ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸರಣಿ ಅಪ*ಘಾತ ಸಂಭವಿಸಿದ್ದು ಹಲವು ವಾಹನಗಳು ಜಖಂಗೊಂಡಿವೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸೋಮವಾರ 4ರ ಸುಮಾರಿಗೆ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತು. ಅದರ ಹಿಂದೆ...
ಮಂಗಳೂರು : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಯುವ ಪೀಳಿಗೆಯ ಯುವ ಮಕ್ಕಳ ಮುಂದಿನ ಉಜ್ವಲ ಭವಿಷ್ಯದ ನಿರ್ಮಾಣಕ್ಕಾಗಿ ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಪಚ್ಚನಾಡಿಯಲ್ಲಿ ನಡೆಯಿತು. ಈ...
ಇರಾನ್ನ ಯಸುಜ್ ನಗರದಲ್ಲಿ ಅಪರೂಪದ ವಿದ್ಯಮಾನವೊಂದು ನಡೆದಿದ್ದು ಮೀನುಗಳ ಮಳೆಯಾಗಿದೆ. ಸದ್ಯ ಎಲ್ಲೆಡೆ ಮಳೆ ಸುರಿಯುತ್ತಿರುವುದು ಸಾಮಾನ್ಯವಗಿದೆ. ಆದರೆ ಯಸುಜ್ ನಗರದಲ್ಲಿ ಮಾತ್ರ ಭರ್ಜರಿ ವರುಣರಾಯ ಬಿರುಗಾಳಿ ಸಮೇತ ಆರ್ಭಟಿಸಿದ್ದಾನೆ. ಈ ವೇಳೆ ಆಗಸದಿಂದ ಮೀನುಗಳು...
ತಿರುವನಂತಪುರಂ/ಮಂಗಳೂರು: ಮಲಯಾಳಂ ನಟಿ ಕನಕಲತಾ(63 ವ) ತಿರುವನಂತಪುರಂ ಜಿಲ್ಲೆಯ ಮಲಯಿಂಕೀಝುನಲ್ಲಿರುವ ತಮ್ಮ ನಿವಾಸದಲ್ಲಿ ಎ.06ರಂದು ಅನಾರೋಗ್ಯದಿಂದಾಗಿ ನಿಧನರಾದರು. ಇವರು ಪಾರ್ಕಿನ್ಸನ್ ಮತ್ತು ಆಲ್ಝೈಮರ್ ಕಾಯಿಲೆಯಿಂದ ಬಳಲುತ್ತಿದ್ದರು. 300 ಚಲನಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ: ಕಳೆದ ವರ್ಷ ಅವರ...
ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್...
ಮಂಗಳೂರು ( ಕನ್ಯಾಕುಮಾರಿ ) : ಮದುವೆ ಸಮಾರಂಭಕ್ಕೆಂದು ಕನ್ಯಾಕುಮಾರಿಗೆ ತೆರಳಿದ್ದ ಐವರು ಮೆಡಿಕಲ್ ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಅಸು ನೀಗಿದ್ದಾರೆ. ಮದುವೆಗೆ ತೆರಳಿದ್ದ ಸ್ನೇಹಿತರು ಲೇಮುರ್ ಬೀಚ್ನಲ್ಲಿ ಈಜಲು ಇಳಿದಾಗ ಈ ಧುರ್ಘಟನೆ ಸಂಭವಿಸಿದೆ....
ಬೆಂಗಳೂರು: ಹಾಸನದ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೆಸರು ಬಳಸದಂತೆ ಬೆಂಗಳೂರಿನ ನ್ಯಾಯಾಲಯ ನಿರ್ಬಂಧ ಹೇರಿದೆ....
ಜನಪ್ರಿಯ ನಟಿ ಸಮಂತಾರುತು ಪ್ರಭು ತಮ್ಮ ಸಿನೆಮಾ ನಟನೆ ಮೂಲಕ ಎಲ್ಲರ ಫೇವರೆಟ್ ಆಗಿದ್ದವರು. ಮುದ್ದು ಮುಖದ ಚೆಲುವೆಯ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿರುವ ಈಕೆ ಅನಾರೋಗ್ಯಕ್ಕೂ ತುತ್ತಾಗಿದ್ದರು. ಇತ್ತೀಚೆಗೆ ತನ್ನ ಮಾಜಿ...
ಮಂಗಳೂರು : ಮದುವೆ ಎಂಬುದು ಎಲ್ಲರ ಬಾಳಿನ ಪ್ರಮುಖ ಘಟ್ಟ. ಕೆಲವೊಂದು ವಿಷಯ, ಜವಾಬ್ದಾರಿಗಳು ಮದುವೆ ಆದ ಮೇಲೆಯೇ ಬರುತ್ತದೆ. ಇನ್ನು ಮನೆಯ ಹಿರಿಯರು ಹೇಳುತ್ತಾ ಇರುತ್ತಾರೆ ಮದುವೆ ಎಂಬುದು ಸ್ವರ್ಗದಲ್ಲೇ ನಿಶ್ಚಯ ಆಗಿರುತ್ತದೆ. ಆ...
ಬೆಂಗಳೂರು: ಅಗಾಗ ದೆಹಲಿ ಮೆಟ್ರೋದಲ್ಲಿ ಪ್ರೇಮಿಗಳ ಆಲಿಂಗನದ ವೀಡಿಯೋ ವೈರಲ್ ಆಗುತ್ತಲೇ ಇದೆ. ಇದೀಗ ಬೆಂಗಳೂರಿನಲ್ಲಿಯೂ ಇಂಥದ್ದೇ ಒಂದು ಘಟನೆ ಮರುಕಳಿಸಿದೆ. ಕಪಲ್ಸ್ ಇಬ್ಬರು ಒಬ್ಬರನೊಬ್ಬರು ತಬ್ಬಿಕೊಂಡು ರೊಮ್ಯಾನ್ಸ್ ಮಾಡುತ್ತಿರುವ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ...