ಮಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಆಧಾರ್ ಎನೇಬಲ್ಡ್ ಪೇಮೆಂಟ್ ವ್ಯವಸ್ಥೆಯಡಿ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿದ ಹಲವರ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಂಗಳೂರು...
ಮಂಗಳೂರು: ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆ ಮಂಗಳೂರು ನಗರ ಉಪ ಪೊಲೀಸ್ ಆಯುಕ್ತರ ಕಚೇರಿಯನ್ನು ರಾಜ್ಯ ಗೃಹ ಸಚಿವ ಪರಮೇಶ್ವರ್ ಅವರು ಅ.29ರಂದು ಉದ್ಘಾಟನೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್ ಅವರು...
ಕೊಚ್ಚಿ: ಕೇರಳ ರಾಜ್ಯದ ಕೊಚ್ಚಿಯಿಂದ 10 ಕಿ. ಮೀ. ದೂರದಲ್ಲಿರುವ ಕಳಮಶ್ಶೇರಿ ಎಂಬಲ್ಲಿರುವ ಜೆಹೋವಾಸ್ ವಿಟ್ನೆಸಸ್ ಕನ್ವೆನ್ಶನ್ ಸೆಂಟರ್ನಲ್ಲಿ ಇಂದು ಬೆಳಗ್ಗೆ 9.45ರ ಸುಮಾರಿಗೆ ಸರಣಿ ಸ್ಫೋಟ ಸಂಭವಿಸಿದ್ದು, ಇದರಲ್ಲಿ ಓರ್ವ ಮಹಿಳೆ ಮೃತ ಪಟ್ಟಿದ್ದು,...
ಬೆಂಗಳೂರು: ‘ಪವರ್ ಸ್ಟಾರ್’ ಡಾ. ಪುನೀತ್ ರಾಜ್ಕುಮಾರ್ ಅವರು ಅಗಲಿ ಇಂದಿಗೆ 2 ವರ್ಷ ಆಯಿತು ಎಂದು ಹೇಳಲು ಸಾಧ್ಯವಾಗುತ್ತಿಲ್ಲ. ಅಪ್ಪುವಿನ ನೆನಪು ಎಲ್ಲರ ಮನಸಲ್ಲೂ ಅಚ್ಚಳಿಯಾಗಿ ಉಳಿದಿದೆ. ಕೋಟ್ಯಾಂತರ ಅಭಿಮಾನಿಗಳು ಇರುವ ಅಪ್ಪುವಿನ 2ನೇ...
ಒಡಿಸ್ಸಾ: ಬಸ್ ಚಲಾಯಿಸುವಾಗಲೇ ಚಾಲಕನಿಗೆ ಹೃದಯ ಸ್ತಂಭನ ಆಗಿ ಮೃತಪಟ್ಟಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯ ಪಬುರಿಯಾ ಗ್ರಾಮದ ಬಳಿ ಶುಕ್ರವಾರ ರಾತ್ರಿ ನಡೆದಿದೆ. 48 ಪ್ರಯಾಣಿಕರನ್ನು ಹೊತ್ತುಕೊಂಡು ಹೋಗುತ್ತಿದ್ದ ಖಾಸಗಿ ಬಸ್ ನ್ನು ಚಾಲಕ...
ಮಂಗಳೂರು: ರಾಜ್ಯದಾದ್ಯಂತ ಈರುಳ್ಳಿ ಬೆಲೆ ಸತತವಾಗಿ ಏರಿಕೆಯಾಗುತ್ತಿದ್ದು. ಎರಡೇ ದಿನಗಳಲ್ಲಿ ಕೆ.ಜಿ.ಗೆ 15 ರಿಂದ 20 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಮಂಗಳೂರಿನಲ್ಲಿ ಕೆ.ಜಿ.ಗೆ ರೂ 60 ರಿಂದ 65 ರೂ ಇದ್ದು, ಉಡುಪಿ ಜಿಲ್ಲೆಯಲ್ಲಿ ಈರುಳ್ಳಿಯ ಚಿಲ್ಲರೆ...
ಮಂಗಳೂರು: ಬೈಕ್ ಕಳವು ಪ್ರಕರಣದ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿ ಎರಡು ಬೈಕ್ ಸೇರಿದಂತೆ ಒಟ್ಟು 1 ಲಕ್ಷದ 80 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ...
ಕುಂದಾಪುರದಿಂದ ಮೈಸೂರು ಮಾರ್ಗವಾಗಿ ಮಂಡ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸು ಜಾನುವಾರುಗಳಿಗೆ ಢಿಕ್ಕಿ ಹೊಡೆದು ಒಂದು ಹಸು ಸಾವನ್ನಪ್ಪಿ, ಇನ್ನೊಂದು ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರಿನ ಕೋಡಿಕಲ್ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಅಪಘಾತ...
ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇದೀಗ ಒಂದಲ್ಲ ಒಂದು ವಿವಾದದ ಕೇಂದ್ರ ಬಿಂದುವಾಗುತ್ತಿದ್ದಾರೆ. ಕೆಲವು ಸಮಯಗಳ ಹಿಂದೆ ಅರಣ್ಯಾಧಿಕಾರಿಗಳಿಗೆ ನಿಂದನೆ ಮಾಡಿದ ಆರೋಪ ಎದುರಿಸಿದ್ದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಸಿಲುಕಿದ್ದ ಪೂಂಜಾ ವಿರುದ್ಧ ಇದೀಗ ಇನ್ನೊಂದು...
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆಯನ್ನು ತೀವ್ರಗೊಳಿಸಿದ್ದು, ಇದೀಗ ರಿವಾರ್ಡ್ ವಾಂಟೆಡ್ ನೊಟೀಸ್ ರಿಲೀಸ್ ಮಾಡಲಾಗಿದೆ. ಆರೋಪಿ ನಂ 23 ನೌಷಾದ್ ನ ಸುಳಿವಿಗೆ 2 ಲಕ್ಷ ಬಹುಮಾನವನ್ನು...