ಮಲಪ್ಪುರಂ :- ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಪ್ರತಿನಿಧಿ ಸಭೆಯು ಕೇರಳದ ಮಲಪ್ಪುರಂ ನಲ್ಲಿ ನಡೆಯಿತು. ಎರಡು ದಿನಗಳ ಪ್ರತಿನಿಧಿ ಸಭೆಯ ಅಧ್ಯಕ್ಷತೆಯನ್ನು ರಾಷ್ಟ್ರೀಯ ಅಧ್ಯಕ್ಷರಾದ ಎಂ.ಎಸ್ ಸಾಜಿದ್ ವಹಿಸಿ ಮಾತನಾಡಿ “ದೇಶದಲ್ಲಿ ಅಸಮಾನತೆ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಹಿಂದು ಐಕ್ಯತಾ ಸಮಾವೇಶದಲ್ಲಿ ಭಾಷಣಕಾರ ಜಗದೀಶ್ ಕಾರಂತರವರು ತನ್ನ ಭಾಷಣದಲ್ಲಿ ಇಸ್ಲಾಂ ಧರ್ಮ ನಿಂದನೆ ಮಾಡಿ ಮುಸ್ಲಿಂ ಸಮುದಾಯದ ಭಾವನೆಗೆ ಧಕ್ಕೆ ಮಾಡಿದ್ದಾರೆ ಎಂದು ಆರೋಪಿಸಿ...
ಛತ್ತೀಸ್ ಗಢ: ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 11 ವಾಹನಗಳಿಗೆ ನಕ್ಸಲೀಯರು ಬೆಂಕಿ ಹಚ್ಚಿರುವ ಘಟನೆ ಛತ್ತೀಸ್ ಗಢ ರಾಜ್ಯದಲ್ಲಿ ನಡೆದಿದೆ. ಕೊಂಡಗಾಂವ್ ಜಿಲ್ಲೆಯ ಧನೋರಾ ಪ್ರದೇಶದಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ರಸ್ತೆ...
ನವದೆಹಲಿ: ಸರಳರಲ್ಲಿ ಸರಳರಾಗಿ ಕಾಣುತ್ತಾರೆ ಕೇಂದ್ರ ಸಚಿವೆ ಸ್ಮೃತಿ ಇರಾನಿ. ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿರುವ ಸ್ಮೃತಿ ಇರಾನಿ ಅವರು ಸಂಸದ ಪ್ರತಾಪ್ ಸಿಂಹ ಅವರ ಮಗಳಿಗೆ ತಮ್ಮ ಕುರ್ಚಿ ಬಿಟ್ಟು ಕೊಟ್ಟ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೊರೊನಾ ಅಬ್ಬರಿಸಿದೆ. ಜಿಲ್ಲೆಯಲ್ಲಿಂದು 72 ಮಂದಿಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿದೆ. ಆದರೆ ಜಿಲ್ಲೆಯಲ್ಲಿಂದು ಕೊರೋನಾಗೆ ಯಾರೂ ಬಲಿಯಾಗಿಲ್ಲ. ಬೆಳ್ತಂಗಡಿ ಹಳೆಕೋಟೆಯಲ್ಲಿರುವ ಖಾಸಗಿ ಕಟ್ಟದಲ್ಲಿರುವ ಸರಕಾರಿ ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್...
ಮಂಗಳೂರು: ಇತ್ತೀಚೆಗೆ ಲವ್ ಜಿಹಾದ್ ಆರೋಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮುಸ್ಲೀಂ ಯುವತಿ ಯನ್ನು 62ರ ವೃದ್ಧ ಉದ್ಯಮಿ ಗಂಗಾಧರ ವಿವಾಹವಾಗಿರುವ ಪ್ರಕರಣ ಹೊಸ ತಿರುವು ಪಡೆದಿದೆ. ಸಂತ್ರಸ್ಥೆ ಮಂಗಳೂರು ಪೊಲೀಸ್ ಠಾಣೆಯಲ್ಲಿ...
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಇಂದು ರಾಜ್ಯದಲ್ಲೇ ಅತಿ ಹೆಚ್ಚು ಪ್ರಕರಣ ದಾಖಲಾಗಿದೆ. ಎರಡನೇ ಅಲೆಯ ಅಬ್ಬರಕ್ಕೆ ತತ್ತರಿಸಿಹೋಗಿರುವ ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 145 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಮಣಿಪಾಲದ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೊಸ ರೂಪ ಪಡೆದುಕೊಂಡು ಬಂದಿದ್ದು, ದಿನದಿಂದ ದಿನಕ್ಕೆ ತನ್ನ ವೇಗವನ್ನು ಹೆಚ್ಚಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರನ್ನು ಪ್ರವೇಶ ಮಾಡುವವರಿಗೆ ಸರ್ಕಾರ ಕಡ್ಡಾಯ ನಿಯಮಗಳನ್ನು ಜಾರಿ ಮಾಡಿದೆ. ಏಪ್ರಿಲ್ 1ರಿಂದಲೇ ಈ...
ಬೆಂಗಳೂರು: ಬೆಂಗಳೂರು ಪೊಲೀಸರು ಭರ್ಜರಿ ಗಾಂಜಾ ಬೇಟೆಯಾಡಿದ್ದು ಈ ಸಂಬಂಧ ದಂಧೆಯ ಕಿಂಗ್ ಪಿನ್ ಅಟೋ ಚಾಲಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಆಂಧ್ರ ಪ್ರದೇಶದಿಂದ ಗಾಂಜಾ ತರಿಸಿಕೊಂಡು ಬೆಂಗಳೂರು ನಗರದಲ್ಲಿ ಈ ತಂಡ ಅವ್ಯಾಹತವಾಗಿ ಮಾರಾಟ...
ಮೂಡಬಿದ್ರೆ : ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಅಧೀನದಲ್ಲಿರುವ ನ್ಯಾಯಬೆಲೆ ಅಂಗಡಿಗಳಿಗೆ ಮೂಡಬಿದ್ರೆ ತಹಸೀಲ್ದಾರ್ ಭೇಟಿ ನೀಡಿ ಪರಿಸೀಲನೆ ನಡೆಸಿದ್ದಾರೆ. ಇಲ್ಲಿನ ಪಡಿತರ ಅಂಗಡಿಗಳಿಗೆ ಸರ್ಕಾರದಿಂದ ಕಳಪೆ ಗುಣಮಟ್ಟದ...