ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವಾ(106) ಅವರು ಇಂದು ದೈವಾಧೀನರಾಗಿದ್ದಾರೆ. ಆನಂದ ಆಳ್ವ ಅವರು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ...
ಹೆಬ್ಬುಲಿ ಬೆಡಗಿ ನಟಿ ಅಮಲಾ ಪೌಲ್ ಉದ್ಯಮಿಯೊಬ್ಬರ ಜೊತೆ ಲಿಪ್ ಲಾಕ್ ಮಾಡಿರುವ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಿದೆ. ಹೆಬ್ಬುಲಿ ಬೆಡಗಿ ನಟಿ ಅಮಲಾ ಪೌಲ್ ಉದ್ಯಮಿಯೊಬ್ಬರ ಜೊತೆ ಲಿಪ್ ಲಾಕ್ ಮಾಡಿರುವ ಫೋಟೋ,...
ಸುಳ್ಯ: ವಿವಿಧ ಸಂಘಟನೆಗಳು ಇಂದು ಬಡವರ ಕಣ್ಣಿರನ್ನು ಒರೆಸುವ ಕೆಲಸ ಮಾಡುತ್ತಿರುವ ಶ್ಲಾಘನೀಯವಾದ ವಿಚಾರ. ಆದರೆ ಇಂದಿಗೂ ಕೂಡಾ ಕೆಲವೊಂದು ಹಿಂದು ಸಂಘಟನೆಗಳು, ಸಂಘಟನೆಗಳ ನಾಯಕರು ಬಡವರಿಗೆ ನೆರವಾಗುವುದಾಗಿ ಹೇಳಿ ಅವರಿಂದಲೇ ಹಣ ಪಡೆದು ವಂಚನೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾರತಿಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ 74ನೇ ಸಂಸ್ಥಾಪನಾ ದಿನಾಚರಣೆ ಅ.31ರಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಜಿಲ್ಲಾ ಎಸ್ಪಿ ರಿಶ್ಶಂತ್ ಸಿಬಿ ದೀಪ ಬೆಳಗಿಸಿ...
ಮಂಗಳೂರು: ನಗರವನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಹಾಗೂ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ವತಿಯಿಂದ ‘ಡ್ರಗ್ ಮುಕ್ತ ಮಂಗಳೂರು’ ವಾಕಥಾನ್ ನ.1 ರಂದು ಹಂಪನಕಟ್ಟೆಯಿಂದ ಹೊರಡುವ ವಾಕಥಾನ್ ಮಂಗಳಾ ಸ್ಟೇಡಿಯಂವರೆಗೆ...
ಕೊಚ್ಚಿ: ಕೇರಳದ ಎರ್ನಾಕುಳಂ ಜಿಲ್ಲೆಯ ಕಳಮಶ್ಶೇರಿಯ ಕನ್ವೆನ್ಶನ್ ಹಾಲ್ನಲ್ಲಿ ಅಕ್ಟೋಬರ್ 29ರಂದು ಸಂಭವಿಸಿದ ಬಾಂಬ್ ಸ್ಫೋಟವು ಭಯೋತ್ಪಾದಕ ಕೃತ್ಯ ಆಗಿರ ಬಹುದೇ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆಯನ್ನು ಕೈಗೆತ್ತಿಕೊಂಡಿದೆ. ಕಳಮಶ್ಶೇರಿಯ ಕನ್ವೆನ್ಶನ್...
ಕಿರುತೆರೆ ನಟಿ ರೆಂಜುಶಾ ಅಕ್ಟೋಬರ್ 30 ರಂದು ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೇರಳ: ಮಲಯಾಳಂ ಕಿರುತೆರೆ ನಟಿ ರೆಂಜುಶಾ ಅಕ್ಟೋಬರ್ 30 ರಂದು ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ...
ಮಂಗಳೂರು: ಮಂಗಳೂರಿನ ಕುದ್ರೋಳಿ ಸಮೀಪದ ಅಳಕೆ ಮಾರ್ಕೆಟ್ ಬಳಿ 2015ರಲ್ಲಿ ನಡೆದ ಕುದ್ರೋಳಿಯ ಲತೀಶ್ ನಾಯಕ್ ಮತ್ತು ಇಂದ್ರಜಿತ್ ಕೊಲೆಯತ್ನ ಪ್ರಕರಣದ ಐವರು ಆರೋಪಿಗಳ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು...
ಉಡುಪಿ: ಉಡುಪಿ ಜಿಲ್ಲೆಯ ಕಾಪು ಸಮೀಪದ ಉದ್ಯಾವರ ಅಂಕುದ್ರುವಿನಲ್ಲಿ ಚಲಿಸುತ್ತಿದ್ದ ಬೈಕ್ನಿಂದ ರಸ್ತೆಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಅಂಕುದ್ರು ಉಪ್ಪುಗುಡ್ಡೆ ನಿವಾಸಿ ನಿರ್ಮಲಾ (61) ಅವರು ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ...
ಪುತ್ತೂರು: ಉದ್ಯಮಿಯೋರ್ವರು ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪಿಕ್ಸೆಲ್ ಕ್ರೀಯೇಟಿವ್ಸ್ ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಳ್ಳತಡ್ಕ ಅವರು ಮೃತಪಟ್ಟ ದುರ್ದೈವಿ. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಶಾಂತ್, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿದನರಾಗಿದ್ದಾರೆ....