ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹವಾಗಿ 60ಕ್ಕೂ ಅಧಿಕ ಜನ ಸಾವನ್ನಪ್ಪಿದ್ದು, ಮನೆಗಳ ಅವಶೇಷಗಳ ಅಡಿಯಲ್ಲಿ ಹಲವು ಮೃತ ದೇಹಗಳು ಸಿಲುಕಿಕೊಂಡಿವೆ ಎಂದು ವರದಿಯಾಗಿದೆ. ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ...
ಭಾರತೀಯ ಕೋಸ್ಟ್ ಗಾರ್ಡ್ ಅಧಿಕಾರಿಗಳು ಅತ್ಯಂತ ಸಾಹಸಮಯ ರಕ್ಷಣಾ ಕಾರ್ಯಾಚರಣೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಪನಾಮಾ ಧ್ವಜ ಹೊಂದಿದ್ದ ಸಂಶೋಧನಾ ಹಡಗಿನಿಂದ ತುರ್ತು ವೈದ್ಯಕೀಯ ನೆರವಿನ ಅಗತ್ಯವಿದ್ದ ಚೀನಾದ ಪ್ರಜೆಯನ್ನು ರಕ್ಷಿಸಿದ್ದಾರೆ. ಮುಂಬೈ: ಭಾರತೀಯ ಕೋಸ್ಟ್ ಗಾರ್ಡ್...
ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಕರ್ನಾಟಕದಲ್ಲಿ ಸುರಿಯುವ ಷಡ್ಯಂತ್ರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಲ್ಲಡ್ಕ- ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ಬೆಳಕಿಗೆ ಬಂದಿದೆ. ಪುತ್ತೂರು: ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಕರ್ನಾಟಕದಲ್ಲಿ ಸುರಿಯುವ ಷಡ್ಯಂತ್ರ ದಕ್ಷಿಣ...
ಬೈಕುಗಳ ನಡುವೆ ನಡೆದ ಅಪಘಾತದಲ್ಲಿ ಕಾಲೇಜು ಉಪನ್ಯಾಸಕ ಹಾಗೂ ಶಾಲಾ ಶಿಕ್ಷಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ. ಬೆಂಗಳೂರು: ಬೈಕುಗಳ ನಡುವೆ ನಡೆದ ಅಪಘಾತದಲ್ಲಿ ಕಾಲೇಜು ಉಪನ್ಯಾಸಕ ಹಾಗೂ ಶಾಲಾ ಶಿಕ್ಷಕಿ ಸಾವನ್ನಪ್ಪಿರುವ...
ತಾಲೂಕು ಕೇಂದ್ರ ಬಿಂದು ಎಂದು ಕರೆಯಲಾಗುವ ಕುಕ್ಕುಂದೂರು ಗ್ರಾಮ ಪಂಚಾಯತ್ ನಲ್ಲಿ ರಾಜಕೀಯ ಲೆಕ್ಕಚಾರಗಳೆಲ್ಲವೂ ಉಲ್ಟ-ಪಲ್ಟವಾಗಿದ್ದು, ಅನೀರಿಕ್ಷಿತ ಬೆಳವಣಿಗೆಯೊಂದು ನಡೆದು ಹೋಗಿದ್ದು, ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಕಾರ್ಕಳ: ತಾಲೂಕು ಕೇಂದ್ರ ಬಿಂದು...
ಮೇಯಲು ಬಿಟ್ಟಿದ್ದ ಎರಡು ದನ ಮತ್ತು ಒಂದು ಕರುವನ್ನು ಕಳವು ಮಾಡಿದ ಘಟನೆ ಮಂಗಳೂರು ತಾಲೂಕಿನ ಬಡಗ ಎಡಪದವು ಗ್ರಾಮದ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ನಡೆದಿದ್ದು, ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ...
ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯ ಫಲಿತಾಂಶ ಸಮಬಲದಿಂದ ಕೊನೆಗೊಂಡಿದ್ದು, ಅದೃಷ್ಟ ಚೀಟಿಯ ಮೂಲಕ ಬಿಜೆಪಿಯ ಬಂಡಾಯ ಅಭ್ಯರ್ಥಿ ಮಾಲತಿ ಸಂದೀಪ್ ಅಧ್ಯಕ್ಷರಾಗಿ ಮತ್ತು ಬಿಜೆಪಿ ಬೆಂಬಲಿತ ರಾಜೇಶ್ ಕುಂದರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಡುಪಿ:...
ಯುವಕನೋರ್ವ ಬಾವಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಜೆಯಲ್ಲಿ ನಡೆದಿದೆ. ವಿಟ್ಲ: ಯುವಕನೋರ್ವ ಬಾವಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ...
ಕಿಂಗ್ಫಿಶರ್ (King fisher ) ಬಿಯರ್ನಲ್ಲಿ ಅಪಾಯಕಾರಿ ಅಂಶ ಸೆಡಿಮೆಂಟ್ ಪತ್ತೆಯಾಗಿದ್ದು ಮೈಸೂರು ಜಿಲ್ಲೆಯ ನಂಜನಗೂಡಿನ ಘಟಕದಲ್ಲಿ ತಯಾರಿಸಲಾಗಿದ್ದ 5 ಕೋಟಿ ರೂ. ಮೌಲ್ಯದ ಕಿಂಗ್ಫಿಶರ್ ಬಿಯರ್ ಜಪ್ತಿ ಮಾಡಲಾಗಿದೆ. ಬೆಂಗಳೂರು : ಕಿಂಗ್ಫಿಶರ್ (King...
ತಂದೆಯ ಜೊತೆ ಮಗಳು ಶಾಲೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭ ಬಿಎಂಟಿಸಿ ಬಸ್ ಬೈಕ್ ಗೆ ಢಿಕ್ಕಿ ಹೊಡೆದು ಬಾಲಕಿ ರೋಡ್ ಗೆ ಬಿದ್ದ ಪರಿಣಾಮ ಆಕೆಯ ಮೇಲೆ ಬಸ್ ಹರಿದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ...