ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಓರ್ವ ಹಾಸ್ಯಗಾರನಾಗಿದ್ದು, ಅವರಿಗೆ ಜ್ಞಾನದ ಕೊರತೆ ಇದೆ ಎಂದು ಮಾಜಿ ಸಚಿವ ರಮಾನಾಥ ರೈ ವ್ಯಂಗ್ಯವಾಡಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು...
ಉಡುಪಿ : 6 ತಿಂಗಳ ಬಳಿಕ ಉಡುಪಿ ಶ್ರೀಕೃಷ್ಣ ಮಠ ಭಕ್ತರಿಗೆ ಸೆಪ್ಟೆಂಬರ್ 28 ರಿಂದ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊರೊನಾದಿಂದಾಗಿ ಭಕ್ತರಿಗೆ ಸಂಪೂರ್ಣ ಬಂದ್ ಆಗಿದ್ದ ಶ್ರೀಕೃಷ್ಣಮಠ ಆರು ತಿಂಗಳ ಬಳಿಕ ಭಕ್ತರಿಗೆ...
ಮಂಗಳೂರು : ಮಂಗಳೂರಿನಲ್ಲಿ ತಡೆಗೋಡೆ ಕುಸಿತ ಉಂಟಾದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ. ಮೃತ ಯುವಕನನ್ನು 39ರ ಹರೆಯದ ನೀರುಮಾರ್ಗದ ನಿವಾಸಿ ಉಮೇಶ್ ಎಂದು ಗುರುತಿಸಲಾಗಿದೆ. ನಗರದ ಕೂಳೂರಿನ ಸಂತ ಅಂತೋನಿಯವರ ಚರ್ಚ್ ತಡೆಗೋಡೆ ಕುಸಿದಿದ್ದು,...
ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್...
ಮಂಗಳೂರು : ಕೇಂದ್ರ ಸರಕಾರದ ಆದೇಶವಿದ್ದರೂ ಅಂತರ್ ರಾಜ್ಯ ಓಡಾಟಕ್ಕೆ ನಿರ್ಬಂಧ ಹೇರಿದ್ದ ಕಾಸರಗೋಡು ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದ್ದು, ಕೇರಳದ ಅಂತರರಾಜ್ಯ ರಸ್ತೆಗಳಲ್ಲಿ ಸಂಚಾರ ನಿಷೇಧ ತೆರವುಗೊಳಿಸುಂತೆ ಕೇರಳ ಹೈಕೋರ್ಟ್ ತೀರ್ಪು ನೀಡಿದೆ....
ಮಂಗಳೂರು : ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ಎಂಟು ವರ್ಷ ಪ್ರಾಯದ ಚಿರತೆ ಚಿಂಟುವಿಗೆ ಪ್ರಸವ ಸಮಸ್ಯೆಯಿಂದ ಆರೋಗ್ಯ ಪರಿಸ್ಥಿತಿ ಗಂಭೀರವಾದ ಕಾರಣ ತುರ್ತಾಗಿ ಶಸ್ತ್ರ ಚಿಕಿತ್ಸೆ ನಡೆಸಿ ಗರ್ಭದಲ್ಲಿದ್ದ ಎರಡು ಮೃತಪಟ್ಟ ಮರಿಗಳನ್ನು ಹೊರತೆಗೆಯಲಾಗಿದೆ. ಶಸ್ತ್ರಚಿಕಿತ್ಸೆಯ...
ಮಂಗಳೂರು : ಡ್ರಗ್ಸ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ಖ್ಯಾತ ಡ್ಯಾನ್ಸರ್, ಬಾಲಿವುಡ್ ನಟ ಕಿಶೋರ್ ಶೆಟ್ಟಿ ಅಲಿಯಾಸ್ ಅಮನ್ ಕುಮಾರ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಿಶೋರ್ ಸಿಂಥೆಟಿಕ್...
ಬೆಳ್ತಂಗಡಿ : ಕಾಳಿಂಗ ಸರ್ಪವೊಂದು ಬಲು ಅಪರೂಪದ ಫಾರೆಸ್ಟರ್ನ್ ಕ್ಯಾಟ್ ಸ್ನೇಕ್ ಒಂದನ್ನು ನುಂಗುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ ಕೊಳಚವು ಎಂಬಲ್ಲಿ ಈ...
ಮಂಗಳೂರು : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಮುಂದಿನ 5 ದಿನ ಮುಂದುವರಿಯಲಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸೆಪ್ಟೆಂಬರ್ 19ರಂದು ಯೆಲ್ಲೋ, ಸೆಪ್ಟೆಂಬರ್20ರಂದು ಆರೆಂಜ್ ಹಾಗೂ...
ಉಡುಪಿ: ಉಡುಪಿ ಸಿಟಿಯ ಹೃದಯ ಭಾಗದಲ್ಲಿರುವ ಹಳೆಯ ಕಟ್ಟಡ ರಾಯಲ್ ಮಹಲ್ನ ಒಂದು ಪಾರ್ಶ್ವ ಇಂದು ಕುಸಿದು ಬಿದ್ದಿದ್ದು, ಹತ್ತಿರದ ಎರಡು ಅಂಗಡಿಗಳಿಗೆ ಹಾನಿಯುಂಟಾಗಿದೆ. ಚಿತ್ತರಂಜನ್ ಸರ್ಕಲ್ ಬಳಿ ಇರುವ ರಾಯಲ್ ಮಹಲ್ ಮೂರು ಅಂತಸ್ತಿನ...