ಮಂಗಳೂರು: ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಭಾರತ- ಆಸ್ಟ್ರೇಲಿಯಾ ನಡುವಣ ಫೈನಲ್ ಪಂದ್ಯ ವೀಕ್ಷಿಸಲು ಇಂದು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ನೇತೃತ್ವದಲ್ಲಿ ಲಾಲ್ ಬಾಗ್ ನಲ್ಲಿರುವ ಮಹಾನಗರ ಪಾಲಿಕೆಯ ವಾಣಿಜ್ಯ...
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 70,02,568 ರೂಪಾಯಿ ಮೌಲ್ಯದ 1.179 ಕೆ.ಜಿ. ತೂಕದ ಚಿನ್ನದ ವಸ್ತುಗಳನ್ನು ಪತ್ತೆ ಮಾಡಿದ್ದಾರೆ. ಕಳೆದ ವಾರ ಇಂಡಿಗೋ ವಿಮಾನ...
Film: ಕೆಲ ದಿನಗಳ ಹಿಂದಷ್ಟೇ ಕಲರ್ಸ್ ಕನ್ನಡ ವಾಹಿನಿಯ ‘ಬೃಂದಾವನ’ ಸೀರಿಯಲ್ ಅದ್ದೂರಿಯಾಗಿ ಲಾಂಚ್ ಆಗಿತ್ತು. ಆದರೆ ಆ ಸೀರಿಯಲ್ ನಲ್ಲಿ ನಾಯಕ ಪಾತ್ರವಾಗಿ ನಟಿಸದ ಸಿಂಗರ್ ಕಮ್ ಬಿಗ್ ಬಾಸ್ ಸ್ಪರ್ಧಿ ವಿಶ್ವನಾಥ್ ಹಾವೇರಿ...
ಉಡುಪಿ: ಉಡುಪಿ ನೇಜಾರಿನ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯನ್ನು 2 ದಿನಗಳಲ್ಲಿ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರನ್ನು ನೂರ್ ಮೊಹಮ್ಮದ್ ಕುಟುಂಬ...
ಅಹಮದಾಬಾದ್: 2023ರ ವಿಶ್ವಕಪ್ ಫೈನಲ್ಗೆ ಕಾಲಿಟ್ಟ ಭಾರತ ಭಾರತ ಹಾಗೂ ಆಸ್ಟ್ರೇಲಿಯಾ ಈ ತಂಡಗಳ ಗೆಲುವು ಯಾರಿಗೆ ಸಿಗಲಿದೆ ಎಂಬ ಕೂತುಹಳ ಎಲ್ಲರಲ್ಲೂ ಕಾಡಿದೆ. ಭಾರತ ತಂಡವೂ ಮೂರನೇ ಬಾರಿ ವಿಶ್ವಕಪ್ ಮುಡಿಗೇರಿಸಿಕೊಳ್ಳಲು ಕನಸು ಕಂಡಿದೆ....
ಕಡಬ: ಬೊಲೇರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದುಬಿದ್ದ ಘಟನೆ ಕಡಬ – ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಇಂದು ಮುಂಜಾನೆ ನಡೆದಿದೆ. ಸುಳ್ಯ...
ಲಕ್ನೋ: ವೇಗವಾಗಿ ಚಲಿಸುತ್ತಿದ್ದ ಕಾರೊಂದರಲ್ಲಿ ಕಿಟಕಿ ಮೂಲಕ ಪಿಸ್ತೂಲ್ ಹಿಡಿದು ತೆರಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲೇ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಇತ್ತೀಚೆಗೆ ಉತ್ತರ...
ಬೆಂಗಳೂರು: ತಮಿಳುನಾಡಿನಿಂದ ಬೆಂಗಳೂರಿನ ಮನೆಗೆ ತರಳುವ ಸಂದರ್ಭ ತಾಯಿ ಮಗಳಿಬ್ಬರು ದಾರುಣವಾಗಿ ಮರಣ ಹೊಂದಿದ್ದಾರೆ. ಬೆಂಗಳೂರಿನ ವೈಟ್ ಫೀಲ್ಡ್ ಕಾಡುಗೋಡಿಯಲ್ಲಿ ಈ ದುರ್ದೈವ ಘಟನೆ ನಡೆದಿದೆ.ಬೆಸ್ಕಾಂ ನಿರ್ಲಕ್ಷವೇ ಈ ಅನಾಹುತಕ್ಕೆ ಕಾರಣವಾಗಿದೆ. ತಾಯಿ ಲೀಲಾ ಹಾಗೂ...
ಮಂಗಳೂರು: ಮಂಗಳೂರಿನ ಆರ್ಮ್ಸ್ ಐವಿಎಫ್ ಕೇಂದ್ರ ಆಸ್ಪತ್ರೆಯಲ್ಲಿ ನ.17ರಂದು ಮಕ್ಕಳ ಮಕ್ಕಳ ದಿನಾಚರಣೆ ಹಾಗೂ ಆರೋಗ್ಯ ಉಚಿತ ತಪಾಸಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಮಹಿಳಾ ಅಭಿವೃದ್ಧಿ ಅಧಿಕಾರಿ ಹಾಗೂ ನಿವೃತ್ತ ಶಿಕ್ಷಕಿ ಮಂಜುಳ ನೆರವೇರಿಸಿದರು....
ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಮಂಗಳೂರಿನ ಎಮ್ಮೆಕೆರೆ ಬಳಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ನಿರ್ಮಾಣ ಮಾಡಲಾಗಿದೆ. ಆದರೆ ಪುರಾತನ ಕಾಲದಿಂದ ಸ್ಥಳೀಯರಿಗಾಗಿ ಮೀಸಲಿಟ್ಟಿರುವ ಆಟದ ಮೈದಾನವನ್ನು ಅಭಿವೃದ್ಧಿ ಪಡಿಸಲಾಗಿಲ್ಲ, ಸ್ವಿಮ್ಮಿಂಗ್ ಪೂಲ್ಗೆ ಪಾರ್ಕಿಂಗ್ ಜಾಗಕ್ಕೆ ಮೀಸಲಿಡಲಾಗುತ್ತಿದೆ...