ಹಾಸನ: ಪ್ರೀತಿಯನ್ನು ತಿರಸ್ಕರಿಸಿದ್ದರಿಂದ ಪ್ರಿಯಕರ ತನ್ನ ಪ್ರೇಯಸಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ. ಸುಚಿತ್ರಾ( 20) ಕೊಲೆಯಾದ ಯುವತಿ. ತೇಜಸ್ (23) ಕೊಲೆ ಗೈದ ಪ್ರಿಯಕರ. ಸುಚಿತ್ರಾ ಅಲೂರು...
ಉಡುಪಿ : ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇಡೀ ದೇಶದ ಜನರೇ ಈ ನೀಚ ಕೃತ್ಯಕ್ಕೆ ಕಣ್ಣೀರಿಡುತ್ತಿದ್ದರೆ ನೀಚ ಮನಸ್ಥಿತಿಯ ವ್ಯಕ್ತಿಯೊಬ್ಬ ಇದನ್ನು ಸಂಭ್ರಮಿಸಿದ್ದಾನೆ. ಈ...
ಕಿರುತೆರೆಯ ಜನಪ್ರಿಯ ನಟಿ ಮತ್ತು ನಿರೂಪಕಿ ಶ್ವೇತಾ ಚೆಂಗಪ್ಪಾ ತಮ್ಮ ಕುಟುಂಬ ಸಮೇತರಾಗಿ ಕರಾವಳಿಯಾದ್ಯಂತ ದೇಗುಲ ದರ್ಶನ ಮಾಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪತಿ ಕಿರಣ್ ಅಪ್ಪಚ್ಚು ಹಾಗೂ ಮಗನೊಂದಿಗಿನ ದೇವಸ್ಥಾನಗಳಿಗೆ ಬೇಟಿ ನೀಡಿರುವ ಸುಂದರ ಕ್ಷಣಗಳನ್ನು...
ಪುತ್ತೂರು: ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹಾವು ಕಡಿತಕ್ಕೊಳಗಾದ ಘಟನೆ ಗುರುವಾರ ನಡೆದಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ರಾತ್ರಿಯ ಹೊತ್ತು ತನ್ನ ಮನೆಯ ಬಳಿ ವಾಕಿಂಗ್...
ಹಿಂದಿ ಬಿಗ್ ಬಾಸ್ ಸ್ಪರ್ಧಿಯಾದ ನಟಿ ಅಂಕಿತಾ ಲೋಖಂಡೆ ಬಿಗ್ ಬಾಸ್ ಮನೆಯಲ್ಲಿಯೇ ಗರ್ಭಣಿ ಆಗಿ ಎಲ್ಲರಿಗೂ ಶಾಕ್ ನೀಡಿದ್ದಾರೆ. ಈ ಕುರಿತು ಬಿಗ್ ಬಾಸ್ ಮನೆಯಲ್ಲಿ ಮಾತನಾಡಿರುವ ಅಂಕಿತಾ “ನಾನು ಗರ್ಭಿಣಿಯಾಗಿದ್ದೇನೆ. ರಕ್ತ ಪರೀಕ್ಷೆ...
ಬಾಲಿವುಡ್ ಖ್ಯಾತ ನಟಿ ಕಾಜೋಲ್ ಅವರ ಡೀಪ್ಫೇಕ್ ವಿಡಿಯೋ ವೈರಲ್ ಆಗುತ್ತಿದೆ. ರಶ್ಮಿಕಾ ಮಂದಣ್ಣ, ಕತ್ರಿನಾ ನಂತರ ಮತ್ತೋರ್ವ ನಟಿ ಇಂಥದ್ದೊಂದು ಕುತಂತ್ರಕ್ಕೆ ಮತ್ತೋರ್ವ ಬಾಲಿವುಡ್ ನಟಿ ಕಾಜೋಲ್ ಗುರಿಯಾಗಿದ್ದಾರೆ.ಈ ವಿಡೀಯೋ ನೋಡಿ ನಟಿ ಕಾಜೊಲ್...
ಉಡುಪಿ: ಉಡುಪಿಯ ಕಟಪಾಡಿ ಬಳಿಯ ಅಚ್ಚಡ ರೈಲ್ವೇ ಹಳಿಯಲ್ಲಿ ಯುವಕನೋರ್ವ ರೈಲಿಗೆ ಢಿಕ್ಕಿ ಹೊಡೆದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸಮಾಜ ಸೇವಕರಾದ ಸೂರಿ ಶೆಟ್ಟಿ ಕಾಪು, ಆಸ್ಟಿನ್ ಕೋಟ್ಯಾನ್ ಕಟಪಾಡಿ, ಆಂಬುಲೆನ್ಸ್ ಚಾಲಕ ನಾಗರಾಜ ಛಿದ್ರಗೊಂಡಿರುವ...
ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರಾ ಆಚಾರ್ ನಟಿಸಿರುವ ಹಾಗೂ ಹೇಮಂತ್ ಎಂ.ರಾವ್ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಇಂದು ಗ್ರ್ಯಾಂಡಾಗಿ ಬಿಡುಗಡೆಯಾಗುತ್ತಿದೆ. ಕನ್ನಡ, ಮಲಯಾಳಂ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಏಕ ಕಾಲದಲ್ಲಿ...
ಉಡುಪಿ: ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸ್ ಅಧಿಕಾರಿಗಳು ಆರೋಪಿಯ ಸ್ಥಳ ಮಹಜರು ಮಾಡುತ್ತಿದ್ದಾರೆ. ಇಂದು ಉಡುಪಿಯ ನೇಜಾರು ತೃಪ್ತಿ ನಗರದಲ್ಲಿ ಮಹಜರು ನಡೆಸುವ ಜಾಗಕ್ಕೆ ಆರೋಪಿ ಪ್ರವೀಣ್ ಅರುಣ್...
ಮಂಗಳೂರು: ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ.ಲಕ್ಷ್ಮಣ ಪ್ರಭು ಅವರು ನ.17ರ ಶುಕ್ರವಾರದಂದು ನಿಧನ ಹೊಂದಿದರು. ಡಾ. ಲಕ್ಷ್ಮಣ ಪ್ರಭು ಅವರಿಗೆ ಅವರಿಗೆ 61 ವರ್ಷ ವಯಸ್ಸಾಗಿತ್ತು. ಅವರಿಗೆ ವಾರದ ಹಿಂದೆ ಮಂಗಳೂರಿನ...