ಉಡುಪಿ : ಉಡುಪಿ ಜಿಲ್ಲೆ ದಿನದಿಂದ ದಿನಕ್ಕೆ ಕೊರೊನಾದ ಗೊಂದಲಗಳ ಗೂಡಾಗಿ ಪರಿಣಮಿಸುತ್ತಿದೆ. ಇತ್ತೀಚೆಗೆ ವೈದ್ಯಕೀಯ ನಿರ್ಲಕ್ಷ್ಯದಿಂದಾಗಿ ಸ್ಥಳೀಯ ಬಿಜೆಪಿ ಮಖಂಡರ ಪತ್ನಿ 26 ವರ್ಷದ ರಕ್ಷಾ ನಿಧನ ಹಾಗೂ ಮತ್ತೊಂದು ಪ್ರಕರಣದಲ್ಲಿ ಕೊರೊನಾ ಶವ...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 201 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 201 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10531 ಕ್ಕೆ ಏರಿಕೆಯಾಗಿದೆ. ಇಂದು...
ಮಂಗಳೂರು : ಕೋಸ್ಟಲ್ ವುಡ್ ಹಾಗೂ ಸ್ಯಾಂಡಲ್ ವುಡ್ ಇನ್ನಿತರ ಸಿನಿಮಾಗಳ ಮೂಲಕ ಸಿನಿಪ್ರಿಯರಿಗೆ ಮನರಂಜನೆ ನೀಡಿದ್ದ ಮಂಗಳೂರಿನ ಹೆಸರಾಂತ ಸೆಂಟ್ರಲ್ ಟಾಕೀಸ್ ಸದ್ಯ ಸಂಪೂರ್ಣವಾಗಿ ಚಿತ್ರ ಪ್ರದರ್ಶನಗಳಿಂದ ದೂರವಾಗುತ್ತಿದೆ. ಕನ್ನಡದ ದಿಗ್ಗಜ್ಜರ ಚಿತ್ರಗಳ ಬಿಡುಗಡೆಗೆ...
ಬೆಳ್ತಂಗಡಿ ಅಗಸ್ಟ್ 24: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಮಾಜಿ ಶಾಸಕ ವಸಂತ ಬಂಗೇರಾ...
ಉಡುಪಿ: ಉಡುಪಿಯ ಕಾಪು ತಾಲೂಕಿನ ಬೊಳ್ಜೆ ರೈಲ್ವೇ ಟ್ರ್ಯಾಕ್ ಬಳಿ ಮೃತದೇಹ ಪತ್ತೆಯಾಗಿದೆ. ಮಲ್ಲಾರು ಗ್ರಾಮದ ನಿವಾಸಿ ಉಬೇದುಲ್ಲ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಬೈಕ್, ಮೊಬೈಲ್ ಫೋನ್ ಪತ್ತೆಯಾಗಿದ್ದು, ಸರ್ಕಲ್ ಇನ್ಸ್ ಪೆಕ್ಟರ್...
ಚೆನ್ನೈ: ಕೊರೊನಾದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಎಸ್ಪಿಬಿ ಅವರ ಪುತ್ರ ಎಸ್ಪಿ ಚರಣ್ ಅವರು ಈ ಬಗ್ಗೆ ಧೃಡ ಪಡಿಸಿದ್ದು, ಚೆನ್ನೈನ ಎಂಜಿಎಂ ಹೆಲ್ತ್ಕೇರ್...
ಬೆಳ್ತಂಗಡಿ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕುಡಿತದ ಚಟಕ್ಕೆ ಮತ್ತೊಂದು ಹಿರಿಯ ಜೀವ ಸಾವನಪ್ಪಿದ್ದೆ. ಯಾವುದೇ ಕೆಲಸ ಮಾಡದೆ ತಿರುಗಾಡುತ್ತಿದ್ದ ಮಗನಿಗೆ ಬುದ್ಧಿವಾದ ಹೇಳಿದ ಅಪ್ಪನನ್ನೆ ಪಾಪಿ ಮಗ ಕೊಲೆ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ....
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪಕ್ಷಿ ನವೀಲಿನ ಜೊತೆ ವಾಕಿಂಗ್ ಮಾಡುತ್ತಿರುವ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ್ದಾರೆ. ದೆಹಲಿಯ ಲೋಕಕಲ್ಯಾಣ್ ಮಾರ್ಗದಲ್ಲಿರುವ ನಿವಾಸದಲ್ಲಿರುವ ಜಾಗವನ್ನು ಪ್ರಧಾನಿ ನರೇಂದ್ರ ಮೋದಿ ಗ್ರಾಮೀಣ ಭಾಗದಲ್ಲಿರುವಂತೆ ಬದಲಾವಣೆ...
ಮಂಗಳೂರು : ಶ್ರೀ ಕಾಶೀ ಮಠ ಸಂಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಶ್ರೀ ಮಹಾಗಣಪತಿ ದೇವರ ವಿಗ್ರಹ ಪ್ರತಿಷ್ಠಾಪಿಸಲಾಯಿತು ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ಶ್ರೀ ದೇವರ ವಿಗ್ರಹ...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 193 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 193 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10330 ಕ್ಕೆ ಏರಿಕೆಯಾಗಿದೆ. ಇಂದು...