ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಉಡುಪಿ:...
ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರೀ ಕ್ಷೇತ್ರದ ಜಾತ್ರಾ ಮಹೋತ್ಸವದ ಸಂದರ್ಭ ಬಲಿ ಉತ್ಸವ ಬ್ರಹ್ಮವಾಹಕರಾಗಿ ಸೇವೆ ಸಲ್ಲಿಸುತ್ತಿದ್ದ ಮಯ್ಯರ ಬೀಡು ಮಾಧವ ಮಯ್ಯ ಅವರು ಆ. 2 ರಂದು...
ಮಂಗಳೂರು ಹೊರವಲಯದ ಮುಲ್ಕಿ ಠಾಣಾ ವ್ಯಾಪ್ತಿಯ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿ ಐಕಳ ಹರೀಶ್ ಶೆಟ್ಟಿ ಎಂಬವರ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ಆಭರಣ ಹಾಗೂ ನಗದನ್ನು ಕಳವು ಗೈದ ಪ್ರಕರದ ಆರೋಪಿಗೆ ನ್ಯಾಯಾಲಯ...
ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆಯುತ್ತಿರುವ ಘಟನೆ ಖಂಡಿಸಿ ಉಡುಪಿಯಲ್ಲಿ ಆ.3ರಂದು ಬೃಹತ್ ಪ್ರತಿಭಟನೆ ನಡೆಯಿತು. ಉಡುಪಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆಯುತ್ತಿರುವ ಘಟನೆ ಖಂಡಿಸಿ ಉಡುಪಿಯಲ್ಲಿ ಆ.3ರಂದು ಬೃಹತ್ ಪ್ರತಿಭಟನೆ ನಡೆಯಿತು. ಸಮಾನ ಮನಸ್ಕ ವೇದಿಕೆಗಳು...
ನಿಷೇಧಿತ ಮಾದಕ ವಸ್ತು ಚರಸ್ ಅನ್ನು ಕಾರಿನ ಡ್ಯಾಶ್ ಬೋರ್ಡ್ ನಲ್ಲಿಟ್ಟು ಸಾಗಿಸುತ್ತಿದ್ದ ಪ್ರಕರಣವನ್ನು ಮಂಗಳೂರಿನ ಬಜಪೆ ಠಾಣೆಯ ಪೊಲೀಸರು ಬೇಧಿಸಿದ್ದಾರೆ. ಮಂಗಳೂರು: ನಿಷೇಧಿತ ಮಾದಕ ವಸ್ತು ಚರಸ್ ಅನ್ನು ಕಾರಿನ ಡ್ಯಾಶ್ ಬೋರ್ಡ್ ನಲ್ಲಿಟ್ಟು...
ಬ್ಯಾಂಕ್ ಶಾಖೆಯ ಕಚೇರಿಯಲ್ಲಿ ವಿದ್ಯುತ್ ಶಾಟ್೯ ಸಕ್ಯೂ೯ಟ್ ಸಂಭವಿಸಿ ಕೆಲವು ಸಮಯ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಕಾರ್ಕಳ ಬಸ್ಸು ನಿಲ್ದಾಣ ಸಮೀಪದ ಕೆನರಾ ಬ್ಯಾಂಕ್ ನಲ್ಲಿ ಆ. 3ರಂದು ನಡೆದಿದೆ. ಕಾರ್ಕಳ: ಬ್ಯಾಂಕ್ ಶಾಖೆಯ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಘಟನೆಗಳು ಮುಂದುವರಿದಿದ್ದು, ಆ.2ರಂದು ರಾತ್ರಿ ವೇಳೆ ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ...
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಶಾಲೆಯಲ್ಲಿ ಟ್ರಸ್ಟ್ ಕಾರ್ಯದರ್ಶಿಯ ಗಮನಕ್ಕೆ ತಾರದೇ , ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ನಲ್ಲಿದ್ದ ಲಕ್ಷಾಂತರ ರೂಪಾಯಿ ದುರುಪಯೋಗ ಪಡಿಸಿದ ಶಾಲೆಯ ಟ್ರಸ್ಟಿಗಳ ವಿರುದ್ಧ ವಿಟ್ಲ...
ಮಾದಕ ದ್ರವ್ಯದ ನಶೆಯಲ್ಲಿದ್ದ ಇಬ್ಬರು ತೃತೀಯ ಲಿಂಗಿಗಳು ಮತ್ತು ಓರ್ವ ಮಹಿಳೆ ಸೇರಿದಂತೆ ಮೂವರನ್ನು ಮಂಗಳೂರಿನ ಕದ್ರಿ ಪೊಲೀಸರು ನಿನ್ನೆ ರಾತ್ರಿ ಬಂಧಿಸಿ ಬಿಡುಗಡೆ ಮಾಡಿದ್ದಾರೆ. ಮಂಗಳೂರು: ಮಾದಕ ದ್ರವ್ಯದ ನಶೆಯಲ್ಲಿದ್ದ ಇಬ್ಬರು ತೃತೀಯ ಲಿಂಗಿಗಳು...
ಮಂಗಳೂರು ಸಿಸಿಬಿ ಪೊಲೀಸರು ಬುಧವಾರ ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತು ‘ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಬುಧವಾರ ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತು ‘ಎಂಡಿಎಂಎ’ ಮಾರಾಟ...