ಮಂಗಳೂರು: ಮಂಗಳೂರು ನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಮತ್ತು ಉಪಮೇಯರ್ ಪೂರ್ಣಿಮಾ ಅವರ ಒಂದು ವರ್ಷದ ಅವಧಿ ಸೆಪ್ಟೆಂಬರ್ 8ಕ್ಕೆ ಕೊನೆಗೊಂಡಿದ್ದು, ಇಂದು ಮೇಯರ್ , ಉಪಮೇಯರ್ ಚುನಾವಣೆ ನಡೆಯಲಿದೆ. ಮಂಗಳೂರು ಮಹಾನಗರಪಾಲಿಕೆಯ 24ನೇ...
ನವದೆಹಲಿ: ಬೈಬಲ್ಗಳನ್ನು ವಿತರಿಸುವುದು ಮತ್ತು ಉತ್ತಮ ಶಿಕ್ಷಣ ನೀಡುವುದನ್ನು ಮತಾಂತರಕ್ಕೆ ಪ್ರೇರಣೆ ಎಂದು ಹೇಳಲಾಗದು. ಇದು ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆಯಡಿ ಅಪರಾಧ ಎಂದು ಕರೆಯಲು ಬರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಪರಿಶಿಷ್ಟ...
ಸುಳ್ಯ: ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ರಂಜಿತ್, ಸದಾಶಿವ ಜಾಮೀನು ಮಂಜೂರು...
ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆ ಇದರ ಜಂಟಿ ಸಹಯೋಗದೊಂದಿಗೆ ಬಂಟ್ವಾಳ ತಾಲೂಕು ಮಟ್ಟದ “ವಿಜ್ಞಾನ ನಾಟಕ...
ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಕೆ ಅರುಣ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು. ನಿರ್ಗಮನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ಅವರು ಸ್ವಾಗತಿಸಿ ನೂತನ ಎಸ್.ಪಿ. ಅವರಿಗೆ ಅಧಿಕಾರವನ್ನು...
ಉಡುಪಿ: ಇಲ್ಲಿ ನಡೆದ ಹುಲಿವೇಷ ಕುಣಿತದ ಸ್ಪರ್ಧೆ ಸಂದರ್ಭದಲ್ಲಿ ಹುಲಿ ವೇಷಧಾರಿಯೊಬ್ಬನ ಮೈಮೇಲೆ ಆವೇಶವಾಗಿ ಘರ್ಷಿಸಿದ ಪ್ರಸಂಗ ನಡೆದಿದೆ. ಕೂಡಲೇ ಸಂಘಟಕರು ಹುಲಿ ವೇಷಧಾರಿಯ ವರ್ತನೆಯನ್ನು ಕಂಡು ನಿಯಂತ್ರಿಸಲು ಮುಂದಾಗಿದ್ದಾರೆ. ನಾಲ್ಕೈದು ಮಂದಿ ಆಗಮಿಸಿ ನಿಯಂತ್ರಿಸಲು...
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಅನುಪಮ ಅಗರ್ವಾಲ್ ಗುರುವಾರ ನಿರ್ಗಮನ ಕಮಿಷನರ್ ಕುಲದೀಪ್ ಜೈನ್ ಅವರಿಂದ ಅಧಿಕಾರ ಸ್ವೀಕರಿಸಿಕೊಂಡರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು ಇದೇ ಮೊದಲ ಬಾರಿಗೆ ನಾನು ಇಲ್ಲಿಗೆ...
ಉಡುಪಿ: ಉತ್ಕೃಷ್ಟ ಸೇವೆಯ ಮೂಲಕ ಮನೆ ಮಾತಾಗಿರುವ ಉಡುಪಿಯ ಹೆಸರಾಂತ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಇದರ ಫಿಸಿಯೋಕೇರ್ನ ನೂತನ ಶಾಖೆ ಕುಂದಾಪುರದಲ್ಲಿ ಸೆ.9 ರಂದು ಶುಭಾರಂಭಗೊಳ್ಳಲಿದೆ. ಕುಂದಾಪುರ ಪಾರಿಜಾತ ಹೊಟೇಲ್ನ ಮುಂಭಾಗದ ‘ಅಥರ್ವ ಕಾಂಪ್ಲೆಕ್ಸ್’...
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಹಾಸನ ಎಸ್ಪಿ ಹರಿರಾಂ ಶಂಕರ್ ಸಹಿತ 35 ಐಪಿಎಸ್ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ...
ಮಂಗಳೂರು: ನಗರ ಸಿಸಿಬಿ ಪೊಲೀಸರು ಮಾದಕ ವಸ್ತು ಎಂಡಿಎಂಎ ಮಾರಾಟ ಮತ್ತು ಸಾಗಾಟ ಜಾಲದ ಪ್ರಮುಖ ಡ್ರಗ್ಸ್ ಪೆಡ್ಲರ್ ನೈಜೀರಿಯಾ ದೇಶದ ಮಹಿಳೆಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ನೈಜೀರಿಯಾ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ...