ಮಂಗಳೂರು ಸಹಾಯಕ ಆಯುಕ್ತರಾಗಿ ಮದನ್ ಮೋಹನ್ ಮರು ನೇಮಕ..! ಮಂಗಳೂರು : ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ಮದನ್ ಮೋಹನ್ ಅವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ...
ಜ್ಯುವೆಲ್ಲರಿ ವಂಚನೆ ಪ್ರಕರಣ ;ಮಂಜೇಶ್ವರ ಶಾಸಕ ಕಮರುದ್ದೀನ್ ಪೊಲೀಸ್ ವಶಕ್ಕೆ..! ಕಾಸರಗೋಡು : ಜ್ಯುವೆಲ್ಲರಿ ವಂಚನೆ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಶಾಸಕ ಎಂ.ಸಿ.ಕಮರುದ್ದೀನ್ ರನ್ನು ಬಂಧಿಸಲಾಗಿದೆ. ವಿಶೇಷ ತನಿಖಾ ತಂಡ ಶಾಸಕರ ವಿಚಾರಣೆ ನಡೆಸುತ್ತಿದೆ....
3 ದಿನಗಳ ಹಿಂದೆ ಕಾಣೆಯಾಗಿದ್ದವ ಕಾರಿನಲ್ಲಿ ಶವವಾಗಿ ಪತ್ತೆ..! ಮಂಡ್ಯ: ಮೂರು ದಿನಗಳ ಹಿಂದೆ ಕಾರಿನಲ್ಲೇ ಪ್ರಾಣಬಿಟ್ಟ ವ್ಯಕ್ತಿಯೊಬ್ಬನ ಮೃತದೇಹ ಇಂದು ಜಿಲ್ಲೆಯ ಮಿಮ್ಸ್ ಆಸ್ಪತ್ರೆ ರಸ್ತೆಯಲ್ಲಿ ಪತ್ತೆಯಾಗಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರಗಾವಲು ಗ್ರಾಮದ...
ಅಡ್ಕ ಬಾರೆ ರಸ್ತೆಗೆ ಶಾಸಕ ಡಾ ಭರತ್ ಶೆಟ್ಟಿಯವರಿಂದ ಗುದ್ದಲಿ ಪೂಜೆ ಪಡುಪೆರಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಕ ಬಾರೆ ರಸ್ತೆಗೆ ಶಾಸಕ ಡಾ ಭರತ್ ಶೆಟ್ಟಿಯವರಿಂದ ಗುದ್ದಲಿ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಎಡಪದವು...
ಕೈ ‘ ಯಿಂದ ಜಾರಿದ ಮೂಡುಬಿದಿರೆ ಪುರಸಭೆ..! ಮೂಡುಬಿದಿರೆ: ಮೊದಲ ಬಾರಿಗೆ ಮೂಡುಬಿದಿರೆ ಪುರಸಭೆಯ ಆಡಳಿತ ಬಿಜೆಪಿ ತೆಕ್ಕೆಗೆ ಬಿದ್ದಿದ್ದು, ಅಧ್ಯಕ್ಷರಾಗಿ ಪ್ರಸಾದ್ ಮತ್ತು ಉಪಾಧ್ಯಕ್ಷೆಯಾಗಿ ಸುಜಾತಾ ಆಯ್ಕೆಯಾಗಿದ್ದಾರೆ. ಮೂಡುಬಿದಿರೆ ಪುರಸಭೆ ಆರಂಭವಾದಾಗಿನಿಂದ ಜೆಡಿಎಸ್ ಮತ್ತು...
ಕುಂದಾಪುರದಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 11ಬಾಲಕಾರ್ಮಿಕರ ರಕ್ಷಣೆ ಉಡುಪಿ :ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಇಂದು ಬೆಳಗಿನ ಜಾವ 10ಗಂಟೆಗೆ 11 ಬಾಲಕಾರ್ಮಿಕರ ರಕ್ಷಣೆ ಮಾಡಲಾಯಿತು. ಕುಂದಾಪುರದ ಸಂತೆ ಮಾರುಕಟ್ಟೆಯಲ್ಲಿ ಒಟ್ಟು 11 ಮಕ್ಕಳನ್ನು ರಕ್ಷಿಸಲಾಗಿದೆ. ಕುಂದಾಪುರ...
ಉಡುಪಿ:ಮುಳುಗುತ್ತಿದ್ದ ಅನ್ಯ ಕೋಮಿನ ಬಾಲಕನನ್ನು ಉಳಿಸಲು ಯತ್ನಿಸಿ ಮಾನವೀಯತೆ ಮೆರೆದ ಮೀನುಗಾರ ಯುವಕರು..! ಪಡುಬಿದ್ರಿ: ಹೆಜಮಾಡಿ ಕೋಡಿಯ ಮುಟ್ಟಳಿವೆ ಬಳಿ ಗುರುವಾರ ಸಂಜೆ ಈಜುತಿದ್ದ ವೇಳೆ ನೀರುಪಾಲಾಗುತಿರುವ ವಿಷಯ ತಿಳಿದು ಹಿಂದೂ ಯುವಕರು ತಮ್ಮ ಜೀವದ...
ರಾಜ್ಯದ 6 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ ಎಸಿಬಿ,ಉಡುಪಿಯಲ್ಲಿ ಕೆ ಎ ಎಸ್ ಅಧಿಕಾರಿಗಳ ಮನೆ ಮೇಲೆ ದಾಳಿ. ಉಡುಪಿ:ರಾಜ್ಯದ 6ಕಡೆ ಏಕಕಾಲದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಉಡುಪಿಯಲ್ಲೂ ಎಸಿಬಿ ಅಧಿಕಾರಿಗಳು...
ಕೊರೊನಾ ಹಾವಳಿ ಕಡಿಮೆಯಾಗುತ್ತಿದ್ದಂತೆ ಮತ್ತೊಂದು ಸಾಂಕ್ರಾಮಿಕಕ್ಕೆ ಸಿದ್ದವಾಗಿರಲು ಆರೋಗ್ಯ ಸಂಸ್ಥೆ ಎಚ್ಚರಿಕೆ ನವದೆಹಲಿ: ಮಾರಕ ಕೊರೋನಾ ಹಾವಳಿಯೇ ಇನ್ನೂ ಮುಗಿದಿಲ್ಲ… ಅದಾಗಲೇ ಮತ್ತೊಂದು ಸಾಂಕ್ರಾಮಿಕಕ್ಕೆ ಸಿದ್ಧರಾಗಿರುವಂತೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ ಹೌದು.....
ಮಂಗಳೂರು:ಭೂಮಿ ಧಾರೆಯೆರೆಯುವ ಯೋಜನೆಯನ್ನು ವಿರೋಧಿಸಿ ಡಿವೈಎಫ್ಐ ಪ್ರತಿಭಟನೆ ಮಂಗಳೂರು:ಬೆಂಗರೆ ಗ್ರಾಮದ ಜನರನ್ನು ಮೂಲಭೂತ ಸೌಕರ್ಯಗಳಿಂದ ವಂಚಿಸಿ ಕೇ ವಲ ಪ್ರವಾಸೋದ್ಯಮದ ಹೆಸರಲ್ಲಿ ಸ್ಥಳೀಯ ಜನರನ್ನು ಸಮುದ್ರದಿಂದ ಬೇರ್ಪಡಿಸುವ, ಶ್ರೀಮಂತರ ಮೋಜಿನಾಟಕೆ ಬೆಲೆಬಾಳುವ ಭೂಮಿಯನ್ನು ಖಾಸಗೀ ಕಂಪೆನಿಗಳಿಗೆ...