ಮಂಗಳೂರು : ಫೇಸ್ಬುಕ್ನಲ್ಲಿ ವಿವಿಧ ಚಾಲೆಂಜ್ಗಳು ಈಗ ಸದ್ದು ಮಾಡುತ್ತಿವೆ. ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಮಿಥುನ್ ರೈ ಆರಂಭಿಸಿದ ಚಾಲೆಂಜ್ನ ಫೋಟೋಗಳು ಇದೀಗ ವೈರಲ್ ಆಗುತ್ತಿವೆ. ಮಿಥುನ್ ರೈ ಆರಂಭಿಸಿರುವ #ROADChallenge...
ಕುಂದಾಪುರ : ಉಡುಪಿ ಜಿಲ್ಲೆಯ ಬೈಂದೂರಿನ ಗೋಳಿಹೊಳೆ ಎಂಬಲ್ಲಿ ತೋಟದ ಮನೆಯಲ್ಲಿ ಕಾಣಿಸಿಕೊಂಡ ಸುಮಾರು 20 ಅಡಿ ಉದ್ದದ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಮೀಸಲು ಅರಣ್ಯದಲ್ಲಿ ಬಿಡಲಾಗಿದೆ. ಕರ್ನಾಟಕ ಕಾರ್ಮಿಕ ವೇದಿಕೆಯ ರಾಜ್ಯಾಧ್ಯಕ್ಷ ಕಾರ್ಮಿಕ ಮುಖಂಡ...
ಮಂಗಳೂರು : ಇಂದು ನಸುಕಿನ ಜಾವ ಮಂಗಳೂರಿನ ಕದ್ರಿ ಕಂಬಳ ಪ್ರದೇಶದ ಅಪಾರ್ಟ್ ಮೆಂಟ್ ಒಂದರಲ್ಲಿ 5 ದ್ವಿಚಕ್ರ ವಾಹನಗಳು ಹಾಗೂ 4 ಸೈಕಲ್ಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಬೆಳಗ್ಗೆ ಸುಮಾರು 3.30 ಗಂಟೆಗೆ ಈ...
ಮಂಗಳೂರು : ಬ್ಯಾಂಕ್ ಒಫ್ ಬರೋಡ ಹಂಪನಕಟ್ಟೆ ಶಾಖೆಯಲ್ಲಿ ಇಂದು ಮುಂಜಾನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಹಾನಿ ಸಂಭವಿಸಿದೆ ಎಂದು ಹೇಳಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ...
ಕುವೈತ್ ನ ಅಮೀರ್ ಶೇಖ್ ಸಬಾಹ್ ಅಮೇರಿಕದಲ್ಲಿ ನಿಧನ..! ಹೊಸದಿಲ್ಲಿ: ಕುವೈತ್ ನ ಅಮೀರ್ ಸಬಾಹ್ ಅಲ್ ಅಹ್ಮದ್ ಅಲ್ ಜಾಬಿರ್ ಅಲ್ ಸಬಾಹ್ (91) ಅಮೆರಿಕದ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. 1929ರಲ್ಲಿ ಜನಿಸಿದ ಸಬಾಹ್...
ಕಾರವಾರ : ಸ್ಕೂಟರ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ...
ಮಂಗಳೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಯು ರೈತ ವಿರೋಧಿ ಕಾಯ್ದೆಯಾಗಿದ್ದು, ಈ ಮೂಲಕ ಕೇಂದ್ರ ಸರಕಾರ ರೈತರ ಭವಿಷ್ಯವನ್ನು ಜೀವಂತವಾಗಿ ಸಮಾಧಿ ಮಾಡಲಿದೆ ಎಂದು ಕಾಂಗ್ರೇಸ್ ಶಾಸಕ ಯು.ಟಿ ಖಾದರ್...
ಉಡುಪಿ : ಉಡುಪಿಯ ಮಾಜಿ ಶಾಸಕ ಯು ಆರ್ ಸಭಾಪತಿ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. 3 ಲಕ್ಷ ರೂಪಾಯಿ ಹಣ ಪಡೆದು ವಾಪಾಸು ನೀಡದೇ ಸತಾಯಿಸುತ್ತಿದ್ದಾರೆ ಎಂದು ಕಾಂಗ್ರೇಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದಾರೆ. ಮಂಡ್ಯ...
ಬಂಟ್ವಾಳ:ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯನ್ನು ಖಂಡಿಸಿ ಎಸ್ ಡಿಪಿಐ ಸಂಘಟನೆ ಬಂಟ್ವಾಳದಲ್ಲಿ ವಿಭಿನ್ನ ರೀತಿಯಲ್ಲಿ ಅಣಕು ಪ್ರದರ್ಶನ ಮತ್ತು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಎಸ್ ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಮಾತಾಡಿ...
ನವದೆಹಲಿ: ದೇಶದಲ್ಲಿ ಕೊರೊನಾ ವರದಿಯಲ್ಲೂ ಗೋಲ್ ಮಾಲ್ ನಡೆಯುತ್ತಿದ್ದು, ಇದಕ್ಕೆ ಈಗ ಸ್ಪಷ್ಟ ಉದಾಹರಣೆ ದೊರೆತಿದ್ದು, ನಾಲ್ಕು ಭಾರತೀಯ ಪ್ರಯೋಗಾಲಯಗಳಿಂದ ಪ್ರಯಾಣಿಕರ ಪಡೆದ ಕೋವಿಡ್-19 ನೆಗಟಿವ್ ಪರೀಕ್ಷಾ ವರದಿಗಳನ್ನು ತಿರಸ್ಕರಿಸಬೇಕು ಎಂದು ದುಬೈ ನಾಗರಿಕ ವಿಮಾನಯಾನ...