ್ತಿದ್ದ ಸಂದರ್ಭದಲ್ಲಿ ಅನೇಕ ನಟಿಯರು ಚಿತ್ರರಂಗದಲ್ಲಿ ತಾವು ಅನುಭವಿಸಿದ್ದ ಕಿರುಕುಳದ ಬಗ್ಗೆ...
ಭಟ್ಕಳ : ಕಾರವಾರ ನೇತ್ರಾಣಿ ಸಮೀಪದ ಅರಬ್ಬಿ ಸಮುದ್ರದಲ್ಲಿ ತಾಂತ್ರಿಕ ತೊಂದರೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಪರ್ಶಿಯನ್ ಬೋಟ್ ನಲ್ಲಿದ್ದ ಎಲ್ಲಾ 24 ಮೀನುಗಾರರನ್ನು ಕೋಸ್ಟ್ ಗಾರ್ಡ್ ರಕ್ಷಿಸಿದೆ. ಭಟ್ಕಳದ ಖಮ್ರುಲ್ಲಾ ಬಾಹರ್ ಹೆಸರಿನ ಪರ್ಶಿಯನ್ ಬೋಟ್...