ಎಚ್ಚರ! ಎಚ್ಚರ! ಈರುಳ್ಳಿಯಿಂದ ಹರಡುತ್ತೆಯಂತೆ ಈ ಸೋಂಕು..! ನವದೆಹಲಿ ; ಇಡೀ ಜಗತ್ತಿಗೇ ಕಂಟಕಪ್ರಾಯವಾಗಿ ಕಾಡುತ್ತಿರುವ ಕೊರೊನಾವೈರಸ್ ಮಹಾಮಾರಿಯ ಹಿಡಿತದಿಂದ ಹೊರಬರಲಾಗದೆ ಜನ ಪರದಾಡುತ್ತಿದ್ದಾರೆ. ಮಹಾಮಾರಿ ಕರೋನಾ ಜನ-ಜೀವನವನ್ನು ಅಸ್ಥವ್ಯಸ್ಥಗೊಳಿಸಿ ಛಿದ್ರಗೊಳಿಸಿದೆ. ವಿಶ್ವಾದಾದ್ಯಂತ ಅಪಾರ ಸಾವು...
ತಣ್ಣೀರುಬಾವಿಯಲ್ಲಿ ಸ್ಥಳಿಯ ಮನೆಗಳಿಗೆ ಆತಂಕ ತಂದ MRPL ಸಿಹಿ ನೀರಿನ ಘಟಕ..!ಸ್ಥಳ ಪರಿಶೀಲಿಸಿದ ಶಾಸಕ ಭರತ್.. ಮಂಗಳೂರು : ಎಂ ಆರ್ ಪಿ ಎಲ್ ಸಂಸ್ಥೆಯು ತಣ್ಣೀರುವಿಯಲ್ಲಿ ನಿರ್ಮಿಸುತ್ತಿರುವ ಸಿಹಿ ನೀರಿನ ಘಟಕಕ್ಕೆ ಸಮುದ್ರ ನೀರು...
ಮೈಸೂರು ಮೃಗಾಲಯದಲ್ಲಿ ದುರಂತ: ಮಾವುತನನ್ನೆ ಸಾಯಿಸಿದ ಆನೆ..! ಮೈಸೂರು : ಇತಿಹಾಸ ಪ್ರಸಿದ್ದ ಮತ್ತು ವಿಶ್ವ ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದ ಸಾಯಿಸಿದ ದಾರುಣ ಘಟನೆ ಸಂಭವಿಸಿದೆ. ಮಾವುತ ಹರೀಶ್ (38) ಮೃತ...
ಉಳ್ಳಾಲದಲ್ಲಿ ಹಿಟ್ ಆಂಡ್ ರನ್ ಗೆ ಯುವಕ ಬಲಿ.! ಮಂಗಳೂರು: ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಹೊರವಲಯದ ರಾ.ಹೆ.66ರ ನೇತ್ರಾವತಿ ಸೇತುವೆಯಲ್ಲಿ ನಿನ್ನೆ ತಡರಾತ್ರಿ ವೇಳೆ...
ಕೇರಳ ಕೋಯಿಕ್ಕೋಡ್ ಏರ್ ಇಂಡಿಯಾ ವಿಮಾನ ದುರಂತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ ಕಾಸರಗೋಡು : ದುಬೈನಿಂದ 180 ಮಂದಿ ಪ್ರಯಾಣಿಕರನ್ನು ಹೊತ್ತು ಬಂದ ಏರ್ ಇಂಡಿಯಾ ವಿಮಾನ ನಿನ್ನೆ ಸಂಜೆ ಕೇರಳದ ಕೋಯಿಕ್ಕೋಡ್ನ ಕರಿಪುರ್...
ಕಾಸರಗೋಡು : ದುಬೈನಿಂದ ಕೇರಳಕ್ಕೆ ಆಗಮಿಸಿದ ಏರ್ ಇಂಡಿಯಾ ಪ್ರಯಾಣಿಕರ ವಿಮಾನ ಕ್ಯಾಲಿಕಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅಪಘಾತಕ್ಕೀಡಾಗಿದೆ. ಇಂದು ಸಂಜೆ 7.45 ಕ್ಕೇ ಈ ದುರ್ಘಟನೆ ಸಂಭವಿಸಿ. ಭಾರಿ ಮಳೆಯ ಕಾರಣ ವಿಮಾನ...
ಮಂಗಳೂರು ಅಗಸ್ಟ್ 7: ಕೊಡೆಸ್ ರಮ್ ಕುಡಿದರೆ ಕೊರೊನಾ ಮಂಗಮಾಯವಾಗುತ್ತದೆ ಎಂದು ವಿಡಿಯೋ ಮಾಡಿದ್ದ ಕಾಂಗ್ರೇಸ್ ಸದಸ್ಯ ನಿಗೆ ಈಗ ಕೊರೊನಾ ವಕ್ಕರಿಸಿದೆ ಹೀಗಾಂತ ಒಂದು ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ವಾಸ್ತವವಾಗಿ...
ಕದ್ರಿ ಕಂಬ್ಳ ಜಂಕ್ಷನ್ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...
ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ....
ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಲ್ಲಿ ಸುಮಾರು...