ಕಾಸರಗೋಡು: ಎಟಿಎಂ ಮಿಷಿನ್ ಗೆ ಹಣ ತುಂಬಿಸಲೆಂದು ಬಂದಿದ್ದ ವಾಹನದಿಂದಲೇ ಹಾಡಹಗಲೇ 50 ಲಕ್ಷ ಹಣವನ್ನು ಖತರ್ನಾಕ್ ಖದೀಮರು ದರೋಡೆಗೈದ ಘಟನೆ ಬುಧವಾರದಂದು (ಮಾ.27) ಉಪ್ಪಳ ಪೇಟೆಯಲ್ಲಿ ನಡೆದಿದೆ. ವಾಹನದ ಗಾಜು ಪುಡಿ ಮಾಡಿ ಕೃತ್ಯ...
ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ನಗರಕ್ಕೆ ನಿಷೇಧಿತ ಮಾ*ದಕ ವಸ್ತು ಗಾಂ*ಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂ*ಜಾವನ್ನು ಬುಧವಾರ(ಮಾ.27) ದಂದು ವಶಪಡಿಸಿಕೊಂಡಿದ್ದಾರೆ....
ಉಡುಪಿ: ಮೀನು ಹಿಡಿಯಲು ನದಿಗೆ ಹೋಗಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತ ಯುವಕರು ಇದೇ...
ಚಂದನವನದ ಚಂದದ ನಟಿ ಅದಿತಿ ಪ್ರಭುದೇವ ಸಾಂಸಾರಿಕ ಜೀವನದಲ್ಲಿ ಬ್ಯುಸಿ ಆಗಿದ್ದಾರೆ. ಸದ್ಯ ಅವರು ಈಗ ತುಂಬು ಗರ್ಭಿಣಿ. ಇತ್ತೀಚೆಗೆ ಅದ್ಧೂರಿಯಾಗಿ ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದರು. ಈಗ ಅವರು ತಮ್ಮ ಪುಟ್ಟ ಆಸೆಯೊಂದನ್ನು ನನಸು ಮಾಡಿಕೊಂಡಿದ್ದಾರೆ....
ಮಂಗಳೂರು ( ಚಿಕ್ಕಮಗಳೂರು ) : ಉದ್ಯಮಿಯೊಬ್ಬರಿಗೆ ಟಿಕೇಟ್ ಕೊಡಿಸುವುದಾಗಿ 5 ಕೋಟಿ ವಂಚನೆ ಮಾಡಿ ಜೈಲು ಸೇರಿದ್ದ ಉಡುಪಿ ಜಿಲ್ಲೆಯ ಚೈತ್ರಾ ಗ್ಯಾಂಗ್ ಮತ್ತೆ ಸುದ್ದಿಯಾಗಿದೆ. ಜೈಲು ಸೇರಿ ತಿಂಗಳುಗಳ ಬಳಿಕ ಷರತ್ತುಬದ್ಧ ಜಾಮೀನು...
ಬೆಂಗಳೂರು : ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್ ಆಗಿದೆ. ಯಾಕೆಂದರೆ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ ನೀಡಿದ್ದಾರೆ. ಚುನಾವಣೆ ಹೊತ್ತಲ್ಲೇ ಪಕ್ಷಾಂತರಗೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ತೇಜಸ್ವಿನಿ ಸರದಿ. ಅವರು...
ತಮ್ಮ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಿದ್ದಾರೆಂದು ನಿರ್ಮಾಪಕರಾದ ಎನ್. ಎಂ. ಸುರೇಶ್ ಮೊದಲಾವರ ವಿರುದ್ಧ ನಟ ಸುದೀಪ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಎನ್. ಎಂ. ಸುರೇಶ್ ಹಾಗೂ ಕುಮಾರ್ ಅವರುಗಳು...
ಬಿಜೆಪಿಯಿಂದ ಲೋಕಸಭಾ ಚುನಾವಣೆ ಸ್ಪರ್ಧೆ ಮಾಡುತ್ತಿರುವ ಕಂಗನಾ ರಣಾವತ್ ವಿರುದ್ಧ ಕಾಂಗ್ರೆಸ್ ನಾಯಕ ಸುಪ್ರಿಯಾ ಹಾಕಿರೋ ಪೋಸ್ಟ್ ಸಾಕಷ್ಟು ವಿವಾದ ಸೃಷ್ಟಿ ಮಾಡಿದೆ. ಕಂಗನಾ ರಣಾವತ್ ಅವರ ಗ್ಲಾಮರಸ್ ಫೋಟ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ...
ಬೆಂಗಳೂರು: ಬಿಎಂಟಿಸಿ ಬಸ್ಸ್ ನಲ್ಲಿ ಕಂಡಕ್ಟರ್ ಹಾಗೂ ಪ್ರಯಾಣಿಕೆಯೊಡನೆ ಹಿಗ್ಗಾಮುಗ್ಗಾ ಹ*ಲ್ಲೆ ನಡೆದ ಘಟನೆ ಮಂಗಳವಾರ(ಮಾ.26) ಬೆಂಗಳೂರಿನಲ್ಲಿ ನಡೆದಿದೆ. ಟಿಕೆಟ್ ವಿಚಾರವಾಗಿ ತಂಝೀನಾ ಇಸ್ಮಾಯೀಲ್ ಎಂಬ ಮಹಿಳೆ ಹಾಗೂ ಕಂಡಕ್ಟರ್ ನಡುವೆ ವಾಗ್ವಾದ ನಡೆದಿದ್ದು, ಮಹಿಳೆ...
ಕಡಬ : ಕೊಡಗು ಜಿಲ್ಲೆಯ ಲೋಕಾಯುಕ್ತ ಪೊಲೀಸರು ಕಡಬದಲ್ಲಿ ದಾಳಿ ನಡೆಸಿ ಆಶ್ಚರ್ಯ ಮೂಡಿಸಿದ್ದಾರೆ. ಕಡಬ ತಾಲೂಕು ಪಂಚಾಯತ್ ಇಒ ಬಿ.ವಿ ಜಯಣ್ಣ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಕಡಬ...